Monthly Archives: May, 2023

ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಇದೆ – ಶಾಸಕ ಸಚಿವ ಶಾಸಕ ಪ್ರಭು ಚೌವ್ಹಾಣ ಗಂಭೀರ ಆರೋಪ

ಬೀದರ - ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನ್ನ ಜೀವಕ್ಕೆ ಅಪಾಯವಿದೆ ಎಂದು ಬೀದರ್ ನಲ್ಲಿ ಮಾಜಿ ಸಚಿವ, ಶಾಸಕ ಪ್ರಭು ಚೌವಾಣ ಗಂಭೀರ ಆರೋಪ ಮಾಡಿದ್ದಾರೆನನ್ನ ಜೀವಕ್ಕೆ ಧೋಖಾ ಇದೆ...

ಕಟ್ಟುನಿಟ್ಟಾಗಿ ಅಭಿವೃದ್ಧಿ ಕಾರ್ಯ ಆರಂಭಿಸಿ ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ...

ಅಶೋಕ ಮನಗೂಳಿ ಆಯ್ಕೆ; ಸಿಂದಗಿ ಜನತೆಗೆ ಧನ್ಯವಾದ

ಸಿಂದಗಿ: ಕ್ಷೇತ್ರದ ನೂತನ ಶಾಸಕರಾಗಿ ಅಶೋಕ ಮನಗೂಳಿ ಅವರನ್ನು ಆಯ್ಕೆ ಮಾಡಿದ ಮತಕ್ಷೇತ್ರದ ಜನತೆಗೆ ಕಾಂಗ್ರೆಸ್ ಯುವ ಮುಖಂಡ ಸದ್ದಾಮ್ ಆಲಗೂರ ಧನ್ಯವಾದಗಳನ್ನು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತರೂ ನಿರಾಶೆ ಹೊಂದದೆ ಪಕ್ಷ ಸಂಘಟನೆ...

ಉಚಿತ ಯೋಜನೆಗಳಿಗೆ ಗಾಂಧೀಜಿ ತೀವ್ರ ವಿರೋಧ ಹೊಂದಿದ್ದರು; ಮಹಾಬಲೇಶ್ವರ ಗುಪ್ತಾ

ವಿಜಯ ಟೀಚರ್ಸ್ ಕಾಲೇಜಿನಲ್ಲಿ ಗಾಂಧೀಜಿ ಚಿಂತನೆ ಕುರಿತ ಉಪನ್ಯಾಸ. ಕರ್ನಾಟಕ ಸರ್ವೋದಯ ಮಂಡಲ ಮತ್ತು ವಿಜಯ ಟೀಚರ್ಸ್ ಕಾಲೇಜು ವತಿಯಿಂದ "ಗಾಂಧೀಜಿಯವರ ಮೂಲಭೂತ ಆರ್ಥಿಕ ಚಿಂತನೆಗಳು ಒಂದು ವಿಶ್ಲೇಷಣೆ" ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ...

ಸಿದ್ದರಾಮಯ್ಯ ಸಿಎಂ ಆಗಲೆಂದು 1100 ಟೆಂಗಿನಕಾಯಿ ಒಡೆದು ಪ್ರಾರ್ಥನೆ

ಬೀದರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕುರುಬಗೊಂಡ ಸಮುದಾಯದಿಂದ ಬೀದರ್‌ನ ಬೀರಲಿಂಗೇಶ್ವರ ದೇವಸ್ಥಾನದಲ್ಲಿ 1100 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.ಯಾವುದೇ ಅಡೆತಡೆ ಇಲ್ಲದೇ ಸಿದ್ದು ಸಿಎಂ ಆಗಲೇಂದು ಕುರುಬಗೊಂಡ ಸಮುದಾಯದ...

ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ...

ಖಂಡ್ರೆ ಡಿಸಿಎಂ ಆಗಲೆಂದು ಹೋರಾಟಕ್ಕಿಳಿದ ಸ್ವಾಮೀಜಿಗಳು; ರಾಜಕಾರಣಕ್ಕಿಳಿದ ಕಾವಿ ರಂಗು

ಬೀದರ- ಬೇಕೇ ಬೇಕು ಡಿಸಿಎಂ ಬೇಕು... ಇಲ್ಲದಿದ್ದರೆ ಉಗ್ರ ಹೋರಾಟ ಎಂದು ಕೈ ಮೇಲೆತ್ತಿ ಹೋರಾಟದ ಎಚ್ಚರಿಕೆ ಕೊಡುತ್ತಿರುವ ಇವರು ರಾಜಕೀಯ ನಾಯಕರಲ್ಲ, ಸರ್ವ ಸಂಗ ಪರಿತ್ಯಾಗಿಗಳೆನಿಸಿದ ಸ್ವಾಮೀಜಿಗಳು !ಹೌದು, ಬೀದರ ಜಿಲ್ಲೆಯ...

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ವಾರ್ಷಿಕೋತ್ಸವ

ಘಟಪ್ರಭಾ: ಪಟ್ಟಣದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಸೋಮವಾರ ಮೇ.15 ರಂದು ನಡೆಯಿತು. ಬಿಡಿಸಿಸಿ ಹಾಗೂ ಸಹಕಾರಿಯ ನಿರ್ದೇಶಕ ಸತೀಶ ಕಡಾಡಿ ಅವರು ಶ್ರೀ...

ವೀರಣ್ಣ ಹೊಸೂರ ಅವರಿಗೆ ಶೃದ್ಧಾಂಜಲಿ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ವೀರಣ್ಣ ಈಶ್ವರಪ್ಪ ಹೊಸೂರ ಅವರು ಭಾನುವಾರ ಅಕಾಲಿಕ ನಿಧನರಾದ ಪ್ರಯುಕ್ತ ಸೋಮವಾರದಂದು ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶೃದ್ಧಾಂಜಲಿ ಸಭೆ ಜರುಗಿತು.ಸಭೆಯಲ್ಲಿ ಪ್ರೊ.ಸಂಗಮೇಶ ಗುಜಗೊಂಡ...

ನಾನು ಜಾತಿ ರಾಜಕಾರಣ ಮಾಡುವವನಲ್ಲ, ನೀತಿ ರಾಜಕಾರಣ ಮಾಡುವವನು – ಶಿವರಾಮ ಹೆಬ್ಬಾರ

ಬನವಾಸಿ: ನಾನು ಯಾವುದೇ ಸಮಯದಲ್ಲಿ ಜಾತಿ ರಾಜಕಾರಣ ಮಾಡುವುದಿಲ್ಲ. ನೀತಿ ರಾಜಕಾರಣ ಮಾಡುವವನು. ಬಡವರ ಪರ, ಧರ್ಮದ ಪರ ರಾಜಕಾರಣವನ್ನು ಮಾಡುವವನು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.ಸೋಮವಾರ ಸಂಜೆ ಪಟ್ಟಣದ ನಾಮದೇವ...

Most Read

error: Content is protected !!
Join WhatsApp Group