ಸಿಂದಗಿ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಣದ ಮತ್ತು ಶಿಕ್ಷಕರ ಪಾತ್ರ ಅತ್ಯಂತ ಹಿರಿದಾಗಿದೆ. ಶಿಕ್ಷಣ ಕ್ಷೇತ್ರವು ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಂಬ ಮೂರು ವೈಶಿಷ್ಟ ಪೂರ್ಣತೆಯನ್ನು ಒಳಗೊಂಡಿದೆ.
ಈ ಮೂರು ವ್ಯವಸ್ಥೆಗಳ ಮೂಲಕ ಶಿಕ್ಷಣದ ಪ್ರಸರಣವನ್ನು ಮಾಡುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು, ಗೊಂದಲಗಳು ಸೇರಿದಂತೆ ಅನೇಕ ತೊಂದರೆಗಳನ್ನು...
ಸಿಎಎ ಕುರಿತ ನಾಟಕ ಪ್ರದರ್ಶನದಲ್ಲಿ ದೇಶ ವಿರೋಧಿ ಘೋಷಣೆ ಪ್ರಕರಣ ವಜಾ
ಬೀದರ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವ ನಾಟಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೀದರಿನ ಶಾಹೀನ್ ಶಾಲಾ ಆಡಳಿತದ ವಿರುದ್ಧ ಬೀದರಿನ ವ್ಯಕ್ತಿಯೊಬ್ಬರು ದಾಖಲಿಸಿದ್ದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟಿನ ಕಲಬುರಗಿ ಪೀಠವು ಇಂದು ಶಾಲೆಯ ವಿರುದ್ಧದ ದೇಶದ್ರೋಹ ಮತ್ತಿತರ ಆರೋಪಗಳನ್ನು ಕೈಬಿಟ್ಟಿದೆ.
ಶಾಹೀನ್ ಶಾಲಾಡಳಿತದ...
ಬೀದರ - ಸರ್ಕಾರದ ಶಕ್ತಿ ಯೋಜನೆಗೆ ಸ್ಫೂರ್ತಿಯಾಗಿ ನವದಂಪತಿಗಳು ಉಚಿತ ಬಸ್ ಸಂಚಾರ ಮಾಡಿ ಗಮನ ಸೆಳೆದರು.
ಮದುವೆ ಮುಗಿದ ಬಳಿಕ ಭಾಲ್ಕಿ ಪಟ್ಟಣದಿಂದ ತಮ್ಮೂರಿಗೆ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಗಮನ ಸೆಳೆದ ದಂಪತಿಗಳು.
ಬೀದರ್ ನಿವಾಸಿ ಸಚಿನ ಜೊತೆ ಭಾಲ್ಕಿಯ ಪೂಜಾ ಅವರ ವಿವಾಹ ವಾಗಿತ್ತು. ವಿವಾಹ ಮುಗಿದ ಬಳಿಕ ಮದುವೆ...
ಸಿಂದಗಿ: ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು, ಸರ್ಕಾರ 6-14 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯ ಮತ್ತು ಉಚಿತವಾಗಿ ಶಿಕ್ಷಣವನ್ನು ನೀಡುತ್ತಿದೆ. ಇದರ ಸದುಪಯೋಗ ತಾವೆಲ್ಲರೂ ಹಾಗೂ ಶಾಲೆ ಬಿಟ್ಟು ಮನೆಯಲ್ಲಿರುವ ನಿಮ್ಮ ಗೆಳೆಯ/ಗೆಳತಿಯರು ಪಡೆದುಕೊಳ್ಳುವಂತೆ ನೀವು ಹುರಿದುಂಬಿಸಬೇಕು. ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ಭವಿಷ್ಯವನ್ನು ಮನಗಂಡು ಅವರ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಬೇಕು ಎಂದು ಸಂಗಮ...
ಬೆಂಗಳೂರು - ಫೇಸ್ಬುಕ್- ಮುಖಪುಟ ಅಂತರ್ಜಾಲ ತಾಣದಲ್ಲಿ ಹೆಸರು ಮಾಡಿರುವ ಹರಿದಾಸರ ಮಿಲನ ಮತ್ತು ದಾಸೋಪಾಸನ ಹಾಗೂ ಚಿಪ್ಪಗಿರಿ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವದ ಕಾರ್ಯಕ್ರಮ ಬೆಂಗಳೂರಿನ ಕತ್ತರಿಗುಪ್ಪೆ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಬಹಳ ವಿಜೃಂಭಣೆಯಿಂದ ಇತ್ತೀಚೆಗೆ ನಡೆಯಿತು.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರ ಅಧ್ಯಕ್ಷತೆಯಲ್ಲಿ ಹಾಗೂ ಮಾಧ್ವ ಮಹಾಮಂಡಲ ಪರಿಷತ್ತಿನ ಕಾರ್ಯದರ್ಶಿ...
ಬೆಂಗಳೂರಿನ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಭಾಗವತರು ನಾಟಕೋತ್ಸವ-21 ಅಂಗವಾಗಿ ಸುವರ್ಣ ರಂಗಪಥ ಕಲಾಗಂಗೋತ್ರಿ 50 ಸಮಾರಂಭದಲ್ಲಿ ಕಳೆದ ಐವತ್ತು ವರ್ಷಗಳಿಂದ ನಿರಂತರವಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಕಲಾವಿದೆ ಡಾ.ಲೀಲಾ ಬಸವರಾಜುರವರಿಗೆ ಖ್ಯಾತ ವಿಮರ್ಶಕಿ ಡಾ.ವಿಜಯಾ ಗೌರವಿಸಿದರು.
ಭಾಗವತರು ಸಂಸ್ಥೆಯ ಅಧ್ಯಕ್ಷ ಕೆ.ರೇವಣ್ಣ , ನಿರ್ದೇಶಕ ಡಾ. ಬಿ.ವಿ.ರಾಜಾರಾಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್.ಮಂಜುಳಾ ನಿರ್ದೇಶನದ ಮೂಲ ಶೇಕ್ಸ್ ಪಿಯರ್...
ದಾವಣಗೆರೆ: ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪ್ರತಿವರ್ಷವೂ ಹಮ್ಮಿಕೊಳ್ಳುತ್ತಾ ಬಂದಿರುವ ರಾಜ್ಯಮಟ್ಟದ ೬ನೆಯ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ) ವನ್ನು ೧ ಆಕ್ಟೊಬರ್ ೨೦೨೩ ರಂದು ಬೆಳಗಾವಿ ನಗರದ ಸರಸ್ವತಿ ವಾಚನಾಲಯ ಸಭಾ ಗೃಹದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಈ ಕುರಿತು ದಿನಾಂಕ ೧೨ ಜೂನ್ ೨೦೨೩ ರಂದು ದಾವಣಗೆರೆಯಲ್ಲಿ ನಡೆದ ರಾಜ್ಯ...
ಬೆಳಗಾವಿ: ತಾಲೂಕಿನ ಮುತ್ನಾಳ ಗ್ರಾಮದ, ಸದ್ಯ ಶಿಂದೊಳ್ಳಿಯಲ್ಲಿ ವಾಸವಾಗಿರುವ, ಮಾರ್ಕoಡೆಯ ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವಾ ನಿವೃತ್ತಿ ಯಾಗಿರುವ ಅರುಣ ರಾವಜಿ ಕುಲಕರ್ಣಿಯವರ ಅಭಿನಂದನಾ ಸಮಾರಂಭವು ಇತ್ತೀಚೆಗೆ ಶಿಂದೊಳ್ಳಿಯ ಇಂಡಾಲನಗರದ ಸಮುದಾಯ ಭವನದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಂಸ್ಕೃತ ಪಂಡಿತರಾದ ಎಸ್ ಎನ್ ಭಟ್...
ಬೆಳಗಾವಿ - ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿ. ೧೩ ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಎ. ಎಸ್. ಬಣಗಾರ ಕಾರ್ಯನಿರ್ವಾಹಕ ಅಭಿಯಂತರು...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಸ್ಥಾಪಿತವಾಗಿರುವ ಭುವನೇಶ್ವರಿಯ ಪ್ರತಿಮೆಯ ಕುರಿತಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧ ಪೂರ್ವಗ್ರಹ ಪೀಡಿತರಾಗಿ ಹೋರಾಟಕ್ಕಿಳಿದು ಸಾರ್ವಜನಿಕವಾಗಿ ತಪ್ಪು ಮಾಹಿತಿಗಳನ್ನು ಹರಡುತ್ತಿರುವ ‘ಸಮಾನ ಮನಸ್ಕರ ವೇದಿಕೆ’ ಎಂಬ ಅನಧಿಕೃತ ಸಂಘಟನೆಯ ಜೊತೆಗೆ ಗುರುತಿಸಿ ಕೊಂಡಿರುವ ಮತ್ತು ಕನ್ನಡ ಸಂಘರ್ಷ ಸಮಿತಿಯ ಸಲಹೆಗಾರರು ಎಂದು ಹೇಳಿ ಕೊಳ್ಳುತ್ತಿರುವ ಕೋಡಿ ಹೊಸ...