Monthly Archives: June, 2023

ವಿನಾಯಕ ಸದ್ಭಕ್ತಿ ತಾಣ ಸ್ವಾನಂದಾಶ್ರಮದಲ್ಲಿ ಸದ್ದಿಲ್ಲದ ಅಕ್ಷರ ಕ್ರಾಂತಿ ವಿದ್ಯಾಚೇತನ

ಬೆಂಗಳೂರು ಕನಕಪುರ ರಸ್ತೆಯ ಮೆಟ್ರೋ ನಂತರ ನೈಸ್ ರಸ್ತೆ ದಾಟಿ ಕೊಂಚದೂರ ಪಯಣಸಿದರೆ ಕುಂಬಳಗೋಡು ಕಡೆಗೆ ಸಾಗುವ ಅಗರ-ತಾತಗುಣಿ ರಸ್ತೆಯಲ್ಲಿ ಆಧ್ಯಾತ್ಮ ಆಸಕ್ತರನ್ನು ತನ್ನೆಡೆಗೆ ಸೆಳೆಯುತ್ತ ಸಾಮಾಜಿಕ ಅಭಿವೃದ್ದಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಅಪರೂಪದ ...

ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ – ಕರ್ನಲ್ ಡಾ. ಪರಶುರಾಮ ನಾಯಿಕ ಅಭಿಮತ

 ಮೂಡಲಗಿ: ‘ಅಸಾಧ್ಯವಾದದ್ದನ್ನು ಸಾಧ್ಯ ಮಾಡುವಂತ ಶಕ್ತಿ ಪ್ರತಿ ಮನುಷ್ಯನ ಸುಪ್ತ ಮನಸ್ಸಿಗೆ ಇದ್ದು, ಸುಪ್ತ ಮನಸ್ಸನ್ನು ಜಾಗೃತಗೊಳಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಭಾರತೀಯ ಸೇನೆಯ ಕರ್ನಲ್ ಡಾ. ಪರಶುರಾಮ ನಾಯಿಕ ಹೇಳಿದರು.ತಾಲ್ಲೂಕಿನ...

ಮೂಡಲಗಿಯಲ್ಲಿ ಕಾಮನಬಿಲ್ಲು ನರ್ತನ

ಮೂಡಲಗಿ - ಸಂಜೆ ಮಳೆಗೆ ಮೂಡಲಗಿಯ ಆಗಸದಲ್ಲಿ ಸಪ್ತರಂಗಿ ಕಾಮನ ಬಿಲ್ಲು ಆಕರ್ಷಣೀಯವಾಗಿ ಕಂಡುಬಂದಿತು.ಪೂರ್ವ ದಿಕ್ಕಿನ ಆಗಸದಲ್ಲಿ ಕಾಮನ ಬಿಲ್ಲಿನ ನರ್ತನ ಚಿಕ್ಕ ಮಕ್ಕಳಾದಿಯಾಗಿ ಎಲ್ಲರಿಗೂ ಮನಸಿಗೆ ಮುದ ನೀಡಿತು. ಮನೆಗಳ ಮೇಲೆ...

ಉಮಾಭಾಯಿ ಸ್ವಾಮಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಮೂಡಲಗಿ: ಪಟ್ಟಣದ ಶ್ರೀ ಕಲ್ಮೇಶ್ವರಬೋಧ ಶಿಕ್ಷಣ ಸಂಸ್ಥೆಯ ಉಮಾಭಾಯಿ ಸ್ವಾಮಿ ಪ್ರೌಢಶಾಲೆಯಲ್ಲಿ  ಶುಕ್ರವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...

ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ

ಬೆಂಗಳೂರು ಕೋಣನಕುಂಟೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶ್ರೀಮಠದ ಕಾರ್ಯದರ್ಶಿ ಪಿ.ಎನ್. ಫಣಿ ಕುಮಾರ್ ಅವರ ನೇತೃತ್ವದಲ್ಲಿ, ವಿಶ್ವ ಮಾಧ್ವ ಮಹಾ ಪರಿಷತ್ ಬೆಂಗಳೂರು ಘಟಕದ ಸಂಚಾಲಕರಾದ ಮುಕ್ಕುಂದಿ...

ಡಾ. ಎಸ್. ಬಿ. ಬಾಲಸುಬ್ರಮಣ್ಯಂ ಅವರ ಜನ್ಮ ದಿನದ ಪ್ರಯುಕ್ತ 11 ರಂದು ಸಂಗೀತ ರಸಸಂಜೆ ಕಾರ್ಯಕ್ರಮ

ಬೆಳಗಾವಿ: ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ, ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ. ಎಸ್. ಬಿ. ಬಾಲಸುಬ್ರಮಣ್ಯಂ ಅವರ ಜನ್ಮ ದಿನದ ಪ್ರಯುಕ್ತ “ಗಂಧದ ಗುಡಿಯಲ್ಲಿ ಮಿಂದ ಕೋಗಿಲೆ”...

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 13 ಅಂಕಪಡೆಯುವದರೊಂದಿಗೆ 625 ಕ್ಕೆ...

ಭಾರತ ಮೋಟಾರ್ ಡ್ರೈವಿಂಗ ಸ್ಕೂಲ್ ನ ಬಸವರಾಜ ಕಡ್ಲಿ ಗೆ ಸನ್ಮಾನ

ಬೆಳಗಾವಿ: ಮಾಜಿ ಯೋಧ, ಅಪ್ಪಟ ಕನ್ನಡ ಪ್ರೇಮಿ , ಸಾಮಾಜಿಕ ಕಾರ್ಯಕರ್ತ ಮತ್ತು ಭಾರತ ಮೋಟಾರ  ಡ್ರೈವಿಂಗ ಸ್ಕೂಲ್ ನ ವ್ಯವಸ್ಥಾಪಕ ಬಸವರಾಜ ಕಡ್ಲಿ ರವರನ್ನು ನಗರದ ಅವರ ಕಛೇರಿಯಲ್ಲಿ ಶಾಲು ಹೊದಿಸಿ...

ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ

ಮೂಡಲಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಆವರಣದಲ್ಲಿ ಸಸಿ ನಡೆಯುವ ಕಾರ್ಯಕ್ರಮ ಜರುಗಿತು.ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಮತ್ತು...

ಸತೀಶ ಶುಗರ್ಸ ಕಾರ್ಖಾನೆಯಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ ಮೂಡಲಗಿ: ಮರ-ಗಿಡ, ಕಾಡು, ಗಿಡಮೂಲಿಕೆ ಉಳಿದರೆ ಪರಿಸರ ಸಮತೋಲನವಾಗಿ ಜೀವ ಸಂಕುಲ ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯ....

Most Read

error: Content is protected !!
Join WhatsApp Group