Monthly Archives: June, 2023

ವಿಶ್ವ ಆಹಾರ ಸುರಕ್ಷತಾ ದಿನ 2023

2019 ರಲ್ಲಿ, ಈ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆಹಾರ ಮತ್ತು ಕೃಷಿ ಸಂಸ್ಥೆಯ ಸಹಯೋಗದೊಂದಿಗೆ ಮೊದಲ ಬಾರಿಗೆ ಆಚರಿಸಲಾಯಿತು. ಈ ದಿನ ಆಚರಣೆ ಮೂಲಕ ಉತ್ತಮ ಆಹಾರ ಪದ್ಧತಿಯ ಬಗ್ಗೆ ಜನರಿಗೆ ಅರಿವು ಮೂಡಿಸಲು ನಿರ್ಧರಿಸಲಾಯಿತು. ಪ್ರತಿ ವರ್ಷ ಈ ದಿನಕ್ಕೆ ವಿಭಿನ್ನ ಥೀಮ್ ಅನ್ನು ಹೊಂದಿಸಲಾಗುತ್ತದೆ. ವಿಶ್ವ ಆಹಾರ ಸುರಕ್ಷತಾ...

ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼ ಪ್ರಕಟವಾಗಿದೆ. ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ದೇಶದ ಪ್ರಧಾನಿ ಪಟ್ಟಕ್ಕೆ ಏರಿದ ಮೊದಲ ಕನ್ನಡಿಗ,ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ೨೦೨೨ನೆ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿ*ʼಗೆ  ಭಾಜನರಾಗಿರುತ್ತಾರೆ ಎಂದು ಕನ್ನಡ ಸಾಹಿತ್ಯ...

ಜಲ ಜೀವನ ಮಿಷನ್ ಅಡಿಯಲ್ಲಿ ಕಲ್ಯಾಣಿ ಪುನಶ್ಚೇತನ

ಮೂಡಲಗಿ: ಜಿಲ್ಲಾ ಪಂಚಾಯತ್ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ, ತಾಲೂಕು ಪಂಚಾಯತ್ ಮೂಡಲಗಿ, ಗ್ರಾಮ ಪಂಚಾಯತ್ ಯಾದವಾಡ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ RDS ಮುರಗೋಡ ಸಹಯೋಗದೊಂದಿಗೆ, ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ, ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗಿರಿಸಾಗರ ಓಣಿಯ ನಾಗಪ್ಪ ಕಟ್ಟೆ ಬಳಿ ಇರುವ...

ಗುರ್ಲಾಪೂರ ಗ್ರಾಮಕ್ಕೆ ಸಂಸದೆ ಮಂಗಳಾ ಅಂಗಡಿ ಭೇಟಿ

ಗುರ್ಲಾಪೂರ- ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರ ಗ್ರಾಮಕ್ಕೆ ಇತ್ತಿಚೆಗೆ ಬೆಳಗಾವಿಯ ಲೋಕಸಭಾ ಸದಸ್ಯರಾದ ಶ್ರೀಮತಿ ಮಂಗಳಾ ಸುರೇಶ ಅಂಗಡಿ ಇವರು ಪ್ರಥಮ ಬಾರಿಗೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ  ಶ್ರೀಮತಿ ಮಂಗಳಾ ಸುರೇಶ ಅಂಗಡಿಯವರು ಮಾತನಾಡಿ, ನಿಮ್ಮೆಲ್ಲರ ಪ್ರೀತಿಯ ದಿ. ಸುರೇಶ ಅಂಗಡಿಯವರು ನಡೆದ ಬಂದ ದಾರಿಯಲ್ಲಿ ನಡೆಯುತ್ತಿದ್ದೇವೆ. ನಿಮ್ಮ ಸಹಕಾರ ಸದಾ ನಮ್ಮ...

ವಿಶ್ವ ಪರಿಸರ ದಿನ ಆಚರಣೆ

ಸಿಂದಗಿ: ಎಲೈಟ್ ವಿಜ್ಞಾನ ಪ ಪೂ ಕಾಲೇಜು ಹಾಗೂ ಪ್ರಾದೇಶಿಕ ಮತ್ತು ಸಮಾಜಿಕ ಅರಣ್ಯ ವಲಯ ಸಿಂದಗಿ ಸಹಯೋಗದಲ್ಲಿ ಎಲೈಟ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆಯನ್ನು  ಕಾಲೇಜಿನ ಸಂಸ್ಥಾಪಕ ಎಮ್ ಎಮ್ ಅಸಂತಾಪೂರ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಹಸಿರು ಕರ್ನಾಟಕ ಅಭಿಯಾನ, ಬೀಜ...

ಮಿನಿಸೌಧದ ಆವರಣದಲ್ಲಿ ರಕ್ಷಣೆ ಇಲ್ಲದೇ ನೆಲಕ್ಕೆ ಒರಗಿದ ಸಸಿಗಳು

ಸಿಂದಗಿ: ಕಳೆದ ಒಂದೆರಡು ವರ್ಷಗಳ ಹಿಂದೆ ಪರಿಸರ ವಿಕೋಪದಿಂದ ಶುದ್ಧ ಪರಿಸರ ಸಿಗದೇ ಕರೋನಾ ಎಂಬ ಮಹಾಮಾರಿ ರೋಗಕ್ಕೆ ತುತ್ತಾಗಿ ಹಲವಾರು ಜನರು ಜೀವ ಕಳೆದುಕೊಂಡ ಸನ್ನಿವೇಶ ನೆನೆಸಿಕೊಂಡರೆ ಜೀವ ಕಿತ್ತುಹೋಗುತ್ತದೆ ಅದು ಮರುಕಳಿಸಬಾರದು ಎಂದು ಅರಣ್ಯ ಇಲಾಖೆ ಇಡೀ ದೇಶಾದ್ಯಂತ ಸಸಿ ನೆಡುವ ಆಂದೋಲವನ್ನೆ ಹಮ್ಮಿಕೊಂಡು ಊರಿಗೊಂದು ವನ ಮನೆಗೊಂದು ಸಸಿ ನೆಡುವಂತೆ...

ಭಗೀರಥ ಉಪ್ಪಾರ ಸಮುದಾಯಕ್ಕೆ ಎಮ್.ಎಲ್.ಸಿ ಸ್ಥಾನ ನೀಡಲು ಆಗ್ರಹ

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮುದಾಯವು ಸುಮಾರು 50 ಲಕ್ಷಕ್ಕೂ ಹೆಚ್ಚಿಗೆ ಇದ್ದು, ಈ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅತೀ ಹಿಂದುಳಿದ ಸಮಾಜವಾಗಿದೆ. ಈ ಸಮಾಜಕ್ಕೆ ಯಾವುದೇ ರಾಜಕೀಯ ಪಕ್ಷಗಳು ಅಥವಾ ಸರಕಾರವು ರಾಜಕೀಯ ಅಧಿಕಾರ ನೀಡಿ, ಮುಂಚೂಣಿಗೆ ತರುವ ಪ್ರಯತ್ನ ಮಾಡಿರುವುದಿಲ್ಲ. ಈಗಿನ ಕಾಂಗ್ರೆಸ್ ಸರಕಾರ ಉಪ್ಪಾರ ಸಮಾಜಕ್ಕೆ ರಾಜಕೀಯ...

ವಿಶ್ವ ಪರಿಸರ ದಿನ ಆಚರಿಸಿದ ಕಿಡ್ ಜೀ ಶಾಲೆ

ಸಿಂದಗಿ: ಚಿಕ್ಕ ಮಕ್ಕಳಿಗಾಗಿ ಒಂದು ಅತ್ಯುನ್ನತ ಸೌಲಭ್ಯವುಳ್ಳ ಶಾಲೆಯು ವಿಶ್ವ  ಪರಿಸರ ದಿನದಂದು ಸಸಿ ನೀಡಿ ಸ್ವಾಗತಿಸಿರುವುದು ಶಾಲಾ ಸಂಸ್ಥಾಪಕ ವೆಂಕಟೇಶ್ ಗುತ್ತೇದಾರ ಅವರ ಸಾಮಾಜಿಕ ಕಳಕಳಿ ಎತ್ತಿತೋರಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ನಗರದ ಬಂದಾಳ ರಸ್ತೆಯ ಶಾಂತವೀರ ನಗರದಲ್ಲಿ ನೂತನವಾಗಿ ಪ್ರಾರಂಭವಾದ ಕೀಡ್‍ಜೀ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ಸಾಮಾಜಿಕ...

ತಳವಾರ ಸಂಘದಿಂದ ವಿವಿಧ ಕಾರ್ಯಕ್ರಮ

ಸಿಂದಗಿ: ಇದೇ ಜೂ11ರಂದು ಅನುಗ್ರಹ ಕಲ್ಯಾಣ ಮಂಟಪದಲ್ಲಿ ಶಾಂತಗಂಗಾಧರ ಶ್ರೀಗಳ ಹುಟ್ಟುಹಬ್ಬ ಆಚರಣೆ, ಪ್ರತಿಭಾ ಪುರಸ್ಕಾರ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ತಳವಾರ ಮಹಾಸಭಾ ಸಂಘ ಮತ್ತು ತಳವಾರ ತಾಲೂಕು ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದೆ ಎಂದು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜಕುಮಾರ ನರಗೋದಿ ಹೇಳಿದರು. ಪಟ್ಟಣದ ಗುರುದೇವಾಶ್ರಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು....

ಸಿಡಿಲಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಮನಗೂಳಿ

ಸಿಂದಗಿ: ಪ್ರಕೃತಿಯ ವಿಕೋಪಕ್ಕೆ ಸಿದ್ದು ಚನ್ನಪ್ಪ ಯಂಕಂಚಿ ಅಗಲಿದ್ದು ಅತೀವ ನೋವು ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ತಾಲೂಕಿನ ಕನ್ನೋಳ್ಳಿ ಗ್ರಾಮದಲ್ಲಿ ಮೇ ತಿಂಗಳಿನಲ್ಲಿ ಸಿಡಿಲಿನ ಹೊಡೆತಕ್ಕೆ ದಿ.ಸಿದ್ದು ಚನ್ನಪ್ಪ ಯಂಕಂಚಿ ಬಲಿಯಾಗಿದ್ದರಿಂದ ಕುಟುಂಬಸ್ಥರು ದಿಗ್ಭ್ರಮೆಯಾಗಿ ನೋವಿನಲ್ಲಿದ್ದಾರೆ. ನಾವು ಏನೇ ಮಾಡಿದರು ಅವರು ಕಳೆದು ಕೊಂಡವರನ್ನು ತಂದು ಕೊಡಲು ಆಗುವುದಿಲ್ಲ. ಆದರೆ ಸರಕಾರದ...
- Advertisement -spot_img

Latest News

ಮನೋಜ್ಞ ಅನುಭೂತಿಯ ವಿಶ್ವ ಧ್ಯಾನದ ದಿನಾಚರಣೆ 

      ಮೈಸೂರಿನ ಮಾನಸಗಂಗೋತ್ರಿಯು ಇಂದು ಮನಸ್ಸನ್ನು ಮುದಗೊಳಿಸುವ ಅಪರೂಪದ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ವಿಶ್ವ ಸಂಸ್ಥೆಯು 21 ಡಿಸೆಂಬರ್ ವಿಶ್ವ ಧ್ಯಾನದ ದಿನವನ್ನಾಗಿ ಆಚರಿಸಲು...
- Advertisement -spot_img
close
error: Content is protected !!
Join WhatsApp Group