ಮೂಡಲಗಿ: ‘ಶಿಕ್ಷಣ ಸಂಸ್ಥೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿರುವ ಶಿಕ್ಷಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೆಂಕಟೇಶ ಟಿ. ಸೋನವಾಲಕರ ಹೇಳಿದರು.
ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಕಾಲೇಜುಗಳಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು ಶಿಕ್ಷಕರು ತಮ್ಮ ಅಪೂರ್ವವಾದ ಅನುಭವವನ್ನು ಸಮಾಜಕ್ಕೆ...
ಸಿಂದಗಿ: ಕಾರ್ಖಾನೆ ಮತ್ತು ರೈತರ ಮಧ್ಯೆ ಉತ್ತಮ ಬಾಂಧವ್ಯ ವಿದ್ದರೆ ಮಾತ್ರ ಕಾರ್ಖಾನೆಗಳು ಅಭಿವೃದ್ದಿ ಹೊಂದುತ್ತವೆ ಎಂದು ಆಲಮೇಲ ಕೆಪಿಆರ್ ಶುಗರ್ಸ ಪಿಆರ್‍ಓ ಪಾರ್ಥಿಬನ್ ಹೇಳಿದರು.
ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಇಲ್ಲಿನ ಕೆಪಿಆರ್ ಪ್ರಾದೇಶಿಕ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಬುಕ್ಲೆಟ್ ಪೂಜಾ ಹಾಗೂ ರೈತರ ಸಭೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ನಮ್ಮ ಕಾರ್ಖಾನೆಗೆ ಕಳೆದ ಹಂಗಾಮಿನಲ್ಲಿ ಕಬ್ಬು ಕಳುಹಿಸಿದ...
ಮೂಡಲಗಿ: ಪಟ್ಟಣದ ನಾಗಲಿಂಗ ನಗರದ ನಿವಾಸಿಯಾದ ಫಾತಿಮಾ ಹುಸಮನಸಾಹೇಬ ಮುಲ್ಲಾ ಎಂಬ ವೃದ್ದಳು ಬಾಡಿಗೆ ಮನೆಯಲ್ಲಿ ಸುಮಾರು ವರ್ಷಗಳಿಂದ ಬೆಚ್ಚಗೆ ಇರಲು ಸರಿಯಾದ ಸೂರಿಲ್ಲದೇ ಬಿಸಿಲು, ಚಳಿ, ಮಳೆ ಲೆಕ್ಕಿಸದೇ ಹಂಪಿಗೆ ಹೋಗುವುದಕ್ಕಿಂತ ಈ ಕೊಂಪೆಯಲ್ಲಿರುವುದೇ ಲೇಸೆಂದು ಕೊಂಪೆಯನ್ನೇ ಅರಮನೆಯೆಂದು ಭಾವಿಸಿ ಜೀವನ ಸಾಗಿಸುತ್ತಿದ್ದಾಳೆ.
ಇನ್ನು ವೃದ್ದಳಿಗೆ ಸರಿಯಾದ ಮನೆ ಇಲ್ಲದಿರುವುದರಿಂದ ಜೀವ ಕೈಯಲ್ಲಿ ಹಿಡಿದು...
ಇಂದು ಕಾರಹುಣ್ಣಿಮೆ ನಮ್ಮ ಆಚರಣೆಗಳನ್ನು ನೆನಪು ಹಾಕಬೇಕಾಗಿರುವುದು ಇಂದಿನ ಪೀಳಿಗೆಗೆ ಅವಶ್ಯಕ. ಹೀಗಾಗಿ ಕಾರ ಹುಣ್ಣಿಮೆ ಆಚರಣೆ ಉತ್ತರ ಕರ್ನಾಟಕದಲ್ಲಿ ಹೇಗೆ ಜರಗುತ್ತದೆ.? ಎಂಬುದನ್ನು ಮೆಲಕು ಹಾಕುವುದು ಈ ಬರಹದ ಉದ್ದೇಶ,
“ಕಾರ ಹುಣ್ಣಿಮೆ ಕರಕೊಂಡು ಬಂತು. ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು” ಇದು ಉತ್ತರ ಕರ್ನಾಟಕದಲ್ಲಿ ಜನಪದರಾಡುವ ಮಾತು. ಇದರರ್ಥ ಕಾರಹುಣ್ಣಿಮೆಯೊಂದಿಗೆ ಹಬ್ಬಗಳು ಸಾಲು...
ಬೆಳಗಾವಿ - ನಮ್ಮ ನಡೆ, ನುಡಿ,ಆಚಾರ, ವಿಚಾರ ಚೆನ್ನಾಗಿದ್ದರೆ ಸಂಸಾರ ಚೆನ್ನಾಗಿರುವದರ ಜೊತೆಗೆ ಮಕ್ಕಳು ಸಹ ಒಳ್ಳೆಯ ದಾರಿ ಹಿಡಿದು ಸಮಾಜಕ್ಕೆ ದಾರಿದೀಪವಾಗುತ್ತಾರೆ ಎಂದು ರವಿವಾರ ದಿ. 4 ರಂದು ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ ಕೊಳ್ಳಲಾದ ವಾರದ ಸತ್ಸಂಗ ಮತ್ತು ಬಸವೇಶ್ವರ ಬ್ಯಾಂಕಿನ ನೂತನ ಅಧ್ಯಕ್ಷ ಉಪಾಧ್ಯಕ್ಷರ ಸತ್ಕಾರ ಸಮಾರಂಭದಲ್ಲಿ ಸಾನ್ನಿಧ್ಯ...
ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯ ಅವಧಿಯಲ್ಲಿ ಅನೇಕ ಕಾರಣಗಳಿಗಾಗಿ ಮೈಸೂರು ವಿಶ್ವ ಪ್ರಸಿದ್ದಿ ಪಡೆಯಿತು. ಬಡತನ ನಿರ್ಮೂಲನೆ ಮತ್ತು ಗ್ರಾಮೀಣ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸುವುದು ಅವರ ಮುಖ್ಯ ಕಾಳಜಿಯಾಗಿತ್ತು. ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಆರ್ಥಿಕತೆಯು ಅವರ ಆಳ್ವಿಕೆಯಲ್ಲಿ ಪ್ರವರ್ಧಮಾನಕ್ಕೆ ಬಂದಿತು.
ಮಹಾರಾಜ ಕೃಷ್ಣರಾಜ ಒಡೆಯರ್ ಅಸ್ಪೃಶ್ಯತೆಯನ್ನು ಅಪರಾಧವೆಂದು ಪರಿಗಣಿಸಿದರು. ಎಂಟು ವರ್ಷಕ್ಕಿಂತ ಕಡಿಮೆ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಮಾಹಿತಿ ಹಕ್ಕು ತಜ್ಞರಿಗಾಗಿ ಮೀಸಲಿಟ್ಟಿರುವ ʻಮಾಹಿತಿ ಹಕ್ಕು ಸೇವಾ ಭೂಷಣʼ ದತ್ತಿ ಪ್ರಶಸ್ತಿಗಾಗಿ ಹಿರಿಯ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ನಾಡಿನಲ್ಲಿ ಮಾಹಿತಿ ಹಕ್ಕಿನ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರಿಗೆ ಈ ಪ್ರಶಸ್ತಿಯನ್ನು ಕಳೆದ ೮ ವರ್ಷ ಗಳಿಂದ ಪರಿಷತ್ತು ನಿರಂತರವಾಗಿ...
ಸಿಂದಗಿ: ನಿವೃತ್ತ ಶಿಕ್ಷಕರು ಸ್ವಯಂ ಸೇವಕ ಶಿಕ್ಷಕರಾಗಿ ತಮ್ಮ ಗ್ರಾಮದಲ್ಲಿ ಮರಳಿ ಸೇವೆ ಮಾಡಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಆಯ್ ಎಸ್ ಟಕ್ಕೆ ವಿನಂತಿಸಿ ಕೊಂಡರು.
ಪಟ್ಟಣದ ಬಿ ಆರ್ ಸಿ ತರಬೇತಿ ಕೇಂದ್ರದಲ್ಲಿ ಶನಿವಾರ ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಘಟಕದ ಪರವಾಗಿ...
ಮಕ್ಕಳಿಗೆ ಕೇವಲ ಹಣ ಸಂಪಾದನೆಯ ಮಾರ್ಗ ತೋರದೇ ಸಮಾಜಮುಖಿಯಾಗಿ ಬಾಳುವಂತಹ ಮಾರ್ಗದರ್ಶನ ನೀಡಬೇಕಾದ್ದು ಸಮಾಜ ಹಾಗೂ ಪೋಷಕ ರ ಕರ್ತವ್ಯ ಎಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಕಿವಿಮಾತು ನುಡಿದರು.
ಮೈಸೂರು ಜಿಲ್ಲೆಯ ಸಾಲಿಗ್ರಾಮ ದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ...
ಆರೋಗ್ಯಕ್ಕೆ ಸಿಗಲಿದೆ ಸೈಕ್ಲಿಂಗ್‌ನ ಹಲವು ಲಾಭಗಳು.
ದೈಹಿಕ ಆರೋಗ್ಯವನ್ನು ಕಾಪಾಡಲು ಸೈಕ್ಲಿಂಗ್ ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.
ಸೈಕ್ಲಿಂಗ್ ಬಗ್ಗೆ ಕೇಳದವರು ಇರಲಿಕ್ಕಿಲ್ಲ, ಗ್ರಾಮೀಣ ಭಾಗದಲ್ಲಿ ತಿರುಗಾಟಕ್ಕೆ ಬಳಸುವಂತಹ ಸೈಕಲ್ ನಿಂದ ಹಿಡಿದು ದೊಡ್ಡ ಸ್ಪರ್ಧೆಗಳು ನಡೆಯುವ ತನಕ ಹಲವಾರು ವಿಧದ ಸೈಕಲ್ ಗಳು ಇವೆ. ಅದಕ್ಕೆ ಅನುಗುಣವಾಗಿ ಅದರ ಬೆಲೆಯು ನಿರ್ಧರಿಸಲ್ಪಡುವುದು.
ಸೈಕಲ್ ತುಳಿಯುವುದರಿಂದ ದೇಹದ ಹಲವಾರು...