ಮೂಡಲಗಿ: ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಇವರ 36ನೇ ಪುಣ್ಯಸ್ಮರಣೆ ಹಾಗೂ ಮಾತೋಶ್ರೀ ಅವಬಾಯಿ ಶಾಬುಜಿ ಐಹೊಳೆ ಅವರ 19ನೇ ಪುಣ್ಯಸ್ಮರಣೆ ಅಂಗವಾಗಿ ಜೂ. 29ರಂದು ಬೆಳಿಗ್ಗೆ 9ಕ್ಕೆ ಇಟನಾಳದಲ್ಲಿ ಶಿವಭಜನೆ ಹಾಗೂ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿರುವರು.
ಸಮಾರಂಭದ ಸಾನ್ನಿಧ್ಯವನ್ನು ಇಟನಾಳದ ಗ್ರಾಮದ ಮಾರ್ತಾಂಡ ಮಲ್ಲಯ್ಯ ಆರಾಧಕರಾದ ಸಿದ್ದೇಶ್ವರ ಶರಣರು ವಹಿಸುವರು.
ಅಧ್ಯಕ್ಷತೆಯನ್ನು ಎಸ್.ಕೆ. ಕೊಪ್ಪದ...
ಮೂಡಲಗಿ - ೭೫ ವಸಂತಗಳನ್ನು ಕಂಡು ಅಮೃತ ಮಹೋತ್ಸವ ಆಚರಿಸಿಕೊಂಡ ಮೂಡಲಗಿಯ ಕೃಷಿ ಪತ್ತಿನ ಸಹಕಾರಿ ಸಂಘದ ಸ್ಮರಣ ಸಂಚಿಕೆಯಲ್ಲಿ ಮೂಡಲ ಐಸಿರಿ ಎಂಬ ಕವನ ಬರೆದಿದ್ದ ಮೂಡಲಗಿ ಸರಕಾರಿ ಕಾಲೇಜಿನ ಪ್ರೊ. ಶಿವಕುಮಾರ ಅವರನ್ನು ಸತ್ಕರಿಸಲಾಯಿತು.
ಸರಳ ಸಮಾರಂಭದಲ್ಲಿ ಸೊಸಾಯಿಟಿಯ ಅಧ್ಯಕ್ಷ ಸಂದೀಪ ಸೋನವಾಲಕರ ಹಾಗೂ ಪತ್ರಕರ್ತ ಬಾಲಶೇಖರ ಬಂದಿಯವರು ಶಿವಕುಮಾರ ಅವರಿಗೆ ಸ್ಮರಣ...
ಮೂಡಲಗಿ - ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು...
ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2023-24ನೇ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು.
ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಅಧಿಸೂಚನೆ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ಪ್ರಚಾರ, ಮತದಾನ, ಮತ ಎಣಿಕೆ ಹೀಗೆ ಎಲ್ಲ ಹಂತಗಳಲ್ಲಿ...
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನ ಆಚರಿಸಲಾಯಿತು. ಪ್ರತಿನಿತ್ಯ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಹೇಳಿದರು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಸಾಧಿಸಲು ಯೋಗ ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಓಂಕಾರ, ಯೋಗಮಂತ್ರ, ಸೂರ್ಯ ನಮಸ್ಕಾರ, ಚಕ್ರಾಸನ...
ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು.
ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ...
ಮೂಡಲಗಿ: ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ’ ಎಂದು ಯುವ ನಾಯಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮೂಡಲಗಿ ಘಟಕದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು ಹೇಳಿದರು.
ಇಲ್ಲಿಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಂಘದ ಸದಸ್ಯರಿಗೆ 2023-24ನೇ ಸಾಲಿನ ಸದಸ್ಯತ್ವ ಗುರುತಿನ ಕಾರ್ಡಗಳನ್ನು ವಿತರಿಸಿ ಮತ್ತು ಸಂಘದವರು ನೀಡಿದ...
ಘಟಪ್ರಭಾ: ಭಕ್ತಾದಿಗಳು ಸುಕ್ಷೇತ್ರ ಪಂಢರಪೂರಕ್ಕೆ ಹೋಗಿ ಬರಲು ಅನುಕೂಲವಾಗುವ ನಿಟ್ಟಿನಲ್ಲಿ ಹುಬ್ಬಳಿ-ಬೆಳಗಾವಿ-ಪಂಢರಪೂರ- ನಡುವೆ ಜೂನ್ ತಿಂಗಳಲ್ಲಿ ದಿನನಿತ್ಯ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸುವಂತೆ ರಾಜ್ಯಸಭಾ ತಾವು ಹುಬ್ಬಳ್ಳಿಯ ನೈರುತ್ಯ ವಲಯದ ರೇಲ್ವೆ ಮಹಾಪ್ರಬಂಧಕರಾದ ಸಂಜೀವ ಕಿಶೋರೆ ಅವರನ್ನು ದೂರವಾಣಿ ಕರೆ ಮಾಡಿ ಒತ್ತಾಯಿಸಿದ್ದರ ಹಿನ್ನೆಲೆಯಲ್ಲಿ ರೇಲ್ವೆ ಮಹಾಪ್ರಬಂಧಕರು ಹುಬ್ಬಳ್ಳಿಯಿಂದ -ಬೆಳಗಾವಿ- ಪಂಡರಪೂರ ಮತ್ತು ಪಂಡರಪೂರ-ಬೆಳಗಾವಿ-ಹುಬ್ಬಳ್ಳಿಯವರೆಗೆ...
ಬೀದರ: ಬಸವಣ್ಣನವರ ನಾಡು ಬಸವಕಲ್ಯಾಣ ಶಾಸಕ ಶರಣು ಸಲಗರ ರೈತರ ಜಮೀನಿನಲ್ಲಿ ಸ್ವತಃ ಟ್ರ್ಯಾಕ್ಟರ್ ಚಾಲನೆ ಮಾಡು ಸೋಯಾ ಬೀನ್ ಹಾಗೂ ತೊಗರಿ ಬಿತ್ತನೆ ಮಾಡಿದರು.
ರೈತರೊಂದಿಗೆ ರೈತರಾದ ಬಸವಕಲ್ಯಾಣ ಶಾಸಕ ಶರಣು ಸಲಗರ ಇಂದು ಹುಲಸೂರ ಗ್ರಾಮದ ರೈತ ಬಾಳಪ್ಪ ತಿಮ್ಮಯ್ಯ ಎನ್ನುವವರ ಜಮೀನಿನಲ್ಲಿ ಬಿತ್ತನೆ ಮಾಡಿದ್ದಾರೆ. ಖಾಸಗಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗಮಿಸುತ್ತಿರುವ...
ಬೆಳಗಾವಿ - ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರೈಲು ಯೋಜನೆಯಾದ ವಂದೇ ಭಾರತ ರೈಲು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಧಾರವಾಡದವರೆಗೆ ಶುರುವಾಗಿದೆ. ಇದು ಅತ್ಯಂತ ಒಳ್ಳೆಯ ಕೆಲಸವೇನೋ ಸರಿ ಆದರೆ ಇದೇ ವಿಷಯದಲ್ಲಿ ಬೆಳಗಾವಿಗೆ ಯಾಕೆ ಅನ್ಯಾಯವಾಯಿತು ಎಂಬುದೇ ತಿಳಿಯುತ್ತಿಲ್ಲ. ಧಾರವಾಡದ ವರೆಗೆ ಬಂದ ರೈಲು ಬೆಳಗಾವಿಗೆ ಬರಬಾರದಿತ್ತೇ ?
ಬಹುಶಃ ದಿ. ಸುರೇಶ ಅಂಗಡಿಯವರು ಇಂದು...