Monthly Archives: July, 2023

Bengaluru: ಕಾಂಗರೂ ನಾಡಿನಲ್ಲಿ ಬಸವ ಸಮಿತಿ ಕಾರ್ಯ ಶ್ಲಾಘನೀಯ: ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು: ಮಹಾನ್ ಮಾನವತಾವಾದಿ ಬಸವಣ್ಣನವರು ಸಮಸ್ತ ಸಮಾಜಕ್ಕೆ- ವಿಶ್ವಕ್ಕೆ ಗುರುವಾಗಿದ್ದವರು. ಕಾಯಕ ಧರ್ಮದ ತಿರುಳನ್ನು ಮನುಜಕುಲಕ್ಕೆ ತಿಳಿಸಿದ ವಿಶ್ವಮಾನವರು. ಅವರ ತತ್ವಗಳನ್ನು ಕಾಂಗರೂ ನಾಡಿನಲ್ಲಿ ಪಾಲಿಸುತ್ತಿರುವ ಆಸ್ಟ್ರೇಲಿಯನ್ ಏಷಿಯಾ ಬಸವ ಸಮಿತಿಯ ಮೆಲ್ಬೋರ್ನ್ ಘಟಕವು ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹರ್ಷವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ...

‘ಸಾವಿರದ ಸಾಹಿತ್ಯ ಸಾವಿರ ಮನೆ ಮನಗಳಿಗೆ’; ಕಾಶಿ ಜಗದ್ಗುರುಗಳಿಂದ ಪುಟ್ಟರಾಜ ಸಾಹಿತ್ಯ ಪ್ರಚಾರ ಅಭಿಯಾನಕ್ಕೆ ಚಾಲನೆ

ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಸಾಹಿತ್ಯ ಅದು ನಿಜವಾಗಿಯೂ ಲಿಂಗ ಸಾಹಿತ್ಯ. ಮನದ ಕಾಳಿಕೆ ತೊಳೆಯುವ ಪವಿತ್ರ ಜ್ಞಾನಗಂಗೆ. ಪೂಜ್ಯರು ತಮ್ಮ ಸಾಹಿತ್ಯದ ಮೂಲಕ ನೀಡಿದ ಸಂದೇಶ ಆಸ್ತಿಕ ಜನರಿಗೆ ತಲುಪಿಸುವ ಉದ್ದೇಶದಿಂದ, ಪೂಜ್ಯರ ಅಭಿಮಾನಿ ಭಕ್ತರ ಮಹಾಬಳಗವಾದ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯು ಪೂಜ್ಯರ ಸಾಹಿತ್ಯ ಪ್ರಚಾರದ ಅಕ್ಷರ ದಾಸೋಹ...

Hadapada Appanna Jayanti: ಲಿಂಗಾಯತ ಸಂಘಟನೆ ವತಿಯಿಂದ ‘ಹಡಪದ ಅಪ್ಪಣ್ಣನವರ ಜಯಂತಿ’

ಬಸವಣ್ಣನವರಿಗೆ ಚೈತನ್ಯ ತುಂಬಿದ ಮಹಾನ್ ಚೇತನ ಹಡಪದ ಅಪ್ಪಣ್ಣ - ಪೂಜ್ಯ ವಾಗ್ದೇವಿತಾಯಿ. ರವಿವಾರ ದಿ. 9 ರಂದು ಬೆಳಗಾವಿ ನಗರದ ಫ. ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ 'ಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ' ನಡೆಯಿತು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಬೆಳಗಾವಿಯ ಬಸವ ತತ್ವ ಅನುಭಾವ ಕೇಂದ್ರದ...

Sindagi: ಜಿಲ್ಲಾ ಉಪಾಧ್ಯಕ್ಷರಾಗಿ ಸಂಜೀವ ಪರಮಣ್ಣ ದೇಸಾಯಿ ನೇಮಕ

ಸಿಂದಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವಿಜಯಪುರ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸಂಜೀವ ಪರಮಣ್ಣ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿದ್ದಲಿಂಗರೆಡ್ಡಿ ಕೊಲ್ಲೂರು ತಿಳಿಸಿದ್ದಾರೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ  ತತ್ವ ಸಿದ್ದಾಂತ, ಶಿಸ್ತು ಮತ್ತು ನಾವೆಲ್ಲರೂ ಒಂದೇ ಎಂದು ಕಾರ್ಯನಿರ್ವಹಿಸುವುದು ತಾವು ತಮ್ಮ ಜವಾಬ್ದಾರಿಯನ್ನು...

Mudalagi: ಬದುಕಿನಲ್ಲಿ ಶಾಶ್ವತ ಮೌಲ್ಯಗಳನ್ನು ಅಳವಡಿಕೊಳ್ಳಬೇಕು

ಮೂಡಲಗಿ: ‘ಸತ್ಯ, ಅಹಿಂಸೆ, ಪ್ರಾಮಾಣಿಕತೆ ಇವು ಶಾಶ್ವತ ಮೌಲ್ಯಗಳಾಗಿದ್ದು ಮನುಷ್ಯ ಇವುಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ವಿಕಾಸದತ್ತ ಸಾಗಲು ಸಾಧ್ಯ’ ಎಂದು ಸಾಯಿ ಸೇವಾ ರಾಜ್ಯ ಸಂಪನ್ಮೂಲ ವ್ಯಕ್ತಿ ಕಲ್ಲೋಳಿಯ ಸುರೇಶ ಕಬ್ಬೂರ ಹೇಳಿದರು. ಇಲ್ಲಿಯ ಸತ್ಯ ಸಾಯಿ ಸೇವಾ ಸಮಿತಿಯಲ್ಲಿ ಏರ್ಪಡಿಸಿದ್ದ ಆಧ್ಯಾತ್ಮಿಕ ಚಿಂತನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನುಷ್ಯ ತನ್ನಲ್ಲಿರುವ ಸುಪ್ತವಾದ ದೈವತ್ವದ ಸಾಕ್ಷಾತ್ಕಾರ...

Sindagi: ಮೊಬೈಲ್ ಬದಲಿಸಿ ನೀಡಲು ಅಂಗನವಾಡಿ ಕಾರ್ಯಕರ್ತೆಯರ ಮನವಿ

ಸಿಂದಗಿ: ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರಕಾರ ಧೋರಣೆ ವಿರುದ್ಧ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ  ಹೊಸ ಮೊಬಾಯಲ್ ನೀಡುವಂತೆ ಆಗ್ರಹಿಸಿ ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಶಿಶು ಅಭಿವೃದ್ಧಿ ಕಛೇರಿಯ ಮುಂದೆ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ವತಿಯಿಂದ ಪ್ರತಿಭಟನೆ ನಡೆಸಿ ಅಧಿಕಾರಿ ಬಸವರಾಜ ಜಗಳೂರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ...

ಬೇಡಿಕೆ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‍ಗಳಿಗಾಗಿ ಹಾಗೂ 2023 ರ ಬಜೆಟ್‍ನಲ್ಲಿ ಹೆಚ್ಚಳವಾದ 1000 ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ, ಸೋಮವಾರದಂದು ಪಟ್ಟಣದ ಪುರಸಭೆ ಆವರಣದಿಂದ ಸಿಡಿಪಿಓ ಕಚೇರಿವರೆಗೆ ರ್ಯಾಲಿ ಮೂಲಕ ಆಗಮಿಸಿ ಕಚೇರಿ...

ತುಕ್ಕಾನಟ್ಟಿ ಸರಕಾರಿ ಮಾದರಿ ಶಾಲೆಯಲ್ಲಿ ಅಕ್ಷರ ಸಂಸ್ಕಾರ ಕಾರ್ಯಕ್ರಮ

ಮೂಡಲಗಿ: ಸಂಸ್ಕೃತಿಯ ಮೂಲ ಬೇರು  ತಾಯಿವೆಂಬುದನ್ನು ನಮ್ಮ ನಾಡಿನ ಸಂಸ್ಕೃತಿಯ ಪರಂಪರೆ ಸಮಾಜಕ್ಕೆ ತಿಳಿಸಿಕೊಟ್ಟದೆ, ಮಕ್ಕಳಿಗೆ ಅಕ್ಷರ ಸಂಸ್ಕಾರವು ಬೇಕು, ನಮ್ಮ ನಾಡಿನ ಸಂಸ್ಕೃತಿಯು ಬೇಕು, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ತುಂಬಾ ಮಹತ್ವದಾಗಿದೆ ಎಂದು ತುಕ್ಕಾನಟ್ಟಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎ.ವಿ.ಗಿರೆಣ್ಣವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ...

Bidar: ಮಣಿಪುರ ಘಟನೆ ಖಂಡಿಸಿ ಬೀದರ್ ಜಿಲ್ಲಾ ಕ್ರೈಸ್ತ ಒಕ್ಕೂಟ ಪ್ರತಿಭಟನೆ

ಬೀದರ - ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂಸಾತ್ಮಕ ಘಟನಾವಳಿಗಳನ್ನು ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟದಿಂದ ಬೀದರ್ ನಗರದ ಸಾಯಿ ಸ್ಕೂಲ್ ಮೈದಾನ ದಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ಪ್ರತಿಭಟನೆ ಯಾರ್ಲಿ ನಡೆಯಿತು. ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.. ಇಷ್ಟೆಲ್ಲ ಆದರೂ ಮಣಿಪುರ ರಾಜ್ಯಕ್ಕೆ ಒಂದು ಸಲವೂ...

Bidar: ಖುದ್ದು ಖಂಡ್ರೆಗೇ ಯೋಗ್ಯತೆ, ನೈತಿಕತೆ ಇಲ್ಲ – ಭಗವಂತ ಖೂಬಾ

ಬೀದರ: ನನ್ನ ಯೋಗ್ಯತೆ ನೈತಿಕತೆಯ ಬಗ್ಗೆ ಮಾತನಾಡುವ ಸಚಿವ ಈಶ್ವರ ಖಂಡ್ರೆಯವರು ತಮಗೆ ಯೋಗ್ಯತೆ ಇದ್ದರೆ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸೀರೆ ಹಂಚಿದ್ದು ಯಾಕೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಈಶ್ವರ ಖಂಡ್ರೆ ವಿರುದ್ಧ ವಾಗ್ದಾಳಿ ನಡೆಸಿದರು. ಈಶ್ವರ ಖಂಡ್ರೆ ಸುಳ್ಳಿನ ಬಾಜಾರದಲ್ಲಿ ಧೋಕಾ  ದುಕಾನ ತೆಗೆದುಕೊಂಡು ಕುಳಿತಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group