ಮೂಡಲಗಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ನವೀಕರಣಕ್ಕಾಗಿ ರೂ.230 ಕೋಟಿ ರೂಪಾಯಿಗಳ ಯೋಜನಾ ವರದಿ ತಯಾರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ರವಿವಾರ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪ್ರಯಾಣಿಕರ...
ಬೈಲಹೊಂಗಲ: ರಾಜ ಮಹಾರಾಜರುಗಳ ಕಾಲದಲ್ಲಿ ಶಕ್ತಿ ಇದ್ದವರು ದೇಶವನ್ನು ಆಳುತ್ತಿದ್ದರು ಹೀಗಾಗಿ ಊರಿಗೊಂದು ಗರಡಿ ಮನೆ ಇದ್ದವು ಅದು ಅಂದಿನ ಅಗತ್ಯವಾಗಿತ್ತು. ಇಂದು ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ, ನಮ್ಮ ಜ್ಞಾನದಮಟ್ಟವನ್ನು ಹೆಚ್ಚಿಸಿಕೊಳ್ಳಲಿಕ್ಕೆ ಗ್ರಂಥಾಲಯಗಳು ಇಂದಿನ ಅಗತ್ಯವಾಗಿದೆ. ಹೀಗಾಗಿ ಇವತ್ತಿನ ದಿನ ನಾವೆಲ್ಲ ಗ್ರಂಥಾಲಯವನ್ನು ಹೆಚ್ಚು ಉಪಯೋಗ ಮಾಡಿಕೊಂಡು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದು ರಾಜ್ಯಸಭಾ...
ಸಿಂದಗಿ: ಯಾವುದೋ ಒಂದು ಕಾರಣಕ್ಕೆ ಸಣ್ಣ ಪುಟ್ಟ ವ್ಯಾಜ್ಯಗಳು ಕೋರ್ಟ ಮೆಟ್ಟಿಲು ಏರುವಂತೆ ಮಾಡಿ ವೈಷಮ್ಯ ಸೃಷ್ಟಿಸಿರುತ್ತವೆ ಅವುಗಳನ್ನು ಹಿರಿಯರಿಂದ ನ್ಯಾಯ ಪಂಚಾಯತಗಳ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ವರ್ಷದಲ್ಲಿ 4 ಬಾರಿ ರಾಷ್ಟ್ರೀಯ ಲೋಕ ಅದಾಲತ್ತುಗಳನ್ನು ನಡೆಸಲಾಗುತ್ತಿದೆ ಇದರಲ್ಲಿ ನಾಲ್ಕು ನ್ಯಾಯಾಲಯಗಳಲ್ಲಿ ಒಟ್ಟು 2862 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ತಾಲೂಕು ಕಾನೂನು ಸೇವಾ ಸಮಿತಿ...
ಮೂಡಲಗಿ: ಗಂಡ-ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು ಉಂಟಾದ ಹಿನ್ನೆಲೆ ತವರು ಮನೆ ಸೇರಿ ಜೀವನಾಂಶ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದ ಎರಡು ಜೋಡಿಗಳು ಶನಿವಾರ ಮೂಡಲಗಿಯ ದಿವಾಣಿ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ನಡೆದ ಮೆಗಾ ಲೋಕ ಅದಾಲತ್‍ನಲ್ಲಿ ಮತ್ತೆ ಒಂದಾಗಿರುವ ಘಟನೆ ನಡೆದಿದೆ.
ಪಟ್ಟಣದಲ್ಲಿ ಶನಿವಾರ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಲೋಕ ಅದಾಲತ್‍ನಲ್ಲಿ ಪತ್ನಿ ಬಸವ್ವ ಹೆಗಡೆ ತನ್ನ...
ನಾ ನಿನಗೆ- ನೀ ನನಗೆ
ಎಲ್ಲೋ ಹುಟ್ಟಿ ಎಲ್ಲಿಯೋ ಹರಿದು ನದಿ
ಸಾಗರವ ಸೇರುವ ಹಾಗೆ
ಎಲ್ಲಿಯೋ ಇರುವ ನಾವು
ಪ್ರೀತಿಯ ಅಲೆಯಲ್ಲಿ ಸೇರಿ
ಭಾವನಾತ್ಮಕ ಬಂಧದಲ್ಲಿ
ಜೀವನ ಕಳೆಯುತಿರುವೆವು
ನಿನಗೆ ಅಲ್ಲಿ ನೋವಾದರೆ
ನನಗೆ ಇಲ್ಲಿ ವ್ಯಥೆ
ಹೇಗೆ ನಿನ್ನ ಸಲುಹಲಿ
ಚಿಂತೆ ಕಾಡುತಲಿ ನೋವ
ಅನುಭವಿಸುತಿರುವೆ
ಹೃದಯವು ಅಷ್ಟು ಹಚ್ಚಿಕೊಂಡಿದೆ ನಿನ್ನ
ನಾನು ನನ್ನದೆಂಬ ಭಾವಗಳ ಸೆಳೆತ
ಬಂಧಿಸಿಹುದು ಪ್ರೀತಿಯಲಿ ನಮ್ಮನು
ಬಿಟ್ಟೆನೆಂದರೂ ಬಿಡದೀ
ಬೇಗುದಿಯ ಛಾಯೆ.
ಪ್ರೀತಿ ಯೆಂದರೆ ಹೀಗೇನೇ
ಬಿಡದ ನಂಟನು ಮೂಡಿಸಿಹುದು
ಪ್ರೀತಿ ಪ್ರೇಮಕೆ...
ಬೆಂಗಳೂರು: ಪ್ರಪಂಚದಾದ್ಯಂತ ಇರುವ ಕನ್ನಡಿಗರನ್ನು ಒಂದುಗೂಡಿಸುವ ಮಹತ್ವದ ಕಾರ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿರುವ ಮೆಲ್ಬೋರ್ನ್ ನಗರದಲ್ಲಿ ಸ್ಥಾಪಿಸಲಾದ ಕನ್ನಡ ಭವನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಲೋಕಾರ್ಪಣೆ ಮಾಡಿದರು.
ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರ ಆಹ್ವಾನದ ಮೇರೆಗೆ ಅಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ...
ಸಿಂದಗಿ: ತಾಲೂಕಿನ ಬಳಗಾನೂರು ಗ್ರಾಮದಲ್ಲಿ ವ್ಯಕ್ತಿ ಒಬ್ಬ ಜಿಯೋ ಟವರ್ ಕಂಬದ ಮೇಲೆ ಹತ್ತಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.
ಜು. 08 ರಂದು ಮಧ್ಯಾಹ್ನ 1.30 ಗಂಟೆಯಿಂದ 2.30 ಗಂಟೆಯವರೆಗೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಜಿಯೋ ಟಾವರ್ ಕಂಬದ ಮೇಲೆ ತೆಗ್ಗಿಹಳ್ಳಿಯ ಸತೀಶ ತಂದೆ ಚಂದ್ರಶೇಖರ ಕಡಣಿ ಎಂಬ 25 ವರ್ಷದ ಯುವಕ ತನ್ನ...
ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‌ಗಳಿಗಾಗಿ ಹಾಗೂ ೨೦೨೩ ರ ಬಜೆಟ್‌ನಲ್ಲಿ ಹೆಚ್ಚಳವಾದ ೧೦೦೦ ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ತಾಲೂಕಾ ಮಟ್ಟದಲ್ಲಿ ಜು. ೧೦ ರಂದು ಕರ್ನಾಟಕ ರಾಜ್ಯ ಅಂಗನವಾಡಿ...
ಬೀದರ: ಜಿಲ್ಲೆಯಲ್ಲಿ ಮೊದಲ ಬಾರಿ ಎಂಬಂತೆ ಗಡಿ ಜಿಲ್ಲೆ ಬೀದರ್ ಪೋಲಿಸರು ಭರ್ಜರಿ ಬೇಟೆಯಾಡಿದ್ದು pub ನಲ್ಲಿ ಉಪಯೋಗಿಸುವ ಸುಮಾರು 49.90 ಲಕ್ಷ ಮೌಲ್ಯದ (Psychotropic Substance MD Methamphetamine) ಮಾದಕ ವಸ್ತು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಒಬ್ಬ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಮಧ್ಯೆ ಯಲ್ಲಿ ಇರುವ ಗಡಿ...
ಬೆಳಗಾವಿ - ತಾಲೂಕಿನ ಅಗಸಗಾದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಎಸ್ ಎಲ್ ವಿ ಕೆ ಪ್ರೌಢಶಾಲೆ ಯಲ್ಲಿಂದು ಇಲ್ಲಿಯ ಹಳೆಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಉದ್ಯಮಿ ಹಾಗೂ ದಾನಿಗಳಾದ ಸಿದ್ದರಾಯ ನಾಯಕ್ ಹಾಗೂ ಬಸವರಾಜ ತಳವಾರರವರು ಪ್ರೌಢಶಾಲೆಗೆ ಆಗಮಿಸಿದ್ದರು.
ಇವರನ್ನು ಪ್ರೌಢಶಾಲೆಯ ವತಿಯಿಂದ ಸ್ವಾಗತಿಸಲಾಯಿತು ಉದ್ಯಮಿಗಳು ಹಾಗೂ ಸಿದ್ದರಾಯ ನಾಯಕ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಫುಟ್ಬಾಲ್ ತಂಡಕ್ಕೆ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...