ಬೆಳಗಾವಿ: ಸಂಶೋಧನಾ ವಿದ್ಯಾರ್ಥಿ ಮಹಾಂತೇಶ ಬಸವಣ್ಣೆಪ್ಪಾ ಹವಣಿ ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ 'ಕ್ರಾಪಿಂಗ್ ಪ್ಯಾಟರ್ನ್‌ನ ಆರ್ಥಿಕ ವಿಶ್ಲೇಷಣೆ ಕರ್ನಾಟಕ - ಬೆಳಗಾವಿ ಜಿಲ್ಲೆಯಲ್ಲಿ ಒಂದು ಕೇಸ್ ಸ್ಟಡಿ"ಎಂಬ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಪ್ರದಾನ ಮಾಡಿದೆ.
ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪದ್ಮಿನಿ ಎಸ್.ವಿ. ಮಾರ್ಗದರ್ಶನ ನೀಡಿದ್ದಾರೆ.
ವಯಸ್ಸಾಯ್ತು, ಕೂದಲು ಹಣ್ಣಾಯ್ತು ಎನ್ನುವ ಕಾಲವೊಂದಿತ್ತು. ಆದ್ರೆ ಈಗ ಚಿಕ್ಕ ವಯಸ್ಸಿನವರ ಕೂದಲೂ ಬೆಳ್ಳಗಾಗ್ತಿದೆ. ಬಿಳಿ ಕೂದಲು ಅನೇಕರಿಗೆ ಸಮಸ್ಯೆಯಾಗಿದೆ. ಸೌಂದರ್ಯಕ್ಕೊಂದು ಕಪ್ಪು ಚುಕ್ಕೆಯಾಗಿದೆ. ಕಪ್ಪು ಕೂದಲು ಪಡೆಯುವ ಆಸೆ ಹೊಂದಿರುವವರಿಗೆ ಇಲ್ಲಿದೆ ಸುಲಭ ಉಪಾಯ. ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಕಪ್ಪಾದ ಹೊಳೆಯುವ ಕೂದಲನ್ನು ನಿಮ್ಮದಾಗಿಸಿಕೊಳ್ಳಿ.
ನೆಲ್ಲಿಕಾಯಿ: ಅರೆಕಾಲಿಕ ಬಿಳಿ ಕೂದಲು ಸಮಸ್ಯೆಗೆ ನೆಲ್ಲಿಕಾಯಿ ಉತ್ತಮ ಔಷಧಿ....
ಸಿಂದಗಿ: ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡದೇ ಸಾರ್ವಜನಿಕರಿಗೆ ಹಾಗೂ ಶಾಲಾ ಹೆಣ್ಣು ಮಕ್ಕಳಿಗೆ ಒಳ್ಳೆಯ ಬಾಂಧವ್ಯದಿಂದ ಸೇವೆ ನೀಡುವದಲ್ಲದೆ ಪೊಲೀಸರ ಸಹಕಾರ ನೀಡಿ ನಿಮ್ಮ ಜೊತೆ ಇಲಾಖೆ ಕೈ ಜೋಡಿಸುತ್ತದೆ ಎಂದು ಸಿಪಿಐ ಡಿ.ಹುಲಗೆಪ್ಪ ಹೇಳಿದರು.
ಪಟ್ಟಣದ ಪೊಲೀಸ ಠಾಣೆಯ ಆವರಣದಲ್ಲಿ ಸಂಚಾರಿ ನಿಯಮದ ಕುರಿತು ಹಮ್ಮಿಕೊಂಡ ವಾಹನ ಚಾಲಕರ ಹಾಗೂ ಮಾಲೀಕರ ಸಭೆಯ...
ಇವರ ಮನೆಯಿಂದ ತಂದು ಕೊಡ್ತಾರಾ ಇವರು ? - ಗಡಾದ ಪ್ರಶ್ನೆ
ಮೂಡಲಗಿ - ನೂತನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮಂಜೂರಾತಿ ಪತ್ರದ ಮೇಲೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಇವರ ಭಾವಚಿತ್ರ ಹಾಕಿಕೊಂಡಿದ್ದು...
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗದೀಶಚಂದ್ರ ಭೋಸ್ ರಾಷ್ಟ್ರೀಯ ಹಸಿರು ಪಡೆಯ ವತಿಯಿಂದ ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವ ಉದ್ದೇಶದಿಂದ ವನಮಹೋತ್ಸವ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿ ಪರಿಸರ ಜಾಗೃತಿ ಮೂಡಿಸಲಾಯಿತು. ಹಳೆಯ ವಿದ್ಯಾರ್ಥಿಗಳಾದ ರಾಜಶೇಖರಯ್ಯ ದೊಡವಾಡ, ಬೀರಪ್ಪ ಆಡಿನ, ಅದೃಶ ಗುಡ್ಡದ, ಮಂಜುನಾಥ ಕುಲಕರ್ಣಿ, ರವಿಚಂದ್ರಗೌಡ...
ಬೀದರ್ - ಜಿಲ್ಲೆಯಲ್ಲಿ ಇತ್ತೀಚೆಗೆ ಕಲ್ಲಿನ ನಂದಿ ಬಸವಣ್ಣ ನೀರು ಕುಡಿದ ವಿಸ್ಮಯದ ಘಟನೆ ಮಾಸುವ ಮುನ್ನವೆ ಭಕ್ತ ಜನರು ದೇವಸ್ಥಾನದಲ್ಲಿನ ನಂದಿಗೆ ಹಾಲು ಕುಡಿಸುತ್ತಿದ್ದು ಮಹಿಳೆಯರು ದೇವಸ್ಥಾನಗಳಲ್ಲಿ ಮುಗಿಬಿದ್ದು ನಂದಿಗೆ ಹಾಲು, ನೀರು ಕುಡಿಸುತ್ತ ಇದ್ದಾರೆ.
ಕಲ್ಲಿನ ನಂದಿ ಮೂರ್ತಿ ನೀರು ಕುಡಿಯುತ್ತಿರುವ ಪವಾಡವೊಂದರ ಬಗ್ಗೆ ಬೀದರ ಜಿಲ್ಲಾಯಾದ್ಯಂತ ಭಾರಿ ಚರ್ಚೆ ನಡೆದಿದ್ದು, ಇದನ್ನು...
ಬೀದರ: ಹಣದ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಸವಕಲ್ಯಾಣದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯ ಮುಖ್ಯೋಪಾಧ್ಯಾಯನನ್ನು ಬಂಧಿಸಲಾಗಿದೆ.
ಹಣದ ಆಮಿಷಕ್ಕೆ ಒಳಗಾಗದ ಮಹಿಳಾ ವಾರ್ಡನ್ ಗೆ ಬಂಗಾರದ ಆಮಿಷ ತೋರಿಸುತ್ತಿದ್ದ ಹೆಡ್ ಮಾಸ್ಟರ್. ಕೆಲಸದ ನಿಮಿತ್ತ ರೂಮ್ ಗೆ ಕರೆಸಿ ಬೆತ್ತಲಾಗುತ್ತಿದ್ದನೆಂಬುದಾಗಿ ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಕಸ್ತೂರಬಾ...
ಮೂಡಲಗಿ : ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಶ್ರೀ ಮಂಜುನಾಥ ಅರ್ಬನ ಕೋ_ಆಪ್ ಕ್ರೆಡಿಟ ಸೊಸಾಯಟಿಗೆ ಗುರುವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಧ್ಯಕ್ಷರಾಗಿ ಸಂಗಪ್ಪ ಗು. ನಿಡಗುಂದಿ ಮತ್ತು ಉಪಾಧ್ಯಕ್ಷರಾಗಿ ಶಿವಬಸು ಶಿ. ಕುಡಚಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ವ್ಹಿ.ಡಿ.ಲಕ್ಷಾಣಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕರಾದ ರುದ್ರಪ್ಪ ರಾ, ಬಳಿಗಾರ, ಶಿವಬಸು...
ಬೀದರ - ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ೨ ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆಯಾಗಿದ್ದು ಕ್ಯಾಮರಾ ಟ್ರಾಪ್ ನಲ್ಲಿ ಈ ಬಾರಿ ರಾಜ್ಯದಲ್ಲಿ 435 ಹುಲಿಗಳ ಪತ್ತೆಯಾಗಿದೆ ಅಲ್ಲದೆ ಹುಲಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್ ಟಿ ಸಿ ಎ)...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿ ಹತ್ತಿರ ಐದು ಕಿ.ಮೀ. ಅಂತರದಲ್ಲಿ ಎಕ್ಕೇರಿ ಎಂಬ ಗ್ರಾಮವಿದೆ. ಈ ಗ್ರಾಮದ ಅಧಿದೇವತೆ ಕರೆಮ್ಮಾದೇವಿ'ಈ ದೇವಾಲಯಕ್ಕೆ ಮುಂಚೆ ರಸ್ತೆ ಬದಿ ವರವಿಕೊಳ್ಳಕ್ಕೆ ಮಾರ್ಗ“ ಎಂಬ ನಾಮಫಲಕ ಕಾಣುವುದು. ಮುನವಳ್ಳಿ ನರಗುಂದ ಮಾರ್ಗದಲ್ಲಿ ಸಾಕಷ್ಟು ವಾಹನ ಸೌಕರ‍್ಯವಿದೆ. “ವರವಿಕೊಳ್ಳ“ ಕ್ರಾಸ್ ನಿಲುಗಡೆ ಅಂತಾ ಹೇಳಿದರೆ, ಅಲ್ಲಿ ಇಳಿಯಬಹುದು.
ಆ ಮಾರ್ಗ...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...