ಮೂಡಲಗಿ: ಕಲ್ಲೋಳಿ ಪಟ್ಟಣದ ಮುಗಳಖೋಡ ಶಾಖಾಮಠದ ಮಾತೆ ಅಕ್ಕ ನಾಗಮ್ಮ(೮೫) ಗುರುವಾರ ಲಿಂಗೈಕ್ಯರಾದರು.
ಮುಗಳಖೋಡ ಪೂಜ್ಯ ಯಲ್ಲಾಲಿಂಗ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ಶಿವಧ್ಯಾನ ಮಾಡುತ್ತ ಜನಸಾಮಾನ್ಯರ ಒಳಿತನ್ನು ಬಯಸುತ್ತಿದ್ದರು. ಶಾಖಾಮಠಕ್ಕೆ ಮಾತೆ ಮಹಾದೇವಿ ಅವರನ್ನು ಉತಾರಾಧಿಕಾರಿಯನ್ನು ಮಾಡಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಪಟ್ಟಣದ ಅನೇಕ ಗಣ್ಯರು,ಮಠದ ಅಪಾರ ಭಕ್ತರು ಭಾಗವಹಿಸಿದ್ದರು.
ಸಂತಾಪ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ...
ಮೂಡಲಗಿ: ಚುನಾವಣೆಯ ಮತಗಟ್ಟೆಗಳ ಅಧಿಕಾರಿಗಳಾಗಿ (ಬಿ.ಎಲ್.ಒ) ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಮತ್ತು ಗಳಿಕೆ ರಜೆ ಹಾಗೂ ಕೋವಿಡ್-19 ಸಂದರ್ಭದಲ್ಲಿ ಕೆಲಸ ನಿರ್ವಹಿಸಿದ ಶಿಕ್ಷಕರ ಹಾಜರಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕ ಪದಾಧಿಕಾರಿಗಳು ಬುಧವಾರದಂದು ಪಟ್ಟಣದಲ್ಲಿ ತಹಶೀಲ್ದಾರ ಕಛೇರಿ ಶಿರಸ್ತೆದಾರ ಪರುಶುರಾಮ...
ಬೀದರ - ರಾಜ್ಯದಾದ್ಯಂತ ಸಾಕಷ್ಟು ಮಳೆಯಾಗುತ್ತಿದೆ. ಅಣೆಕಟ್ಟೆಗಳು ತಂಬುತ್ತಿವೆ. ಹೊಳೆ ಹಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ಅಪಾಯ ಹೆಚ್ಚಾಗಿದೆ. ಆದರೂ ಕೆಲವು ಕಡೆಯಿಂದ ನದಿ ದಂಡೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವ ಹುಚ್ಚಿಗೆ ಬಿದ್ದು ಜೀವ ಕಳೆದುಕೊಂಡವರು ಸಾಕಷ್ಟು ಜನ. ಹೀಗಿದ್ದರೂ ಇಲ್ಲೊಬ್ಬರು ಕಾರಂಜಾ ಜಲಾಶಯ ಪಕ್ಕದ ಸೇತುವೆಯ ತುದಿಗೆ ಮಗುವನ್ನು ನಿಲ್ಲಿಸಿ ಸೆಲ್ಫಿ ತೆಗೆದುಕೊಂಡರು.
ಗಡಿ ಜಿಲ್ಲೆ ಬೀದರ್...
ಬೀದರ: ಹೈ ವೋಲ್ಟೆಟ್ ವಿದ್ಯುತ್ ಇರುವ ತಂತಿ ಟ್ರಾನ್ಸ್‌ಫಾರ್ಮರ್‌ಗೆ ತಗುಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 15 ಮನೆಗಳಲ್ಲಿನ ವಿದ್ಯುತ್ ಪರಿಕರಗಳಿಗೆ ಹಾನಿಯುಂಟಾಗಿರುವ ಪ್ರಕರಣ ನಡೆದಿದೆ.
ಬೀದರ ತಾಲೂಕಿನ ಹೊನ್ನಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹಲವು ಮನೆಗಳಲ್ಲಿನ ಫ್ಯಾನ್, ಟಿವಿ, ಪ್ರಿಡ್ಜ್ ಸೇರಿದಂತೆ ಹಲವು ವಸ್ತುಗಳಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಹಾನಿಯಾಗಿದೆ. ಅಷ್ಟೇ ಅಲ್ಲದೆ ಹಾಸಿಗೆ...
ಮೂಡಲಗಿ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ನಗರ ಯೋಜನಾಧಿಕಾರಿಯಾಗಿದ್ದ ಕಲ್ಲೋಳಿಯ ಬಸವರಾಜ ಹಿರೇಮಠ ಅವರನ್ನು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ (ಟಿಪಿಎಂ) ಹುದ್ದೆಗೆ ಸರ್ಕಾರವು ವರ್ಗಾವಣೆ ಮಾಡಿದೆ.
ಬುಧವಾರ ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. ನಾಯಿಕ ಅವರು ಬಸವರಾಜ ಹಿರೇಮಠ ಅವರಿಗೆ ನಗರ ಯೋಜನಾ ಸದಸ್ಯ (ಟಿಪಿಎಂ) ಎಂದು ಅಧಿಕಾರವನ್ನು ಅಧಿಕಾರವನ್ನು ಹಸ್ತಾಂತರಿಸಿದರು.
ಬೀದರ - ನಮ್ಮ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿ ಇದ್ದುಕೊಂಡೇ ಏನೂ ಮಾಡಲು ಆಗೋದಿಲ್ಲ ಇನ್ನು ಸಿಂಗಾಪುರಕ್ಕೆ ಹೋಗಿ ಏನು ಮಾಡಲು ಸಾಧ್ಯ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಸ್ ಮತ್ತು ಬಿಜೆಪಿ ಪಕ್ಷ ಮೈತ್ರಿ ಒಂದು...
ಮೂಡಲಗಿ: ‘ಮನುಷ್ಯ ಎಲ್ಲ ಯಶಸ್ಸಿಗೆ ಮತ್ತು ಸಾಧನೆಗೆ ಆತನ ಆರೋಗ್ಯ ಮುಖ್ಯವಾಗಿದ್ದು, ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಅವಶ್ಯವಿದೆ’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು.
ಇಲ್ಲಿಯ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರವು ಹುಬ್ಬಳ್ಳಿಯ ಪಯೋನಿಯರ್ಸ್ ಮಿನಿಸ್ಟ್ರೀ ಸಂಸ್ಥೆಯ ಸಹಯೋಗದಲ್ಲಿ ತಾಲ್ಲೂಕಿನ ಅನಾಥ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಹಲ್ಲು ತಪಾಸಣೆ...
ನಿಹಾರಿಕ ಕ್ರಿಯೇಷನ್ಸ್ ರವರ ಮತ್ತೆ ಶುರುವಾಗಿದೆ ಹೃದಯದ ಮಾತು ಎಂಬ (ಅಲ್ಬಮ್ ಹಾಡು)
ಬೆಂಗಳೂರು: ಪ್ರೀತಿ ಪ್ರೇಮದ ವಿರಹ ಪ್ರೀತಿ ಮಾಡಿದ ಹುಡುಗನಿಂದ ಪ್ರೀತಿ ದೂರವಾದ ಮೇಲೆ ಆ ಪ್ರೀತಿಯ ನೆನಪು ಮತ್ತೆ ಮತ್ತೆ ಕಾಡುವ ಹಾಗೆ ಅವಳ ಪ್ರೀತಿಯ ನೆನಪಿನಂಗಳದಲ್ಲಿ ಮರೆಯಾದ ಸುಂದರ ಪ್ರೇಮ ವಿರಹದ ಗೀತೆಯನ್ನು ಇತ್ತೀಚಿಗಷ್ಟೇ ಸಕ್ಲೇಶಪುರ/ಹಾಸನ ಬೆಂಗಳೂರು/ಸುತ್ತಮುತ್ತ ಸುಂದರ ರಮಣೀಯ ಮನೋಹರಕವಾದ...
ಬೀದರ - ಜಿಲ್ಲೆಯಲ್ಲಿ ನಿನ್ನೆ ಹುಲಸೂರು ಪಟ್ಟಣದ ರಸ್ತೆ ಬದಿಯಲ್ಲಿ ಹೆಣ್ಣು ಭ್ರೂಣವೊಂದನ್ನು ದುರುಳರು ಎಸೆದು ಹೋಗಿರುವ ಪ್ರಕರಣದ ಹಿಂದೆಯೇ ಇನ್ನೊಂದು ಭ್ರೂಣ ಹತ್ಯೆಯಾಗಿರುವ ಪ್ರಸಂಗ ನಡೆದಿದೆ.
ಒಂದು ದಿನದ ಅಂತರದಲ್ಲಿ ಎರಡು ನವಜಾತ ಶಿಶು ರಸ್ತೆ ಚರಂಡಿಯಲ್ಲಿ ಪತ್ತೆಯಾಗಿದ್ದು ಬೀದರ್ ಜಿಲ್ಲೆಯಾದ್ಯಂತ ಸಾರ್ವಜನಿಕರು ತಲೆ ತಗ್ಗಿಸುವಂತ ಘಟನೆ ಇದಾಗಿದೆ.
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಸಿಂಧನಕೇರಾ...
ಸಿಂದಗಿ: ಮಹಿಳೆಯರಲ್ಲಿ ಅಗಾಧ ಶಕ್ತಿಯಿದೆ ಒಂದು ಮಹಿಳೆ ಶಿಕ್ಷಣ ಕಲಿತರೆ ಇಡೀ ಜಗತ್ತನ್ನೆ ಬೆಳಗಿಸುತ್ತಾಳೆ ಎನ್ನುವುದಕ್ಕೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಮಹಿಳೆ ಈ ಜಗತ್ತಿನ ದೊಡ್ಡ ಶಕ್ತಿ, ಮಹಿಳೆಗೆ ಯೋಗ್ಯವಾದ ಶಿಕ್ಷಣ ನೀಡಿದಲ್ಲಿ ಈ ರಾಷ್ಟ್ರ ಸಮೃದ್ದ ರಾಷ್ಟ್ರವಾಗುತ್ತದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಚನ್ನಪ್ಪ ಕಟ್ಟಿ ಹೇಳಿದರು.
ಪಟ್ಟಣದ ತಾಲೂಕಾ...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...