Monthly Archives: July, 2023

ರಾಜ್ಯಮಟ್ಟದ ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿಗಾಗಿ ಆಹ್ವಾನ

ಸಿಂದಗಿ; ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 10...

Sindagi: ಮನಗೂಳಿಯವರಿಗೆ ಹೆಲ್ತ್ ಕೇರ್ ಪ್ರಶಸ್ತಿ

ಸಿಂದಗಿ: ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುತ್ತಿರುವ "ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಟಿಎಸ್‍ಪಿ ಮಂಡಳಿಯ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಚೇರಮನ್‍ರು ಹಾಗೂ ಮನಗೂಳಿ ಆಸ್ಪತ್ರೆಯ ಮುಖ್ಯಸ್ಥ ಡಾ. ಶಾಂತವೀರ ಮನಗೂಳಿರವರು ಭಾಜನರಾಗಿದ್ದಾರೆ.ಕರ್ನಾಟಕದ ಪ್ರತಿಷ್ಠಿತ...

Bidar: ಅಂಗನವಾಡಿ ಮೇಲ್ಛಾವಣಿ ಕುಸಿತ ; ಅತಂತ್ರರಾದ ಮಕ್ಕಳು

ಬೀದರ್ - ಜಿಲ್ಲೆಯ ಹುಲಸೂರ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯ ದಿವ್ಯ ನಿರ್ಲಕ್ಷ್ಯತನದಿಂದಾಗಿ ಇಲ್ಲಿನ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದ್ದು ಮಕ್ಕಳಿಗೆ ಇದ್ದು ಇಲ್ಲದಂತಾಗಿದೆ ಅಂಗನವಾಡಿ ಕೇಂದ್ರ.ಅಂಗನವಾಡಿಯ ಮೇಲ್ಚಾವಣಿ ಕುಸಿದು ವರ್ಷಗಳೆ ಕಳೆದರೂ...

Bidar: ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಬೀದರ - ಭಾರಿ ಮಳೆಯಿಂದ ತುಂಬಿಕೊಂಡು ಹರಿಯುತ್ತಿದ್ದ ಹಳ್ಳವನ್ನು ದಾಟುವಾಗ ಯುವಕ ಕೊಚ್ಚಿಕೊಂಡ ಹೋದ ಘಟನೆ ಬಸವಕಲ್ಯಾಣ  ತಾಲೂಕಿನ ಧನ್ನೂರ (ಆರ್) ಗ್ರಾಮದಲ್ಲಿ ನಡೆದಿದೆ.ಮಲ್ಲಪ್ಪ ಶರಣಪ್ಪ ಕರೆಪ್ಪನವರ್ (25) ನೀರಿನಲ್ಲಿ ಕೊಚ್ಚಿಕೊಂಡು ಹೋದ...

Mudalagi: ಅವರಾದಿ ಸೇತುವೆ ಎತ್ತರಿಸುವ ಕೆಲಸವಾಗಬೇಕು

ಮೂಡಲಗಿ: ಮೂಡಲಗಿ ತಾಲೂಕಿನ ಅವರಾದಿ ಸೇತುವೆ ಎತ್ತರಕ್ಕೆ ಏರಿಸುವ ಕೆಲಸಕ್ಕೆ ಇನ್ನೂ ಮಹೂರ್ತ ಕೂಡಿ ಬಂದಿಲ್ಲ. ದಶಕಗಳಿಂದ ಸೇತುವೆಗಾಗಿ ಗ್ರಾಮಸ್ಥರು ಹೋರಾಟ ಮಾಡಿದರು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಇಲ್ಲಿಯವರೆಗೆ ಯಾರು ಕೂಡ ಈ...

Bidar: ಹೆಣ್ಣು ಭ್ರೂಣ ಬಿಸಾಕಿ ಹೋದ ಪಾಪಿಗಳು

ಬೀದರ: ದೇಶದಲ್ಲಿ ಬೇಟಿ ಬಚಾವೋ ಎಂದು ವ್ಯಾಪಕವಾಗಿ ಅಭಿಯಾನ ಹಮ್ಮಿಕೊಂಡಿದ್ದರೂ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನಲ್ಲಿ ಹೆಣ್ಣು ಭ್ರೂಣವೊಂದನ್ನು ರಕ್ತದ ಮಡುವಿನಲ್ಲಿ ಬಿಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.ಭ್ರೂಣ ಹತ್ಯೆ ಮಾಡಿ ಮಗುವನ್ನು...

Mudalagi: ಜು.30ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ

ಮೂಡಲಗಿ:  ಹುಣಶ್ಯಾಳ ಪಿ. ಜಿ ಬಳಿಯ ಸತೀಶ ಶುಗರ್ ಕಾರ್ಖಾನೆಗೆ ಸನ್ 2022-23 ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತ ಬಾಂಧವರಿಗೆ ರಿಯಾಯಿತಿ ದರದಲ್ಲಿ ಪೂರೈಸಿದ ಪ್ರತಿ ಟನ್ ಕಬ್ಬಿಗೆ 500...

ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಮಳೆ; ರೈತರ ಹೊಲದಲ್ಲಿ ಬೆಳೆದ ಸೋಯಾ ಸಂಪೂರ್ಣ ಜಲಾವೃತ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ ಐದು ಆರು ದಿನಗಳಿಂದ ಸೋನೆ ಮಳೆ ಧಾರಾಕಾರವಾಗಿ ಬೀಳುತ್ತಿರುವುದರಿಂದ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕಿನ ಪಾತ್ರಪಲ್ಲಿ ಗ್ರಾಮದ ರೈತರ ಹೊಲದಲ್ಲಿನ ಸೋಯಾ ಬೆಳೆ ಸಂಪೂರ್ಣ...

Belagavi: ಕನ್ನಡ ಅಂಕಿ ಬಳಸಲು ಮನವಿ ಮಾಡಿಕೊಂಡ ಅಭಿಮಾನಿ

ಬೆಳಗಾವಿ - ನಾಡಿನ ಎಲ್ಲ ಪತ್ರಿಕಾ ಮಾಧ್ಯಮದವರು, ಕರ್ನಾಟಕದ ಜನ ಸಾಮಾನ್ಯರು ತಮ್ಮ ದೈನಂದಿನ ವ್ಯವಹಾರದಲ್ಲಿ ಕನ್ನಡ ಅಂಕಿಗಳನ್ನೇ ಬಳಸಲು ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸುರೇಶ ದೇಸಾಯಿ ಮನವಿ ಮಾಡಿಕೊಂಡಿದ್ದಾರೆ.ಕನ್ನಡ...

ಪ್ರಾಮಾಣಿಕತೆ ಸೋಗಿನ ಭ್ರಷ್ಟ ಬಿಇಓ ಹಾಗೂ ಕಣ್ಮುಚ್ಚಿ ಕರ್ತವ್ಯ ನಿರ್ವಹಿಸುವ ಡಿಡಿಪಿಐ ಕರ್ಮಕಾಂಡ

ಶೈಕ್ಷಣಿಕ ಕ್ಷೇತ್ರದಲ್ಲಿ ಬಹುಶಃ ರಾಜ್ಯದಲ್ಲಿಯೇ ಅತ್ಯಂತ ಭ್ರಷ್ಟ ಕ್ಷೇತ್ರವೆಂದರೆ ಬೆಳಗಾವಿ ಜಿಲ್ಲೆಯ ಮೂಡಲಗಿ ಶಿಕ್ಷಣ ಕ್ಷೇತ್ರವೆನ್ನಬಹುದು. ಇದು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಹಿಡಿದು ಅನೇಕ ಅಧಿಕಾರಿಗಳು ಅಷ್ಟೇ ಯಾಕೆ ಚಿಕ್ಕೋಡಿ ಜಿಲ್ಲೆಯ ಉಪ...

Most Read

error: Content is protected !!
Join WhatsApp Group