ಸನ್ 2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯ ಕ್ಷೇತ್ರಗಳಾದ ವಾರಾಣಸಿ, ಅಯೋಧ್ಯೆ ಮತ್ತು ಪ್ರಯಾಗ-ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ ಗೌರವ ಕಾಶಿ ದರ್ಶನ” ಯೋಜನೆಯನ್ನು IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ.
ಈ ಯೋಜನೆಯಡಿ...
ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯಿದೆ ೧೯೫೯ ಮತ್ತು ನಿಯಮಗಳು ೧೯೬೦ ಹಾಗೂ ಕರ್ನಾಟಕ ಸೌಹಾರ್ದ ಸಹಕಾರ ಕಾಯಿದೆ ೧೯೯೭ ಮತ್ತು ನಿಯಮಗಳು ೨೦೦೪ ಇವುಗಳಿಗೆ ಕಾನೂನಾತ್ಮಕ ತಿದ್ದುಪಡಿ ತರುವ ಸಂಬAಧ ರಚಿಸಿರುವ ಅಧ್ಯಯನ ಸಮಿತಿಯ ಮೊದಲನೇ ಸಭೆಯು ವಿಧಾನಸೌಧದಲ್ಲಿ ದಿನಾಂಕ: ೧೯ ರಂದು ನಡೆಯಿತು.
ಈ ಸಭೆಯಲ್ಲಿ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ಶಾಸಕರಾದ...
ಗಿರಿಯಾಲ ಕೆಬಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ರೈತ ಬಂಧು ಪ್ಯಾನಲ್ ನ ಎಲ್ಲ ಸದಸ್ಯರು ಈ ಮೊದಲಿನ ಆಡಳಿತ ಮಂಡಳಿಯನ್ನು ಸಂಪೂರ್ಣ ಸೋಲಿಸಿ ಅಚ್ಚರಿಯದ ಜಯ ಸಾಧಿಸಿದ್ದಾರೆ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಬಸವರಾಜ ಗಿ. ಇಟಗಿ, ಬಸವರಾಜ ರುದ್ರಪ್ಪ ಆರೇರ,...
ಭಾರತ ದೇಶವು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಜ್ಜಾಗುತ್ತಿದೆ.
ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕೆ ಕಾರಣೀಭೂತರಾದ ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆಯವರನ್ನು ಸ್ಮರಿಸೋಣ.
ದೇಶದ ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಹೋರಾಟಗಳು ನಡೆದಿವೆ, ಪ್ರತೀ ಹೋರಾಟಕ್ಕು ಒಂದೊಂದು ಘಟನೆಗಳು ಸಾಕ್ಷಿಯಾಗಿವೆ. ಆದರೆ ಸ್ವಾತಂತ್ರ್ಯಕ್ಕಾಗಿ ನಡೆದ ಮೊದಲನೇ ಹೋರಾಟ ಇಡೀ ಭಾರತವನ್ನೇ ಬ್ರಿಟೀಷರ ವಿರುದ್ಧ ತಿರುಗಿ ಬೀಳುವಂತೆ ಮಾಡಿತು. ಚದುರಿ ಹೋಗಿದ್ದ ಭಾರತೀಯರನ್ನು...
ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಶುಕ್ರವಾರ ದಿನಾಂಕ 21-7-2023 ಸಂಜೆ 5:00 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರತಿಮೆ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರಿನ...
ಸಿಂದಗಿ: ಮೊದಲು ನಮ್ಮ ಹಿರಿಯರು ಊರಿಗೊಂದು ವನ ಇರಬೇಕು ಎಂದು ಹೇಳುತ್ತಿದ್ದರು ಆದರೆ ಇಂದು ನಾವೇ ಗಿಡ-ಮರಗಳನ್ನು ಕಡಿದು ನಾಶ ಪಡಿಸಿ ವಿನಾಶ ಹಂತಕ್ಕೆ ತಲುಪುತ್ತಿದ್ದೇವೆ ಪರಿಸರವನ್ನು ನಾವು ಸಂರಕ್ಷಿಸಿದರೆ ನಮ್ಮನ್ನು ಅದು ರಕ್ಷಣೆ ಮಾಡುತ್ತದೆ ಅಂತೆಯೇ ಅಂತರಂಗದ ಪರಿಸರ ಶುದ್ಧವಾದರೆ ಬಾಹ್ಯ ಪರಿಸರ ತಾನೇ ಶುದ್ಧವಾಗುತ್ತದೆ ಅದಕ್ಕೆ ಮನೆಗೊಂದು ಮರ ಬೆಳೆಸುವಂಥ ಪರಿಸ್ಥಿತಿ...
ಬೀದರ: ಬೀದರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿ, ನಸುಕಿನ ಜಾವ ಕೂಡ ಮೋಡ ಕವಿದ ವಾತವರಣವಿದ್ದು ಜೋರಾಗಿ ಸುರಿಯುತ್ತಿರುವ ಮಳೆ ಮುಂದುವರೆದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಿಗ್ಗೆ ಯಿಂದ ಸುರಿಯುತ್ತಿರುವ ಮಳೆಗೆ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಛತ್ರಿ ಹಿಡಿದು ಹೋಗಲು ಹರಸಾಹಸಪಟ್ಟರು. ಮಳೆ ನಿಲ್ಲುವ ಲಕ್ಷಣ ಕಂಡು ಬರದೇ ಇದ್ದುದರಿಂದ ಜನರು ಮಳೆಯಲ್ಲಿ...
ಸಿಂದಗಿ: ಪರಿಸರ ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಹಾವುಗಳ ದಿನಾಚರಣೆಯನ್ನು ಪ್ರಾರಂಭಿಸಿ ಕರ್ನಾಟಕ ಕಾಂಗ್ರೆಸ್ ಸರಕಾರ ಹೊಸ ಪರ್ವವನ್ನು ಪ್ರಾರಂಭಿಸಿದೆ. ಹಾವುಗಳು ರೈತನ ಮಿತ್ರನಾಗಿ ಕಾರ್ಯನಿರ್ವಹಿಸುತ್ತವೆ ಕಾರಣ ಪರಿಸರ ಮತ್ತು ವನ್ಯ ಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಎಲೈಟ ಪಿಯುಸಿ ವಿಜ್ಞಾನ ಕಾಲೇಜಿನಲ್ಲಿ ಅರಣ್ಯ...
ಸಿಂದಗಿ: ಸ್ವಚ್ಛತೆ ಸ್ವಸ್ಥ ಬದುಕಿನ ಅರಿವು ಪ್ರತಿಯೊಬ್ಬರ ಸಾಮಾಜಿಕ ಕಾಳಜಿಯಾಗಬೇಕು ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಸ್ವಯಂ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ನಬಿರಸೂಲ್ ಉಸ್ತಾದ್ ಕರೆ ನೀಡಿದರು.
ಪಟ್ಟಣದ ಶ್ರೀ ಚನ್ನವೀರ ಸ್ವಾಮೀಜಿ ಪ್ರೌಢಶಾಲಾ ಆವರಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡ ಪ್ಲಾಸ್ಟಿಕ್...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...