Monthly Archives: August, 2023

ಶಾಲಾ ಸಂಸ್ಥಾಪಕರ ದಿನಾಚರಣೆ ಹಾಗೂ ನೂತನ ಶಾಸಕರಿಗೆ ಸನ್ಮಾನ ಸಮಾರಂಭ

ಸಿಂದಗಿ: ಲೊಯೋಲ ಶಾಲೆಯು ಸಿಂದಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ  ಶಿಕ್ಷಣ ನೀಡುವುದರೊಂದಿಗೆ ಸಮಾಜ ಸೇವೆಯಂತಹ  ಉದಾತ್ತ  ಕಾರ್ಯ ಸಂಸ್ಥೆಯಿಂದ ನಡೆಯುತ್ತಿದೆ ಎಂದು ಶಾಸಕ ಅಶೋಕ...

ಸದೃಢತೆಗೆ ಕ್ರೀಡಾಕೂಟಗಳು ಅವಶ್ಯ – ಟೋಪಿಚಾಂದ

ಮೂಡಲಗಿ: ಶೈಕ್ಷಣಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಅತ್ಯವಶ್ಯಕವಾಗಿವೆ. ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಸರ್ವ ಶ್ರೇಷ್ಠ ಹಾಗೂ ಸಾರ್ವಕಾಲಿಕವಾಗಿ ಮನುಷ್ಯನ ಪರಿಪಕ್ವ ಜೀವನ ನಡೆಸುವಲ್ಲಿ ಮಹತ್ವದ ಪಾತ್ರವನ್ನು ಕ್ರೀಡೆಗಳು ನಿರ್ವಹಿಸುತ್ತವೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ...

ದಲಿತರ ಅನುದಾನ ಗ್ಯಾರಂಟಿಗಳಿಗೆ ಬಳಕೆ ; ಖಂಡನೆ

ಸಿಂದಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವ  ನಿರ್ಧಾರದಿಂದ ಸರ್ಕಾರ...

ಕನ್ನಡ ಭಾಷಾ ಅಧ್ಯಯನಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನಕ್ಕೆ ಈರಣ್ಣ ಕಡಾಡಿ ಆಗ್ರಹ

ಬೆಳಗಾವಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ “ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ" ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು ಮೀಸಲಿಡಬೇಕೆಂದು ರಾಜ್ಯಸಭಾ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ ಜಾಗೃತಿ ಕಾರ್ಯಕ್ರಮ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಬೈಲಹೊಂಗಲ, ನ್ಯಾಯವಾದಿಗಳ ಸಂಘ ಬೈಲಹೊಂಗಲ, ಪ್ಯಾನಲ್ ವಕೀಲರು ಬೈಲಹೊಂಗಲ ಹಾಗೂ ಶಾಲೆಯ ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹಾ ಕೇಂದ್ರ...

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ – ಶಾಸಕ ಮನಗೂಳಿ

ಸಿಂದಗಿ: ಸರ್ಕಾರ ಅಲ್ಪಸಂಖ್ಯಾತರ ಮಕ್ಕಳ ಶಿಕ್ಷಣಕ್ಕೆ ಉತ್ತಮ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಣವೇ ಬದುಕಿನ ಭದ್ರ ಬುನಾದಿ ಆಗಿರುವುದರಿಂದ ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಉತ್ತಮ ವಸತಿ, ಯೋಗ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ...

ತಾಯಂದಿರು ಮಕ್ಕಳಿಗೆ ಅವಶ್ಯ ಎದೆಹಾಲು ಕುಡಿಸಬೇಕು

ಸಿಂದಗಿ: ತಾಯಂದಿರ ಎದೆಹಾಲು ಅಮೃತಕ್ಕೆ ಸಮಾನ ಅದ್ದರಿಂದ ಎಲ್ಲಾ ತಾಯಂದಿರು ಹೆರಿಗೆಯಾದ ಒಂದು ಗಂಟೆಯ ಒಳಗೆ ಮಗುವಿಗೆ ಎದೆಹಾಲು ಕುಡಿಸಬೇಕು. ಎರಡು ದಿನಗಳಲ್ಲಿ ಬರುವ ಗಿಣ್ಣದ ಹಾಲಿನಲ್ಲಿ ಕೊಲೆಸ್ಟ್ರಮ್ ಅಂಶ ಇದ್ದು ಇದು...

ಪಟಗುಂದಿ: ಅಧ್ಯಕ್ಷರಾಗಿ ಸಲ್ಲಾಗೋಳ, ಉಪಾಧ್ಯಕ್ಷರಾಗಿ ಚಿನ್ನಾಕಟ್ಟಿ ಆಯ್ಕೆ

ಮೂಡಲಗಿ: ತಾಲೂಕಿನ ಪಟಗುಂದಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ —ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಮಲ್ಲಪ್ಪ ಭಗವಂತ ಸಲ್ಲಾಗೋಳ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ...

ದುರ್ಗಪ್ಪ ದಾಸಣ್ಣವರ ಅವರ “ಕನಸು ಕ್ಯಾನ್ವಾಸಿನ ಮೇಲೆ” ಕವನ ಸಂಕಲನ ಲೋಕಾರ್ಪಣೆ

 ಮೂಡಲಗಿ: ಶಿಕ್ಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡಬೇಕಾದದ್ದು ಪುಸ್ತಕ ಕೃತಿಗಳ ಸಂಪಾದನೆ, ಪುಸ್ತಕಗಳ ಜ್ಞಾನವನ್ನು ಅರಿತವನು ಇವತ್ತು ಸಮಾಜದಲ್ಲಿ ಎಲ್ಲಾ ಜನರೊಂದಿಗೆ ಬೆರೆಯುತ್ತಾನೆ, ಆದರೆ ಇಂದಿನ ಯುವಕರು ಇಂತಹ ಸದುದ್ಧೇಶದಿಂದ ವಿಮುಖವಾಗುತಿರುವುದು ಕಳವಳಕಾರಿ...

ಆ.5 ರಂದು ಎಜುಕೇಟ್ ಚಾರಿಟೇಬಲ್ ಟ್ರಸ್ಟ್ 19ನೇ ವಾರ್ಷಿಕೋತ್ಸವ

ಬೆಂಗಳೂರು - ಇಲ್ಲಿನ ಎಜುಕೇಟ್ ಚಾರಿಟೇಬಲ್ ಟ್ರಸ್ಟ್ 19ನೇ ವಾರ್ಷಿಕೋತ್ಸವವನ್ನು ಆ. 5 ಶನಿವಾರ ಸಂಜೆ 4.00 ರಿಂದ ಬೆಂಗಳೂರು ಜಯನಗರ 8ನೇ ಬ್ಲಾಕ್‍ನ ಶ್ರೀ ಜಯರಾಮ ಸೇವಾ ಮಂಡಲಿಯ ಸಭಾಂಗಣದಲ್ಲಿಆಯೋಜಿಸಲಾಗಿದೆ.ಇಸ್ರೋ ನಿವೃತ್ತ...

Most Read

error: Content is protected !!
Join WhatsApp Group