Monthly Archives: August, 2023
ಸುದ್ದಿಗಳು
ರೈಲ್ವೇ ಕಾನ್ ಸ್ಟೇಬಲ್ ನಿಂದ ಗುಂಡು: ನಾಲ್ವರ ಸಾವು
ಬೀದರ - ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಕಾನ್ಸ್ಟೆಬಲ್ ಒಬ್ಬ ಆರ್ಪಿಎಫ್ ಎಸ್ಐ ಮಾತ್ರವಲ್ಲದೆ ಇತರ ಮೂವರನ್ನು ರೈಲೊಳಗೇ ಗುಂಡಿಟ್ಟು ಕೊಂದ ಪ್ರಕರಣ ನಡೆದಿದೆ. ಮೃತರಲ್ಲಿ ಬೀದರ ಮೂಲದವರೂ ಒಬ್ಬರಾಗಿದ್ದಾರೆ.ಮಹಾರಾಷ್ಟ್ರದ ಪಾಲ್ಘಾರ್ ರೈಲ್ವೇ ಸ್ಟೇಷನ್ ಬಳಿ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್ಪ್ರೆಸ್ ರೈಲೊಳಗೇ ಈ ಘಟನೆ ನಡೆದಿದೆ.ಆರ್ಪಿಎಫ್ ಕಾನ್ಸ್ಟೆಬಲ್ ಚೇತನ್ ಸಿಂಗ್ (34) ನಾಲ್ವರನ್ನು ಕೊಂದ...
ಸುದ್ದಿಗಳು
ಸೇವಾ ನಿವೃತ್ತಿ ಹೊಂದಿದ ಬಿಇಓ ಎಸ್.ಸಿ. ಕರೀಕಟ್ಟಿ ಅವರಿಗೆ ವೈಶಿಷ್ಟ್ಯಪೂರ್ಣ ಬೀಳ್ಕೊಡುವ ಸಮಾರಂಭ
ಸವದತ್ತಿ: ಸೈನ್ಯದಲ್ಲಿ ಸೇವೆ ಸಲ್ಲಿಸಿ ನಂತರ ವಿದ್ಯೆ ಕಲಿಸುವ ಗುರುವಾಗಿ ಶಿಕ್ಷಣಾಧಿಕಾರಿಗಳಾಗಿ ನಿವೃತ್ತಿ ಹೊಂದಿರುವುದು ಶ್ಲಾಘನೀಯ ಕರೀಕಟ್ಟಿಯವರ ಸೇವೆ ನಿಜಕ್ಕೂ ಅಭಿನಂದನಾರ್ಹ. ಬೆಳವಡಿ ಮಲ್ಲಮ್ಮಳ ಕ್ಷಾತ್ರ ತೇಜಸ್ಸು ಹೊಂದಿರುವ ನೆಲೆಯಿಂದ ಎಲ್ಲಮ್ಮನ ಸ್ಥಾನಕ್ಕೆ ಬಂದು ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಒಂದು ಪುಣ್ಯ ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಘೇಂದ್ರ ಮಹಾಸ್ವಾಮಿಗಳು ಹೇಳಿದರು.ಅವರು ಇಲ್ಲಿನ...
ಸುದ್ದಿಗಳು
ಬಂದಾಳ ಶಾಲೆಯಲ್ಲೇ ಮಕ್ಕಳಿಗೆ ಪ್ರಜಾತಂತ್ರದ ಅನುಭವ
ಸಿಂದಗಿ: ದೇಶ ಪದೇ ಪದೇ ಚುನಾವಣೆಗಳನ್ನು ಕಾಣುತ್ತಿದೆಯಾದರೂ, ಮಕ್ಕಳಿಗೆ ಚುನಾವಣೆಯ ಮತದಾನದ ದಿನ ರಜೆ ಪಡೆಯುವ ಅನುಭವ ಮಾತ್ರವಿತ್ತು. ನಡೆದ ಚುನಾವಣೆಯಲ್ಲಿ ಮಕ್ಕಳೇ ಮತದಾರರಾಗಿದ್ದರು, ಅಭ್ಯರ್ಥಿಗಳಾಗಿದ್ದರು ಮತ್ತು ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಯಿತು. ಇದು ಯಾವುದೇ ರೀತಿಯ ಅಣಕು ಚುನಾವಣೆಯಾಗಿರದೆ ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ನಾಯಕರನ್ನು ಜೂ. 12 ರಂದು...
ಸುದ್ದಿಗಳು
ಮೂವರಿಗೆ ಕಾಯಕ ರತ್ನ ರಾಜ್ಯ ಮಟ್ಟದ ಪ್ರಶಸ್ತಿ
ಸಿಂದಗಿ- ಕರ್ನಾಟಕ ರಾಜ್ಯ ಸಂಸ್ಥೆಯಾದ ಕರ್ನಾಟಕ ಜನಸ್ಪಂದನ ಟ್ರಸ್ಟ್ ಬೆಂಗಳೂರು ರವರು ಕೊಡಮಾಡುವ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಸಿಂದಗಿಯ ಮೂವರು ಕರ್ನಾಟಕ ರಾಜ್ಯ ಮಟ್ಡದ ಕಾಯಕ ರತ್ನ ರಾಜ್ಯ ಪ್ರಶಸ್ತಿಪಡೆದುಕೊಂಡಿದ್ದಾರೆ.ವಿಶೇಷವಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಮಹೇಶ ಸಿದ್ದಾಪೂರ ಮತ್ತು ರಾಜಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ...
Latest News
ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ
ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...



