Monthly Archives: August, 2023

ಸಾವಯವ ಕೃಷಿ ಯಿಂದ ಲಾಭ ಮತ್ತು ಆರೋಗ್ಯವೂ ವೃದ್ಧಿ: ರಮೇಶ ಖಾನಗೌಡ್ರ

ತುಕ್ಕಾನಟ್ಟಿ (ತಾ.ಮೂಡಲಗಿ) ಭಾರತೀಯ ರೈತ ಸಮುದಾಯ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ವಿಮುಖರಾಗಿ ಪೂರ್ಣ ಪ್ರಮಾಣದಲ್ಲಿ ಸಾಂಪ್ರದಾಯಿಕವಾಗಿ ಬಂದಿರುವ ಸಾವಯವ ಕೃಷಿಯತ್ತ ಗಮನಹರಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ರಸಗೊಬ್ಬರ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿರುವುದಲ್ಲದೆ ಇದರ ಪರಿಣಾಮ ಬೆಳೆಗಳ ಇಳುವರಿ ಮೇಲೂ ಪ್ರಭಾವ ಬೀರುತ್ತಿದೆ. ರೈತರು ಯಥೇಚ್ಚವಾಗಿ ರಸಗೊಬ್ಬರ ಬಳಕೆ ಮಾಡಿ ಬೆಳೆ ಬೆಳೆಯುತ್ತಿರುವುದರಿಂದ ಆಹಾರದಲ್ಲಿ...

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಸ್ವಾಗತಾರ್ಹ- ಸಂಸದ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರವು ಕುಟುಂಬಗಳ ಆರ್ಥಿಕ ಹೊರೆ ಇಳಿಸುವ ಸದುದ್ದೇಶದಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗೆ ರೂ.200 ಹಾಗೂ ಉಜ್ವಲ ಯೋಜನೆಯಡಿ 400 ರೂಪಾಯಿ ಸಬ್ಸಿಡಿ ಘೋಷಿಸಿದ್ದು, ದೇಶದ 33 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಮಂಗಳವಾರ ಆ-29 ರಂದು ಪತ್ರಿಕಾ ಹೇಳಿಕೆ ನೀಡಿರುವ...

ಸಕ್ಕರೆ ಕಾಯಿಲೆಯ ಸರಳ ಆಹಾರ ತಜ್ಞೆ ಅರುಣಾ

ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತಿದೆ. ಆದರೂ ಕೂಡ ಇಂದಿನ ಈ ಕಂಪ್ಯೂಟರ್ ಯುಗದಲ್ಲಿ ಇತಿ ಮಿತಿ ಇಲ್ಲದ ಊಟ... ವೇಳೆಗೆ ತಕ್ಕ ನಿದ್ದೆ ಇಲ್ಲದೆ ನಮ್ಮ ಆರೋಗ್ಯ ತುಂಬಾ ಹಾಳಾಗುತ್ತಿದೆ. ಮೊದಲು ನಮ್ಮ ಹಿರಿಯರು ಬೆಳಿಗ್ಗೆ ಬೇಗ ಎದ್ದು ಮೈ ಮುರಿದು ಕೆಲಸ ಮಾಡಿ ಮತ್ತೆ...

ರಕ್ಷಾ ಬಂಧನ ಕವನ: ಮೆಲುಕು

ಮೆಲುಕು ಬೆಳ್ಳಂ ಬೆಳ್ಗೆ ಅವ್ವನ ಕೂಗು ಕೇಳಿದ್ರೂ ಕೇಳದಂತೆ ಮಲ್ಗೋದು ಇತ್ತ ನಾನುನೂ  ಕಿರುಚಿದೆ ಅವ್ವ ಕರಿತೈತೆ ಎದ್ದೇಳಣ್ಣಯ್ಯ ಜಳಕಾ ಮಾಡಿ ಮಡಿಉಟ್ಕೊ ರಾಕಿ ಕಟ್ಟಸ್ಕೊ ಹಬ್ಬಾ ಐತಿ ಸೋಂಬೇರಿ ಸೋಮಾರಿ ನೀ ಹೊರ್ಗ ಹೋಗಬ್ಯಾಡಾ ಅಣ್ಣಯ್ಯ ಮತ್ತದೇ ಜಗಳಾ ಜಡೆ ಎಳೆದು ರಿಬ್ಬನ್ ಜಗ್ಗಿ ನೂಕಿ ಓಡೋದು ಅವ್ವನ ದನಿಗೆ ಮುದುಡಿಕೊಳ್ಳುವ ಮುದ್ದು ಪೆದ್ದು ಅಣ್ಣಯ್ಯ ರಾಕಿ ಕಟ್ಟಿ ಸಕ್ಕರೆ ಬದಲು  ಉಪ್ಪು ತಿನಿಸಿ ಗೋಳಾಡಿಸಿ ತಲೆಗೂದಲ ಜಗ್ಗಿ ತಿವಿದು ಓಡಿದ ನೆನಪು ಮಾಸಿಲ್ಲ ಅಣ್ಣಯ್ಯ ಅಪ್ಪಂಗೆ...

ಶಾಸಕ ಮನಗೂಳಿ ತಂದೆಯಂತೆಯೇ ಕೆಲಸ ಮಾಡಬೇಕು

  ಸಿಂದಗಿ: ಸಿಂದಗಿ ಮತಕ್ಷೇತ್ರ ಅಭಿವೃದ್ದಿ ಪಥದಲ್ಲಿ ಮುಂದಾಗಬೇಕು. ರಾಜ್ಯದಲ್ಲಿಯೆ ಸಿಂದಗಿ ಕ್ಷೇತ್ರ ಮಾದರಿ ಕ್ಷೇತ್ರವಾಗಬೇಕು ಆ ನಿಟ್ಟಿನಲ್ಲಿ ಶಾಸಕ ಅಶೋಕ ಮನಗೂಳಿ ದಿಟ್ಟ ಹೆಜ್ಜೆಯನಿಟ್ಟು ಅನೇಕ ಯೋಜನೆಗಳನ್ನು ಈ ಕ್ಷೇತ್ರಕ್ಕೆ ತಂದು ಅಭಿವೃದ್ದಿಗೆ ಮುಂದಾಗಬೇಕು ಎಂದು ಸಹಕಾರಿ ಧುರೀಣ ಶಿವಪ್ಪಗೌಡ ಬಿರಾದಾರ ಹೇಳಿದರು. ಪಟ್ಟಣದ ಅವರ ನಿವಾಸದಲ್ಲಿ ನೂತನ ಶಾಸಕ ಅಶೋಕ ಮನಗೂಳಿ ಮತ್ತು ಅವರ...

ಆ.30 ಕ್ಕೆ ಗೃಹ ಲಕ್ಷ್ಮಿ ಉದ್ಘಾಟನೆ: ಶಾಸಕ ಮನಗೂಳಿ

ಸಿಂದಗಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ಉದ್ಘಾಟನೆಯನ್ನು ' ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ' ಎಂಬ ಶೀರ್ಷಿಕೆಯಡಿಯಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಹಾಗೂ ಶಿಶು ಕಲ್ಯಾಣ ಅಭಿವೃದ್ಧಿ ಯೋಜನೆ ಮತ್ತು ಪುರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಆ. 30ರಂದು ಬೆಳಗ್ಗೆ...

ವಚನ ಸಾಹಿತ್ಯ ಪ್ರಚಾರ ನಡೆ ನುಡಿಗಳಿಂದ ಆಗಬೇಕು

ವಚನ ಸಾಹಿತ್ಯ ನಡೆ ನುಡಿಗಳನ್ನು ಒಂದಾಗಿಸಿಕೊಂಡ ಸಾಹಿತ್ಯ, ಈ ಸಾಹಿತ್ಯದ ಪ್ರಚಾರ ನಡೆ-ನುಡಿಗಳಿಂದಲೇ ಆಗಬೇಕು ಎಂದು ಧಾರವಾಡ ಆಕಾಶವಾಣಿ ಕೇಂದ್ರದ ನಿರ್ದೇಶಕರಾದ ಡಾ ಬಸು ಬೇವಿನಗಿಡದ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಪತ್ರಿಬಸವೇಶ್ವರ ಅನುಭವ ಮಂಟಪದಲ್ಲಿ ಶ್ರಾವಣ ಮಾಸದ ವಿಶೇಷ ಪ್ರವಚನ ಪತ್ರಿಬಸವೇಶ್ವರ ಶರಣ ಸಂಸ್ಕೃತಿಯ ಉತ್ಸವದ ದ್ವಾದಶೋತ್ಸವ ಹಳಕಟ್ಟಿಯವರ  ವಚನ ಸಾಹಿತ್ಯ ಸಂರಕ್ಷಣೆಯ...

ಶರಣರ ವಚನಗಳು ಸಾರ್ವತ್ರಿಕ ಸತ್ಯವನ್ನು ಸಾರುವ ಧ್ಯೇಯ ವಾಕ್ಯಗಳು: ಶರಣೆ ಕಮಲಾ ಗಣಾಚಾರಿ ಅಭಿಮತ

ಬೆಳಗಾವಿ: ಕನ್ನಡ ಸಾಹಿತ್ಯದಲ್ಲಿ  ಚಂಪೂ ಸಾಹಿತ್ಯದ ಲಕ್ಷಣ ಒಳಗೊಂಡ ವಚನಗಳು ಜನಪದ ಮತ್ತು ಶಿಷ್ಟಭಾಷೆ ಎರಡನ್ನೂ ಹದವಾಗಿ ಬಳಸಿದ  ಕಲಾತ್ಮಕತೆಯ ಅನುಭಾವದ ನುಡಿಗಳು ಎಂದು ಶರಣೆ ಶ್ರೀಮತಿ ಕಮಲಾ ಗಣಾಚಾರಿ ಹೇಳಿದರು ದಿನಾಂಕ 27-08-2023 ರಂದು ಬೆಳಗಾವಿಯ ಮಹಾಂತೇಶ ನಗರದ ಫ.ಗು. ಹಳಕಟ್ಟಿ ಭವನದಲ್ಲಿ  ನಡೆದ ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ಉಪನ್ಯಾಸ ಸಂದರ್ಭದಲ್ಲಿ "ವಚನಗಳಲ್ಲಿ...

ಭೀಕರ ಅಪಘಾತ ನಾಲ್ವರು ಸಾವು, ಇಬ್ಬರು ಚಿಂತಾಜನಕ

ಬೀದರ: ಆಟೋಗೆ ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ಸುಂದರವಾಡಿ ಗ್ರಾಮದ ನಿವಾಸಿ ಪ್ರಮೀಳಾ (32), ಪತಿ ಆಟೋ ಚಾಲಕ ಸುನೀಲ ಜಗದಾಳೆ (35), ಈತನ ತಾಯಿ ಅನುಷಾಬಾಯಿ ಮಹಾದೇವ ಜಗದಾಳೆ(65)...

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

ಗೋಕಾಕ: ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group