Monthly Archives: August, 2023
ಸುದ್ದಿಗಳು
ಬೀದರ್‌ನಲ್ಲಿ ಸಚಿವ ಈಶ್ವರ ಖಂಡ್ರೆ ಜನಸ್ಪಂದನ ಕಾರ್ಯಕ್ರಮ
ಬೀದರ: ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಸಚಿವ ಈಶ್ವರ ಖಂಡ್ರೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿವಿಧ ಇಲಾಖೆಗಳಿಂದ ಮಳಿಗೆ ಹಾಕಿ, ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು.ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅಹವಾಲುಗಳನ್ನು ಸ್ವೀಕರಿಸಿ ಸಾರ್ವಜನಿಕ ಸಮಸ್ಯೆಗಳನ್ನ ಶೀಘ್ರವಾಗಿ ಬಗೆಹರಿಸುವಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಗೂ...
ಸುದ್ದಿಗಳು
ನಗರ ಪ್ರದಕ್ಷಿಣೆಯೊಂದಿಗೆ ಶ್ರೀ ಪಾಂಡುರಂಗ – ರುಕ್ಮಿಣಿ ಉತ್ಸವ ಮುಕ್ತಾಯ
ಮೂಡಲಗಿ: ಪಟ್ಟಣದ ಗಾಂಧಿ ಚೌಕ ಹತ್ತಿರದ ಶ್ರೀ ವಿಠ್ಠಲ ದೇವಸ್ಥಾನದಲ್ಲಿ, ಶ್ರೀ ಪಾಂಡುರಂಗ ರುಕ್ಮಿಣಿ ಉತ್ಸವವು 1933 ರಲ್ಲಿ ಪ್ರಪ್ರಥಮ ಉತ್ಸವವಾಗಿ ಹೊರಹೊಮ್ಮಿ ಸತತವಾಗಿ ಇಲ್ಲಿಯವರೆಗೆ ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದು ಈ ವರ್ಷ 90 ನೇ ಉತ್ಸವವನ್ನು ಶ್ರಾವಣ ಶುದ್ಧ ದಶಮಿ ಶನಿವಾರ ದಿ. 26-8-2023 ರಿಂದ 29-8-2023 ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ಶ್ರಾವಣ ಶುದ್ಧ ದಶಮಿ...
ಸುದ್ದಿಗಳು
ಮೂಡಲಗಿ ತಾಲೂಕನ್ನು ಬರಪೀಡಿತ ಘೋಷಿಸಲು ಆಗ್ರಹ
ಗುರ್ಲಾಪೂರ: ಪ್ರತಿ ವರ್ಷ ರೈತನಿಗೆ ಜೂನ್ ತಿಂಗಳು ಆಗಮಿಸುತ್ತಿದ್ದಂತೆ ಸಂತೋಷದಿಂದ ಕೃಷಿ ಕಾಯಕ ಮಾಡಲು, ಭೂತಾಯಿ ಮಡಿಲನ್ನು ತುಂಬುವ ತವಕದಿಂದ ಸಾಲ ಸೋಲ ಮಾಡಿಯಾದರು ಬೀಜ ಗೂಬ್ಬರ ಖರೀದಿಸಿ ರೈತರು ಒಕ್ಕಲುತನ ಮಾಡುತ್ತಿದ್ದರು.ಆದರೆ ಈ ವರ್ಷ ಮುಂಗಾರು ಬೆಳೆ ಬಿತ್ತನೆ ಮಾಡಿದ್ದರೂ ಮುಂಗಾರು ಮಳೆ ರಾಯ ಕೈಕೊಟ್ಟಿದ್ದರಿಂದ ರೈತನ ಗಾಯದ ಮೇಲೆ ಬರೆ ಎಳೆದಂತಾಗಿದೆ....
ಸುದ್ದಿಗಳು
ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್
ಬೀದರ: ಎರಡು ಮದುವೆಯಾಗಿದ್ದ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ರೋಹಿತ ಮೈಸೆ ಬಂಧಿತ ಆರೋಪಿ. ಬಾಲಕಿ 8 ನೇ ತರಗತಿ ಇದ್ದಾಗಿಂದಲೂ ಅತ್ಯಾಚಾರ ಎಸಗುತ್ತಿದ್ದ ಆರೋಪಿ ಬಾಲಕಿಗೆ ಜೀವ ಬೆದರಿಕೆ ಒಡ್ಡಿ, ಗುಡ್ಡದ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ...
ಸುದ್ದಿಗಳು
ಒಡಹುಟ್ಟಿದವರ ನಡುವಿನ ಪ್ರೀತಿಯ ಸಂಕೇತ ‘ರಕ್ಷಾ ಬಂಧನ’
ಸಿಂದಗಿ: ರಕ್ಷಾ ಬಂಧನ ರಕ್ಷೆ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬ ಎರಡು ಪದಗಳಿಂದ ಕೂಡಿದೆ. ಪ್ರಸ್ತುತ, ಈ ಹಬ್ಬವು ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧದ ಸಮಾನಾರ್ಥಕವಾಗಿದೆ. ಮನೆಯಲ್ಲಿ ಒಬ್ಬಳೇ ಹೆಣ್ಣು ಮಗಳಿದ್ದರೆ ಅಥವಾ ಸಹೋದರನನ್ನು ಹೊಂದಿರದಿದ್ದರೆ ಸಾಮಾನ್ಯವಾಗಿ ಸೋದರ ಸಂಬಂಧಿ ಅಥವಾ ಅವಳು ತನ್ನ ಸಹೋದರ ಎಂದು ಹೇಳಿಕೊಳ್ಳುವ ಯಾರೊಂದಿಗಾದರೂ ಆಚರಣೆಗಳನ್ನು...
ಸುದ್ದಿಗಳು
ಆ.29 ರಂದು ವಿಜಯಪುರದಲ್ಲಿವಿವಿಧ ಧಾರ್ಮಿಕ ಕಾರ್ಯಕ್ರಮಗಳು
ಸಿಂದಗಿ: ತಾಲೂಕಿನ ದೇವಣಗಾಂವ ಗ್ರಾಮದ ಸರತಿಮಠದ ಶಾಖಾಮಠವಾದ ವಿಜಯಪುರದ ಜಮಖಂಡಿ ರಸ್ತೆಯ ಮಿಲನ್ ಪೆಟ್ರೋಲ್ ಪಂಪ್ ಹತ್ತಿರ ಇರುವ ಲಿಂ.ಸಂಗಯ್ಯ ಮುತ್ಯಾಅವರ ಪುಣ್ಯಾಶ್ರಮದಲ್ಲಿ ಆಗಷ್ಟ 29 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಣಗಾಂವ ಹಾಗೂ ವಿಜಯಪುರ ಸರತಿಮಠದ ದೈವಜ್ಞ ವೇ.ಗಂಗಾಧರ ಸ್ವಾಮಿಗಳು ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶ್ರಾವಣ...
ಸುದ್ದಿಗಳು
ಯಶಸ್ಸಿಗೆ ಹಿಂದೆ ಗುರು ಮುಂದೆ ಗುರಿ ಇರಬೇಕು
ಸಿಂದಗಿ: ಮಹಿಳೆಯರು ಶಿಕ್ಷಣವಂತರಾದರೆ ಇಡೀ ಮನೆಯೇ ಶಿಕ್ಷಣ ಕಲಿತಂತೆ ಹಾಗಾಗಿ ಮಹಿಳೆಯರು ವಿದ್ಯಾವಂತರಾಗಬೇಕು ಅಲ್ಲದೆ ಹಿಂದೆ ಗುರು ಮುಂದೆ ಗುರಿ ಇದ್ದರೆ ಮಾತ್ರ ಯಶಸ್ಸು ಸಾಧ್ಯ ಎಂದು ಸಂಸ್ಥೆಯ ಕಾರ್ಯದರ್ಶಿ ನೆಹರು ಪೋರವಾಲ್ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಕಲಾ, ವಾಣಿಜ್ಯ, ಹಾಗೂ ವಿಜ್ಞಾನ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜಿನ...
ಸುದ್ದಿಗಳು
ಜನಪದ ಸಾಹಿತ್ಯ ಬದುಕಿಗೆ ದಾರಿದೀಪ: ಡಾ. ಆನಂದಕುಮಾರ ಜಕ್ಕಣ್ಣವರ
ತುಕ್ಕಾನಟ್ಟಿ (ತಾ. ಮೂಡಲಗಿ): ಜನರಿಂದ ಜನರಿಗೆ, ನಾಲಿಗೆಯಿಂದ ನಾಲಿಗೆಗೆ ಹೃದಯದಿಂದ ಹೃದಯಕ್ಕೆ ಜನಪದ ರಸವಾಕ್ಯಗಳು ತಟ್ಟಿ ಹೊಸ ಸಾರ್ಥಕ ಬದುಕಿಗೆ ನಿದರ್ಶನವಾಗಿ ಜಾನಪದ ಗೀತೆಗಳು ಬಾಳಿವೆ ಎಂದು ಕಾಗವಾಡದ ಶಿವಾನಂದ ಮಹಾವಿದ್ಯಾಲಯದ ಅಧ್ಯಾಪಕ ಡಾ. ಆನಂದಕುಮಾರ ಜಕ್ಕಣ್ಣವರ ಹೇಳಿದರು.ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ...
ಸುದ್ದಿಗಳು
ಶಿವ ಶರಣ ನೂಲಿ ಚಂದಯ್ಯ ಜಯಂತಿ ; ಪೂವ೯ಭಾವಿ ಸಭೆ
ಮೂಡಲಗಿ: ವೈಚಾರಿಕ ಕ್ರಾಂತಿಯ ಹರಿಕಾರರು, ಶಿವ ಶರಣರಾದ ನೂಲಿ ಚಂದಯ್ಯರವರ ಜಯಂತಿಯನ್ನು ಸರಳ ರೀತಿಯಲ್ಲಿ ಹಾಗೂ ಅಥ೯ಪೂಣ೯ವಾಗಿ ಅಗಸ್ಟ್ 31 ರಂದು ಆಚರಿಸಲು ಮೂಡಲಗಿ ತಹಶೀಲ್ದಾರರವರ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ತೀಮಾ೯ನಿಸಲಾಯಿತು.ತಹಶೀಲ್ದಾರರ ಶಿವಾನಂದ ಎ ಬಬಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಪೂವ೯ಭಾವಿ ಸಭೆಯಲ್ಲಿ ಸಮಾಜದ ಮುಖಂಡರು ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಅಶೋಕ...
ಸುದ್ದಿಗಳು
ನೋಟ್ ಬುಕ್ ಹಾಗೂ ಪೆನ್ನು ವಿತರಣೆ
ಬೆಳಗಾವಿ ಚೇತನ ಬಾಳಗೌಡ ದೊಡಬಂಗಿ 34ನೇ ಜನ್ಮ ದಿನಾಚರಣೆಯ ನಿಮಿತ್ತ ಸರಕಾರಿ ಪ್ರಾಥಮಿಕ ಶಾಲೆ ರಾಮತೀಥ೯ ನಗರದಲ್ಲಿ ವಿದ್ಯಾಥಿ೯, ವಿದ್ಯಾರ್ಥಿನಿಯರಿಗೆ ನೋಟ್ ಬುಕ್, ಪೆನ್ನು ನೀಡಲಾಯಿತು.ಶಾಲೆಯ ಮುಖ್ಯ ಶಿಕ್ಷಕಿಯರಾದ ಎನ್ ಆರ್ ಮೆಳವಂಕಿ, ಸಹ ಶಿಕ್ಷಕರಾದ ಎಂ ಎಸ್ ವಾಲಿ ಶಿಕ್ಷಕಿಯರು ಕ ಸಾ ಪ ಜಿಲ್ಲಾ ಕಾಯ೯ದಶಿ೯ ಎಂ ವೈ ಮೆಣಸಿನಕಾಯಿ, ಕ...
Latest News
ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ
ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...



