ಪೂಜ್ಯ ಗುರುವರ್ಯ, ಪಂ. ಪುಟ್ಟರಾಜರ ಸ್ಮರಣೆಯಲ್ಲಿ, ಬೆಳಗಾವಿ ನಗರದ ಸರಸ್ವತಿ ವಾಚನಾಲಯದಲ್ಲಿ ದಿ. 01 ಆಕ್ಟೊಬರ್ 2023 ರಂದು ಹಮ್ಮಿಕೊಂಡಿರುವ ಭಕ್ತಿ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವ ಭಾವಿ ಸಭೆಯನ್ನು ಇದೇ 27 ರಂದು ರವಿವಾರ , ಬೆಳಿಗ್ಗೆ 11 ಗಂಟೆಗೆ , ಶ್ರೀ ಸಿದ್ಧೇಶ್ವರ ಯೋಗ ಸೆಂಟರ್ ಶಿವಬಸವ ನಗರ (ವೀರಶೈವ ಲಿಂಗಾಯತ...
ಬೀದರ: ಗಡಿ ಜಿಲ್ಲೆಯಾದ್ಯಂತ ಹೆಲ್ಮೆಟ್ ಹಾಕದೆ ೩೫೦ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂಬ ಮಾಹಿತಿಗಳ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಪೊಲೀಸ್ ಇಲಾಖೆ ಬೀದರ್ ಜನರಿಗೆ ಅರಿವು ಮೂಡಿಸುವ ಸಲುವಾಗಿ ರಸ್ತೆ ಸುರಕ್ಷತಾ ಅಭಿಯಾನ ೨೦೨೩ ರ ಅಂಗವಾಗಿ ಬೀದರ ಜಿಲ್ಲಾ ಪೊಲೀಸ್ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಆ.೨೭ ರಂದು ರವಿವಾರ ಬೆಳಿಗ್ಗೆ ೫ ಗಂಟೆಯಿಂದ...
ಗುರ್ಲಾಪೂರ: ಇತ್ತೀಚೆಗೆ ಗ್ರಾಮದ ಮಾಳತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಅಡುಗೆ ಮನೆಯನ್ನು ಗೋಕಾಕದ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸರ್ವೋತ್ತಮ ಜಾರಕಿಹೊಳಿ ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಾ, ನಮ್ಮ ಶಾಸಕರು ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ತಯಾರಿಸುವಲ್ಲಿ ಯಾವುದೆ ಸಮಸ್ಯೆಯಾಗಬಾರದೆಂದು ಸುಮಾರು ರೂ. 6.25 ಲಕ್ಷ ಹಣವನ್ನು ಖರ್ಚು ಮಾಡಿದ್ದಾರೆ. ಸರಿಯಾಗಿ...
ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಆರೋಪ ಮಾಡಿದ ಖೂಬಾ
ಬೀದರ: ನಿಗದಿತ ದರಕ್ಕಿಂತಲು ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತಿದ್ದ ವೈನ್ ಶಾಪ್'ಗಳ ಮೇಲೆ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ದಿಢೀರನೆ ದಾಳಿ ನಡೆಸಿ ದೂರು ನೀಡಿದರು.
ಬಸವಕಲ್ಯಾಣದ ಮದ್ಯದ ಅಂಗಡಿ ಹಿಡಿದು ಓವರ್ ಲೊಡ್ ತುಂಬಿಕೊಂಡು ಬರುವ ಲಾರಿ ಮೇಲೆ ದಾಳಿ ಮಾಡಿ...
ಕಲ್ಲೋಳಿ (ತಾ. ಮೂಡಲಗಿ): ಡಾ. ಎಂ. ಎಂ. ಕಲಬುರ್ಗಿ ಅವರು ಕಿತ್ತೂರ ಸಂಸ್ಥಾನದ ಕುರಿತು ಅತ್ಯಂತ ಸೂಕ್ಷ್ಮ ವಿಚಾರಗಳ ಬಗ್ಗೆ ಮಾಡಿದ ಸಂಶೋಧನೆ ಸ್ಮರಣೀಯವಾಗಿದೆ. ಸಮಕಾಲೀನ ಆಕರಗಳನ್ನು ಆಧಾರವಾಗಿಟ್ಟುಕೊಂಡು ಕಿತ್ತೂರಿನ ಇತಿಹಾಸವನ್ನು ಮರು ಸೃಷ್ಟಿ ಮಾಡಿದ್ದಾರೆ. ಕಲಬುರ್ಗಿ ಅವರ ಸಂಶೋಧನೆಗಳು ಯಾವಾಗಲೂ ಸತ್ಯದ ಹೊಸ ದೃಷ್ಟಿಕೋನದಲ್ಲಿ ಇರುತ್ತವೆ ಎಂದು ಹಾರೂಗೇರಿಯ ಹಿರಿಯ ಸಾಹಿತಿ ಸಂಶೋಧಕ...
ಬೀದರ - ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ, ಅವರು ಯಾರನ್ನ ನಾಯಕ ಮಾಡಿದರೂ ನಮಗೆ ಸಂಬಂಧವಿಲ್ಲ. ಬಿಜೆಪಿ ಪಕ್ಷ ಮುಳುಗುತ್ತಿದೆ ಅನ್ನೋ ಭಯ ಬಿಜೆಪಿ ಶಾಸಕರಿಗೆ ಕಾಡುತ್ತಿದೆ. ಸರ್ಕಾರ ರಚನೆಯಾಗಿ 100 ದಿನ ಕಳೆಯುತ್ತಾ ಬಂದರೂ, ವಿಪಕ್ಷ ನಾಯಕನ ಆಯ್ಕೆ ಮಾಡೊ ಸಾಮರ್ಥ್ಯ ವಿಪಕ್ಷಗಳಿಗೆ ಇಲ್ಲವಾಗಿದೆ ಎಂದು ಕಂದಾಯ ಸಚಿವ ಭೈರೇಗೌಡ ವ್ಯಂಗ್ಯವಾಡಿದ್ದಾರೆ.
ಬೀದರನಲ್ಲಿ ಪತ್ರಕರ್ತರೊಡನೆ ಅವರು...
ಸಿಂದಗಿ: ತಾಲೂಕಿನ ಹಂದಿಗನೂರ ಗ್ರಾಮದ ಅಧಿಕೃತ ನ್ಯಾಯಬೆಲೆ ಅಂಗಡಿಯವರಿಗೆ ಸುಖಾ ಸುಮ್ಮನೆ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯದ ಶಿರಸ್ತೆದಾರ ಸಿ.ಬಿ.ಬಾಬಾನಗರ ಅವರಿಗೆ ಮನವಿ ಸಲ್ಲಿಸಿದರು.
ದಲಿತ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷ ರಾಕೇಶ ಕಾಂಬಳೆ ಮಾತನಾಡಿ, ತಾಲೂಕಿನ ಹಂದಿಗನೂರ ಗ್ರಾಮದ ನಿವಾಸಿಯಾದ ಸಾಹೇಬಗೌಡ...
ಸಿಂದಗಿ: ಸುಮಾರು 20 ವರ್ಷಗಳ ಹಿಂದೆ ನೆರೆ ಹಾವಳಿಗೆ ತುತ್ತಾಗಿ ತಾವರಖೇಡ ಗ್ರಾಮ ಮುಳುಗಡೆಗೊಂಡಿತ್ತು ಅಂದಿನಿಂದ ಇಲ್ಲಿಯವರೆಗೆ ಫಲಾನುಭವಿಗಳ ಸಮಸ್ಯೆಗೆ ಹಿಂದಿನ ಸರ್ಕಾರ ಸ್ಪಂದಿಸದ ಕಾರಣ ನಮ್ಮ ಸರಕಾರಕ್ಕೆ ಜನತೆ ಆರ್ಶಿರ್ವಾದ ನೀಡಿದ್ದು ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಇದೇ 25 ರಂದು ತಾವರಖೇಡ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ರ...
ಬೆಳಗಾವಿ: ಪ್ರಾಥಮಿಕ ಮತ್ತು ಹಂತದಲ್ಲಿ ಮಗುವಿಗೆ ಕನ್ನಡ ಭಾಷಾ ವಿಷಯದಲ್ಲಿ ಹಿಡಿತವಿದ್ದರೆ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಸಾಧ್ಯ. ಆ ನಿಟ್ಟಿನಲ್ಲಿ ಭಾಷಾ ಶಿಕ್ಷಕರು ಭಾಷೆಯ ಭದ್ರಬುನಾದಿ ಹಾಕುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಬುಧವಾರ ದಿ.23 ರಂದು ಬೆಳಗಾವಿ ಗ್ರಾಮೀಣ ವಲಯದ ಶಿಕ್ಷಕರಿಗೆ ಬೆಳಗಾವಿ ತಾಲೂಕಿನ ಕಾಕತಿಯ ಸರಕಾರಿ ಪ್ರೌಢಶಾಲೆಯಲ್ಲಿ ಗ್ರಾಮೀಣ ವಲಯದ ಕನ್ನಡ ಭಾಷಾ...
ಬೀದರ: ಬಸವಣ್ಣನವರ ಕರ್ಮಭೂಮಿ ಔರಾದ ಪಟ್ಟಣದಲ್ಲಿ ಗೋ ಮಾತೆಯ ವಿಷಯದಲ್ಲಿ ಎರಡು ಸಮಯದಾಯಗಳಲ್ಲಿ ಮಾರಾಮಾರಿ ನಡೆಸಿದ್ದು ಆರು ಜನರಿಗೆ ಗಾಯವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ವಿಷಯದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಂಧಾನ ನಡೆಸಿ ಎರಡು ಸಮುದಾಯದ ಹೇಳಿಕೆ ಮೇಲೆ ಪ್ರಕರಣ ದಾಖಲೆ ಮಾಡಿಕೊಂಡಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.
ಔರಾದ ಪಟ್ಟಣದಲ್ಲಿ ...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...