ಗೋಕಾಕ: ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶ ಭಾರತವೆಂದು ಗರ್ವದಿಂದ ಹೇಳಬಹುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಚಂದ್ರಯಾನ -೦೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅವರು ಅಭಿನಂದನೆ ತಿಳಿಸಿದರು.
ದೇಶದ ವಿಜ್ಞಾನಿಗಳ ಸತತ ಪರಿಶ್ರಮ ಇಂದು ಫಲ ನೀಡಿದ್ದು, ಇಡೀ ವಿಶ್ವವೇ...
ಬೆಳಗಾವಿ: ಜಗತ್ತಿನ ಪ್ರಬಲ ರಾಷ್ಟ್ರಗಳನೆಲ್ಲಾ ಹಿಂದಿಕ್ಕಿ ಚಂದ್ರಯಾನ-3 ಯಶಸ್ವಿಯಾಗಿ ಭಾರತ ಜಗತ್ತಿನ ಹಿರಿಯಣ್ಣ ಎಂಬುದನ್ನು ಸಾಬೀತುಪಡಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಈವರೆಗೂ ವಿಶ್ವದ ಯಾವುದೇ ದೇಶವೂ ಭೇದಿಸದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಾಹ್ಯಾಕಾಶ ವಲಯದಲ್ಲಿ ಭಾರತದ...
ಮೂಡಲಗಿ: ಮಾಜಿ ಸೈನಿಕರ ಕನಸಿನ ಸೈನಿಕ ಭವನವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು.
ತಾಲೂಕಿನ ನಾಗನೂರ ಪಟ್ಟಣದಲ್ಲಿ ಮಾಜಿ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿ ಸೈನಿಕ ಭವನ ನಿರ್ಮಾಣ ಕುರಿತಂತೆ ನಿವೇಶನವನ್ನು ಗುರುತಿಸುವಂತೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಕಳೆದ ಮೇ ತಿಂಗಳಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ...
ಸಿಂದಗಿ: ಪಂಚಮಸಾಲಿ ಸಮಾಜಕ್ಕೆ ಎಲ್ಲ ಸಮುದಾಯಗಳು ತಾಯಿ ಬೇರು ಇದ್ದಂತೆ ಅದನ್ನು ಸಂಘಟಿಸಿದರೆ ಎಲ್ಲಾ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತದೆ ಎಂದು ಕೆಲವರು ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆಸಿದ್ದರು ಆದರೆ ಹೋರಾಟ ಅತೀ ಪರಿಣಾಮಕಾರಿಯಾಗಿ ಹೆಚ್ಚು ಜನರು ವಿಧಾನ ಸೌಧ ಪ್ರವೇಶ ಮಾಡಿದಂತಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಗಳು ಹೇಳಿದರು.
ಪಟ್ಟಣದ...
ಸಿಂದಗಿ: ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವನ್ನಾಗಿ ಪರಿವರ್ತನೆ ಮಾಡುವ ಮೂಲಕ ದೀನ ದಲಿತ, ಹಿಂದುಳಿದವರಿಗೆ ಯೋಜನೆಗಳನ್ನು ರೂಪಿಸಿ ದಕ್ಷ, ಪ್ರಾಮಾಣಿಕತೆ, ಪ್ರಬುದ್ಧ ರಾಜಕಾರಣ ಮಾಡಿದಂಥವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಅಂಥವರ ಜಯಂತಿ ಆಚರಿಸುತ್ತಿರುವ ತಾಲೂಕು ಆಡಳಿತದ ಕಾರ್ಯ ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ, ತಾಲೂಕು...
ಅವಸರದ ಬದುಕು ಇಂದಿನದು. ಸಮಯ ನೋಡುವುದಕ್ಕೂ ಸಮಯ ಸಿಗುತ್ತಿಲ್ಲ ಸಮಯ ಸಿಕ್ಕಾಗ ಸ್ವಲ್ಪ ಹೆಚ್ಚು ಅಡುಗೆ ಮಾಡಿ ಫ್ರಿಜ್‍ನಲ್ಲಿಟ್ಟು ಬಿಡುವುದು ಒಳ್ಳೆಯದು. ಬೇಕಾದಾಗ ಮನೆ ಮಂದಿಯೆಲ್ಲ ಬಿಸಿ ಮಾಡಿಕೊಂಡು ತಿನ್ನುತ್ತಾರೆ ಎನ್ನುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚುತ್ತಿದೆ. ಕೆಲವರಂತೂ ಅನ್ನ ಪಲ್ಯ ಸಾರು ಇನ್ನಿತರೆ ಪದಾರ್ಥಗಳನ್ನು ಪ್ರತಿದಿನ ಮಾಡಲು ಪುರುಸೊತ್ತಿಲ್ಲವೆಂದು ಹೆಚ್ಚಿನ ಪ್ರಮಾಣದಲ್ಲಿ ಮಾಡಿ ಫ್ರಿಜ್‍ನಲ್ಲಿಟ್ಟು...
ಗೋಕಾಕ: ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ...
ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ : ಸುಣಗಾರ ಅಭಿಮತ
ಬೆಳಗಾವಿ: ನಾವು ಮಾಡುವ ಸರಕಾರಿ ಸೇವೆಯಲ್ಲಿಯ ಪ್ರತಿಯೊಂದು ಕೆಲಸ ಕಾರ್ಯ ಗಳಲ್ಲಿ ನಿಷ್ಠೆ, ಶೃದ್ಧೆ ಮತ್ತು ಸಾಮಾಜಿಕ ಜವಾಬ್ದಾರಿ ಇಟ್ಟು ಕೊಂಡು ಕಾರ್ಯ ನಿರ್ವಹಣೆ ಮಾಡಿದರೆ ಸಮಾಜ, ಸರ್ಕಾರ ಖಂಡಿತವಾಗಿಯೂ ನಮ್ಮನ್ನು ಗುರುತಿಸುತ್ತದೆ ಜೊತೆಗೆ ಸನ್ಮಾನ, ಪ್ರಶಸ್ತಿ ಗೌರವವೂ ಸಿಗುತ್ತದೆ.ಯಾವುದೇ ಪ್ರಶಸ್ತಿ, ಗೌರವ ಸಿಕ್ಕರೆ,ಮಾಡಿದ ಕೆಲಸ ಇತರರ...
ಬೀದರ - ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಭೀಮಣ್ಣಾ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲೋಜಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ನಡೆಯುತ್ತಿರುವ ಬೃಹತ್ ಉದ್ಯೋಗ ಮೇಳ 2023ರ ಉದ್ಯೋಗ ಮೇಳದಲ್ಲಿ ಸುಮಾರು 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಿದ್ದವು.
ಈ ಬೃಹತ್ ಉದ್ಯೋಗ ಮೇಳಕ್ಕೆ ಉದ್ಯೋಗಕ್ಕಾಗಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿದ್ದು ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವ ನಿರೀಕ್ಷೆ...
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಂದ ಅನೇಕ ಜನರು ತೊಂದರೆಗೊಳಗಾಗುತ್ತಿದ್ದಾರೆ. ಸೈಬರ್ ಅಪರಾಧಗಳನ್ನು ಜಾಗೃತಿ ಕಾರ್ಯಗಳ ಮೂಲಕ ತಡೆಗಟ್ಟಲು ಪೋಲಿಸ್ ಇಲಾಖೆ ಸೇರಿದಂತೆ ಮಾಧ್ಯಮ, ಬ್ಯಾಂಕುಗಳು, ವಿವಿಧ ಸಂಪರ್ಕ ಸಾಧನ ಕಂಪನಿ, ಸಂಘ ಸಂಸ್ಥೆಗಳು ಶ್ರಮಿಸುತ್ತಿವೆ.
ಇಲ್ಲೋರ್ವ ಪೋಲಿಸ್ ಕಾನ್ಸ್‌ಟೇಬಲ್ ತಮ್ಮ ಮಗನ ನಾಮಕರಣ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಸೈಬರ್ ಅಪರಾಧಗಳ ತುರ್ತುಪರಿಸ್ಥಿತಿ, ಮಕ್ಕಳ ಸಹಾಯ...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...