Monthly Archives: August, 2023

ಎನ್ಎಸ್ಎಸ್ ಬದುಕಿನಲ್ಲಿ ಶಿಸ್ತು ಬೆಳೆಸುತ್ತದೆ: ಪ್ರೊ. ಶಂಕರ ಎಮ್. ನಿಂಗನೂರ

ಅಡಹಳ್ಳಟ್ಟಿ: (ತಾ:ಅಥಣಿ) ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣವು ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರಿಯೆ ಎಂಬುದನ್ನು ಸಾಧಿಸಿ ತೋರಿಸಬೇಕು. ಇಂತಹ ವಿಶೇಷ ಶಿಬಿರದಿಂದ ಪಡೆದ ಉತ್ತಮ ಅನುಭವಗಳು ಭವಿಷ್ಯದ ಬಾಳಿಗೆ ದಾರಿದೀಪವಾಗಬೇಕು ಎಂದು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಚಿಕ್ಕೋಡಿ ಶೈಕ್ಷಣಿಕ...

ಡಾ. ಡಿ. ಸಿ. ಪಾವಟೆ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ರಾಯಭಾರಿ- ಡಾ. ಸೋಮಶೇಖರ ಹಲಸಗಿ ಅಭಿಮತ

ಬೆಳಗಾವಿ: ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಗಟ್ಟಿಗೊಳ್ಳಲು ಮತ್ತು ಉನ್ನತ ಶಿಕ್ಷಣ  ಗುಣಮಟ್ಟವನ್ನು ದಕ್ಷ ರೀತಿಯಿಂದ ಬೆಳೆಸಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಮಾದರಿಯಾಗಿ ಬೆಳೆಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗಕ್ಕೆ ಶಿಕ್ಷಣದಲ್ಲಿ ನ್ಯಾಯ ಒದಗಿಸುವಲ್ಲಿ ಡಾ. ಡಿ. ಸಿ. ಪಾವಟೆಯವರ ಶ್ರಮ ಆಗಾಧವಾದದ್ದು ಎಂದು ಶಿಕ್ಷಕರು ಸಾಹಿತಿಗಳು ಮತ್ತು ನಿಕಟ ಪೂರ್ವ ಕಿತ್ತೂರು ತಾಲೂಕ ಕ.ಸಾ.ಪ...

ಒಂದು ತಿಂಗಳಲ್ಲಿ ಅತಿಥಿ ಗೃಹ ಉದ್ಘಾಟನೆ – ಎಪಿಎಂಸಿ ಅಧಿಕಾರಿಗಳ ಭರವಸೆ

ಅನೌಪಚಾರಿಕ ಉದ್ಘಾಟನೆ ಹಿಂದಕ್ಕೆ  ಮೂಡಲಗಿ - ಹಾಳು ಬಿದ್ದಂತಾಗಿರುವ ಅತಿಥಿ ಗೃಹವನ್ನು ಇನ್ನೊಂದು ತಿಂಗಳಲ್ಲಿ ಸ್ವಚ್ಛ ಮಾಡಿ ಉದ್ಘಾಟನೆ ಮಾಡಿ ಉಪಯೋಗಕ್ಕೆ ಬರುವಂತೆ ಮಾಡಲಾಗುವುದು ಎಂದು ಗೋಕಾಕದ ಎಪಿಎಮ್ ಸಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂಬುದಾಗಿ ಕಾರ್ಮಿಕ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು. ಮೂಡಲಗಿ ಎಪಿಎಮ್ ಸಿ ಆವರಣದಲ್ಲಿರುವ ಅತಿಥಿ ಗೃಹ ನಿರ್ಮಾಣವಾಗಿ ಮೂರು ವರ್ಷವಾದರೂ ಉದ್ಘಾಟನೆಯಾಗದೇ...

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ. 100 ರಷ್ಟು ಫಲಿತಾಂಶ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಸ್ಮರಣಿಕೆ ಮತ್ತು ಅಭಿನಂದನಾ ಪತ್ರ ವಿತರಣೆ ಗೋಕಾಕ: ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ...

ಭರತ್ ಕಲಾ ತಂಡದವರಿಂದ ಬೀದಿ ನಾಟಕ

ಮೂಡಲಗಿ - ತಾಲೂಕಿನ ಮೂಡಲಗಿ ರೂರಲ್ ವಲಯದ ಮುನ್ಯಾಳ ಕಾರ್ಯಕ್ಷೇತ್ರದ " ಅಂಬಾಭವಾನಿ " ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಹನುಮಂತ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಬೀದಿ ನಾಟಕ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. "ಭರತ್" ಕಲಾ...

ಕಲ್ಲೋಳಿ ಕಾಲೇಜಿನ ಎನ್.ಎಸ್.ಎಸ್. ಶಿಬಿರದ ಸಮಾರೋಪ ಸಮಾರಂಭ

ತುಕ್ಕಾನಟ್ಟಿ: ಎನ್‌ಎಸ್‌ಎಸ್ ಶಿಬಿರಗಳನ್ನು ಗ್ರಾಮೀಣ ಭಾಗದಲ್ಲಿ ನಡೆಸುವುದ ರಿಂದ ಆ ಗ್ರಾಮಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಮೂಡಲಗಿಯ ಎಮ್.ಇ.ಎಸ್. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಸಂಗಮೇಶ ಗುಜಗೊಂಡ ನುಡಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ...

ಶ್ರಾವಣ ಮಾಸ

ಭಾರತ ಧಾರ್ಮಿಕ ಪರಂಪರೆಯನ್ನು ಹೊಂದಿದ ಸುಸಂಸ್ಕೃತಿಯ ದೇಶ. ಇಲ್ಲಿ ತನ್ನದೇ ಆದ ಧಾರ್ಮಿಕ ಆಚರಣೆಗಳು ವೃತ ನೇಮಾದಿಗಳು ಜರುಗುವ ಮೂಲಕ ದೈವೀ ಆರಾಧನೆ ಜರುಗುತ್ತಿದ್ದು ಇಲ್ಲಿನ ಧರ್ಮಕ್ಕೆ ಮೂರು ನೆಲೆಗಳು ಮೂಲಭೂತ ತತ್ವಗಳ ಅಥವ ಸಿದ್ದಾಂತದ ನೆಲೆ ಆ ತತ್ವಗಳನ್ನು ಜನಸಾಮಾನ್ಯಕ್ಕೆ ನಿರೂಪಿಸುವ ಪೌರಾಣಿಕ ನೆಲೆ. ಆ ತತ್ವ ಸಿದ್ದಿಗಾಗಿ ಕಲ್ಪ ಅಂದರೆ ವಿಧಿ=ನಿಷೇಧಗಳನ್ನೊಳಗೊಂಡ...

“ನಾಡ ಸಂಭ್ರಮ”-ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಕಾರ್ಯಕ್ರಮ ಉದ್ಘಾಟನೆ

ಜಾನಪದ ಮನುಷ್ಯನಿಗೆ ಧರ್ಮ-ನೀತಿ ಜೊತೆಗೆ ಸಂಸ್ಕಾರವನ್ನು ಕಲಿಸಿ ಕೊಡುತ್ತದೆ-ಸಿದ್ದು ಮೋಟೆ ಮೂಡಲಗಿ: ಜಾನಪದ ಮನುಷ್ಯನಿಗೆ ಧರ್ಮ, ನೀತಿ, ಜೊತೆಗೆ ಬದುಕಿ ಬಾಳುವ ಸಂಸ್ಕಾರವನ್ನು ಕಲಿಸಿ ಕೊಡುತ್ತದೆ. ಅದಕ್ಕಾಗಿ ಜಾನಪದವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಪೀಳಿಗೆಯ ಮೇಲೆ ಇದೆ ಎಂದು ರಾಮದುರ್ಗದ ಅವರಾದಿ ಗ್ರಾಮದ ರಾಷ್ಟ್ರಮಟ್ಟದ ಜಾನಪದ ಕಲಾವಿದ ಹಾಗೂ ಶಿಗ್ಗಾಂವಿ ಕರ್ನಾಟಕ ಜಾನಪದ ವಿವಿ...

ಅಡ್ವೈಸರ್ ಸಾಹಿತ್ಯ ಪ್ರಶಸ್ತಿ 2022

ಮಂಡ್ಯದ ಅಡ್ವೈಸರ್ ಪತ್ರಿಕೆಯು ಪ್ರತಿವರ್ಷದಂತೆ 2022ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿ, ಎಂಟು ವಿಭಾಗಗಳಲ್ಲಿ 10 ಪ್ರಶಸ್ತಿಗಳನ್ನು ಕಳೆದ 16 ವರ್ಷದಿಂದ ನೀಡುತ್ತಾ ಬಂದಿದೆ. ಕನ್ನಡ ಸಾಹಿತ್ಯದ ಈ ಕೆಳಗಿನ ಪ್ರಕಾರಗಳಲ್ಲಿ  ನೀಡುವ ಪ್ರಶಸ್ತಿಗಳಿಗೆ ಹಿರಿಯ-ಕಿರಿಯ ಲೇಖಕರುಗಳನ್ನು ಆಯ್ಕೆ ಮಾಡಲಾಗಿದೆ. ಹಿರಿಯ ಸಾಹಿತಿ ಡಾ.ಪ್ರದೀಪಕುಮಾರ ಹೆಬ್ರಿ ನೇತೃತ್ವದ ತೀರ್ಪುಗಾರರ ಮಂಡಳಿ ಕೃತಿಗಳನ್ನು ಆಯ್ಕೆ ಮಾಡಿದ್ದು, ಎಲ್ಲಾ...

ಕೈಕೊಟ್ಟ ಮಳೆ; ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ ಪ್ರವಾಸಿ ಮಂದಿರದಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group