ಬೆಳಗಾವಿ - ವಚನ ಪರಿಮಳ ಜಗದ್ವ್ಯಾಪಿ ಹಬ್ಬಲಿ ಶರಣರ ಚರಿತ್ರೆಗಳು ಬದುಕಿಗೆ ದಾರಿದೀಪವಾಗಲಿ ಎಂದು ಬೈಲಹೊಂಗಲ ರುದ್ರಾಕ್ಷಿಮಠದ ಬಸಲಿಂಗ ಶ್ರೀಗಳು ಹೇಳಿದರು.
ಅವರು ಪತ್ರಿಬಸವೇಶ್ವರ ಶರಣ ಸಂಸ್ಕೃತಿ ಉತ್ಸವದ ದ್ವಾದಶೋತ್ಸವ ವರ್ಷಾಚರಣೆ ಶ್ರಾವಣ ಮಾಸದ ವಿಶೇಷ ಪ್ರವಚನ ಮಹಾತ್ಮರ ಚರಿತಾಮೃತ, ಫ ಗು ಹಳಕಟ್ಟಿಯವರ ವಚನ ಸಾಹಿತ್ಯ ಸಂರಕ್ಷಣೆಯ ಶತಮಾನೋತ್ಸವ ಒಂದು ನೂರು ವಚನೋತ್ಸವ ಮುಂದುವರಿಯುವ ಭಾಗ...
ಮೂಡಲಗಿ: ಕಲ್ಲೋಳಿಯ ಶ್ರೀ ಸತ್ಯ ಸಾಯಿ ಸಮಿತಿಯವರು ತಮ್ಮ ಟ್ರಸ್ಟಿನಿಂದ ಧಾರ್ಮಿಕ ಕಾರ್ಯಕ್ರಮಗಳನ್ನಷ್ಟೇ ಅಲ್ಲದೇ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕೈಗೊಂಡು ಶಾಲಾ ಅಬಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಬಾರಿತೋಟ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು.
ಅವರು ತಾಲೂಕಿನ ಕಲ್ಲೋಳಿಯ ಶ್ರೀ ಸತ್ಯ ಸಾಯಿ ಸಮಿತಿಯವರು ವಿದ್ಯಾಜ್ಯೋತಿ ಕಾರ್ಯಕ್ರಮದಡಿಯಲ್ಲಿ ತುಕ್ಕಾನಟ್ಟಿ...
ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಡಳಿತ ಮಂಡಳಿ ಚುನಾವಣೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವ ವಿಜಯಪುರ ಸಹಕಾರಿ ಅಭಿವೃದ್ಧಿ ಅಧಿಕಾರಿ ಎಂ.ಎಸ್.ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದ್ದು ಅದರಲ್ಲಿ ಸಾಮಾನ್ಯ...
ರಾಜಾಪೂರ ಗ್ರಾಮದಲ್ಲಿ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ
ಮೂಡಲಗಿ: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು ಶಾಸಕ ಬಾಲಚಂದ್ರ...
ಬೆಳಗಾವಿ: ಬೆಳಗಾವಿ ಆಂಜನೇಯ ನಗರ (ಕೆ.ಎಂ.ಎಫ್ ಡೇರಿ) ಹತ್ತಿರ ನೂತನ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಕಾಮಗಾರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದ 10 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಈ ಭಾಗದ ಜನತೆ ಹೊಸ ಬಸ್ ನಿಲ್ದಾಣ...
ಮೂಡಲಗಿ - ಮೂಡಲಗಿ ಎಪಿಎಮ್ ಸಿ ಆವರಣದಲ್ಲಿರುವ ಕೃಷಿ ಮಾರುಕಟ್ಟೆ ಸಮಿತಿಯ ಅತಿಥಿ ಗೃಹ ನಿರ್ಮಾಣವಾಗಿ ಮೂರು ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಬಂಗಲೆಯಂತಾಗಿದೆ. ಇದನ್ನು ಆದಷ್ಟು ಬೇಗ ಪುನಃ ಅಭಿವೃದ್ಧಿಪಡಿಸಿ ಅತಿಥಿಗಳ ಉಪಯೋಗಕ್ಕೆ ಬಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಗುರುನಾಥ ಗಂಗಣ್ಣವರ ಆಗ್ರಹಿಸಿದ್ದಾರೆ.
ನಗರದ ಎಪಿಎಮ್ ಸಿ ಆವರಣದ ಅತಿಥಿ ಗೃಹಕ್ಕೆ...
ಕರ್ನಾಟಕ ಸರ್ವೋದಯ ಮಂಡಲ ಬೆಂಗಳೂರು ಇವರು ಗಾಂಧೀಜಿ ಅವರ 154ನೇ ಜಯಂತಿ ನಿಮಿತ್ತ ಕೆಳಗೆ ಕಾಣಿಸಿದ ಯಾವುದೇ ಒಂದು ವಿಷಯದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ.
ಗಾಂಧಿ ನಮಗೆಷ್ಟು ಬೇಕು?
ಗಾಂಧಿ ನಂತರದ ಭಾರತ- ನಡೆದಿದ್ದು , ಎಡವಿದ್ದು , ಎಲ್ಲಿ? ಹೇಗೆ ?
ಗಾಂಧಿ ಇಂದಿಗೂ ಪ್ರಸ್ತುತ - ಏಕೆ...
ಮಂಗಳವಾರ ದಿ. ೧೫ರಂದು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ ಶಾಲಾ, ಕಾಲೇಜು ಮಕ್ಕಳಿಗೆ 'ಡಾನ್ಸ್ ಬೆಳಗಾವಿ ಡಾನ್ಸ್' ಎಂಬ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಲಿಂಗಾಯತ ಸಂಘಟನೆ ವತಿಯಿಂದ ನಿರಂತರವಾಗಿ ಸಮಾಜೋಪಯೋಗಿ ಕಾರ್ಯಕ್ರಮಗಳು ಜರುಗುತ್ತಿವೆ....
ಬೀದರ - ಬೆಳ್ಳಂಬೆಳಿಗ್ಗೆಯೇ ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಕುಮಾರ್ ಎಂಬ ಪೋಲಿಸ್ ಕಾನಸ್ಟೆಬಲ್ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಚಿಟಗುಪ್ಪ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕುಮಾರ್ ಗೆ ಸಂಬಂಧಿಸಿರುವ ಹುಮ್ನಾಬಾದ ಪಟ್ಟಣದ ಟೀಚರ್ ಕಾಲೋನಿಯಲ್ಲಿರುವ ಮನೆ ಹಾಗೂ ಹುಚಕನಳ್ಳಿ ಗ್ರಾಮದ ಮನೆ ಮೇಲೆ ದಾಳಿ ಮಾಡಿದ್ದಾರೆ.
ಅಕ್ರಮ...
ಬಿಜೆಪಿಯ ಪಕ್ಷದ ಪ್ರತಿಷ್ಠೆ ಹಾಳು ಮಾಡಲಿರುವ ಇಬ್ಬರು ನಾಯಕರ ಕಲಹ
ಬೀದರ: ನನ್ನ 55 ವರ್ಷಗಳ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಬರದ ಹಾಗೆ ಬದುಕಿದ್ದೇನೆ. ಶಾಸಕ ಚವ್ಹಾಣ್ ಮಾಡಿರುವ ಗಂಭೀರ ಆರೋಪಗಳಿಂದ ನನಗೆ ದಿಗ್ಭ್ರಮೆ ಆಗಿದೆ. ನಾನು ಒಂದು ವಾರದಿಂದ ಅಘಾತದಲ್ಲಿದ್ದೇನೆ. ಪರಿವಾರದವರು, ಕಾರ್ಯಕರ್ತರ ಮನಸ್ಸಿಗೆ ಬಹಳ ನೋವಾಗಿದೆ. ಚವ್ಹಾಣ್ ನನ್ನ ವಿರುದ್ಧ ಆರೋಪಗಳ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...