Monthly Archives: September, 2023

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಮಾನವನ ಕರ್ತವ್ಯ : ಡಾ. ಭೇರ್ಯ ರಾಮಕುಮಾರ್

  ಪರಿಸರ ಸಂರಕ್ಷಣೆ ಕೇವಲ  ಸರ್ಕಾರದ ಕರ್ತವ್ಯವಲ್ಲ. ಮುಂದಿನ ಪೀಳಿಗೆಗೆ ಸುಂದರ ಪರಿಸರ, ನೀರು, ಗಾಳಿ, ಬದುಕು ನೀಡುವ ಜವಾಬ್ದಾರಿ ನಮ್ಮದಾಗಿದೆ ಎಂದು ಕನ್ನಡ ಸಾಹಿತ್ಯ  ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ   ಡಾ. ಭೇರ್ಯ ರಾಮಕುಮಾರ್ ನುಡಿದರು. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಅಖಿಲ ಭಾರತೀಯ...

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರಿಂದ ಪ್ರಗತಿ ಪರಿಶೀಲನೆ

ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ- (ಕರ್ನಾಟಕ ವಾರ್ತೆ): ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಉದ್ಭವಿಸಿದೆ. ಬರಗಾಲದಿಂದ ಪರಿಸ್ಥಿತಿ ತೀವ್ರ ವಿಕೋಪಕ್ಕೆ ಹೋಗಬಹುದು. ಆದ್ದರಿಂದ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ ಸೇರಿದಂತೆ ಎಲ್ಲ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ...

ಸಂಭ್ರಮ ಸಡಗರದ ವಚನೋತ್ಸವದ ಅಮೃತೋತ್ಸವ

ಬೆಳಗಾವಿ:  ಜಿಲ್ಲೆಯ ಬೈಲಹೊಂಗಲ ನಗರದ ಪತ್ರಿಬಸವೇಶ್ವರ ಶರಣ ಸಂಸ್ಕೃತಿ ಉತ್ಸವದ ದ್ವಾದಶೋತ್ಸವದ ವರ್ಷಾಚರಣೆ ವಚನ ಸಂಶೋಧಕ ಪಿತಾಮಹ ಫ. ಗು.ಹಳಕಟ್ಟಿಯವರ  ವಚನ ಸಾಹಿತ್ಯ ಸಂರಕ್ಷಣೆಯ ಶತಮಾನೋತ್ಸವದ ವರ್ಷಾಚರಣೆ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲೆ ಬೆಳಗಾವಿ ಮಹಿಳಾ ಘಟಕ ಇವರ ಆಶ್ರಯದಲ್ಲಿ 75ನೇಯ  ಅಮೃತೋತ್ಸವ ವಚನೋತ್ಸವ ಕಾರ್ಯಕ್ರಮ ಪತ್ರಿಬಸವ ನಗರದ 2ನೇಯ ಅಡ್ಡರಸ್ತೆಯಲ್ಲಿರುವ ಅನ್ನಪೂರ್ಣಾ ಗೋಪಾಲಸಿಂಗ್ ...

ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಸಿಂದಗಿ: ವಿದ್ಯಾರ್ಥಿಗಳಾದವರು ತಂದೆ, ತಾಯಿ, ಗುರು ಹೇಳಿಕೊಟ್ಟ ಮಾರ್ಗದರ್ಶನದಲ್ಲಿ ನಡೆದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಆರ್.ಡಿ.ಪಾಟೀಲ ಪ.ಪೂ.ಕಾಲೇಜಿನ ಪ್ರಾಚಾರ್ಯ ವಿಮಲಕಾಂತ ಪಾಟೀಲ ಹೇಳಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ದಿ. ಭಾಗೀರಥಿಬಾಯಿ ಎನ್.ಬಿರಾದಾರ ಸ್ಮರಣಾರ್ಥವಾಗಿ ಉಪನ್ಯಾಸಕ ಬಿ.ಎನ್.ಬಿರಾದಾರ ಅವರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ ವಿಷಯಗಳ ಉಚಿತ ಪಠ್ಯಪುಸ್ತಕ ವಿತರಣೆ...

ಪ್ರಾಧ್ಯಾಪಕ -ಲೇಖಕ -ಸಂಘಟಕ ಡಾ. ಆರ್. ವಾದಿರಾಜು ಅವರಿಗೆ ‘ಭಕ್ತಿ ಸಾಹಿತ್ಯ ಪ್ರಶಸ್ತಿ’

ಯೋಗ ಯುನಿವರ್ಸಿಟಿ ಆಫ್ ದಿ ಅಮೆರಿಕಾಸ್ ಮತ್ತು ಬೆಂಗಳೂರಿನ ಅರಳುಮಲ್ಲಿಗೆ ಪ್ರತಿಷ್ಠಾನದ ಸಹಯೋಗದಲ್ಲಿ ಪ್ರಾಧ್ಯಾಪಕ- ಲೇಖಕ- ಸಂಘಟಕ ಡಾ. ಆರ್. ವಾದಿರಾಜರವರ ಅವರ ಸಾಹಿತ್ಯಿಕ ಸೇವೆಯನ್ನು ಗುರುತಿಸಿ ಮತ್ತು ಅವರ 50ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಭಕ್ತಿ ಸಾಹಿತ್ಯ ಪ್ರಶಸ್ತಿ 2023 ಪ್ರದಾನವನ್ನು ನಗರದ ಜೆಸಿ ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಅಕ್ಟೋಬರ್ ಒಂದು...

12 ಮಂದಿ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್ ’ ಪ್ರಶಸ್ತಿ ಪ್ರದಾನ

48ನೇ ವಾರ್ಷಿಕೋತ್ಸವ ಮತ್ತು ‘ಕೃಷ್ಣಂ ಕಲಯ ಸಖಿ’ ಹಂಸ ಗಾನ - ನಾಟ್ಯ ಸಂಭ್ರಮ ನಾಡಿನ ಸಾಂಸ್ಕೃತಿಕ ಚಳವಳಿಯ ಸಂದರ್ಭದಲ್ಲಿ ಪ್ರಮುಖ ಸಂಸ್ಥೆಯಾದ ಹಂಸಜ್ಯೋತಿಯ 48ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಬೆಂಗಳೂರು ನಗರ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ‘ಕೃಷ್ಣಂ ಕಲಯ ಸಖಿ’ ಹಂಸ ಗಾನ - ನಾಟ್ಯ ಸಂಭ್ರಮ ಮತ್ತು ‘ಹಂಸ ಸಮ್ಮಾನ್’ ಪ್ರಶಸ್ತಿ...

ಮರೆಯಲಾಗದ ಮಹಾನುಭಾವರು

ಮರೆಯಲಾಗದ ಮಹಾನುಭಾವರು ಬದುಕಿನ ಭವಣೆಯ ಮೀರಿ ನಿಂತ ಮಹಾನುಭಾವ ತಲ್ಲೂರ ರಾಯನಗೌಡರು ನೆನಪು ಮತ್ತೆ ಮತ್ತೆ ಬರುತಿದೆ ಸ್ವಾತಂತ್ರ್ಯ ಸಮಾಜವಾದಿಗಳ ನೆನಪಿನೊಳಗೆ ಚಿತ್ತಿ ನಕ್ಷತ್ರ ನಾಲ್ಕನೆಯ ಚರಣ ಪೆಬ್ರುವರಿ ೨೮. ೧೯೧೦  ಧರೆಯೊಳು ತಲ್ಲೂರ ಗ್ರಾಮದ ಶರಣ ದಂಪತಿ ಲಿಂಗನಗೌಡ-ಬಸಮ್ಮ ಉದರದೊಳು ಮೂಡಿದ ನಕ್ಷತ್ರವಿದು ಬಾಲ್ಯದೊಳು ತಾಯಿಯ ಅಗಲಿಕೆಯ ನೋವು ಉಂಡು ಅಜ್ಜಿಯ ಆಶ್ರಯದಿ ಬೆಳೆಯುತಲಿ ಶಿಕ್ಷಣ ಪಡೆಯಿತು ಸ್ವಾತಂತ್ರ್ಯದ ದಿನಗಳಲಿ ಮಹಾತ್ಮಾ ಗಾಂಧೀಜಿಯವರ ಪ್ರಭಾವ ವಲಯದಿ ಉಕ್ಕುತ  ಸ್ವಾತಂತ್ರ್ಯ ಹೋರಾಟದ ಕಿಚ್ಚು ಎಲ್.ಎಲ್.ಬಿ.ಕಲಿಕೆಯ ತಿಲಾಂಜಲಿ ದುಮ್ಮಿಕ್ಕಿ ಸ್ವಾತಂತ್ರ್ಯ...

ಶಿಕ್ಷಕ ಎಂ.ಎಸ್.ಹೊಂಗಲಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ

ಮುನವಳ್ಳಿ -  ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಎಂ.ಎಸ್.ಹೊಂಗಲ ಇವರಿಗೆ ಗುರುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಚೇತನ ಪೌಂಡೇಷನ್ ಕರ್ನಾಟಕ ಮತ್ತು ಸಾಧನಾ ಕೋಚಿಂಗ್ ಸೆಂಟರ್ ಬೆಂಗಳೂರು ಇವರ ಸಹಯೋಗದಲ್ಲಿ ಜರುಗಿದ ಅಖಿಲ ಭಾರತ ಶಿಕ್ಷಕರ ಸಮ್ಮೇಳನದಲ್ಲಿ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ...

ಬೀದರ್ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಸಿದ ಮಳೆರಾಯ

ಬೀದರ- ಗುರುವಾರ ಸಾಯಂಕಾಲ ಬೀದರನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ನಗರದ ತಹಶೀಲ್ದಾರ ಕಚೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಮುಂಭಾಗದಲ್ಲಿರುವ ರಸ್ತೆ ಸಂಪೂರ್ಣ ಜಲಾವೃತಗೊಂಡು ರಸ್ತೆ ಸಂಚಾರಕ್ಕೆ ಸಾರ್ವಜನಿಕರು ಪರದಾಡುವಂತಾಗಿತ್ತು. ನಗರದ ಗುಂಪಾ ರಸ್ತೆ, ಅಂಬೇಡ್ಕರ್ ರಸ್ತೆ, ಛತ್ರಪತಿ ಶಿವಾಜಿ ಮಹಾರಾಜ್ ವೃತ್ತ, ಕೆಇಬಿ ಕಛೇರಿ  ಮುಂಭಾಗ ಮೋಹನ್ ಮಾರ್ಕೆಟ್ ಸೇರಿದಂತೆ...

ರಸ್ತೆ ಬದಿಯಲ್ಲಿ ಗಿಡಗಳನ್ನು ಸಂರಕ್ಷಿಸ ಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ಪಟ್ಟಣದ  ಪುರಸಭೆಯಿಂದ ಗೋಕಾಕ ಕ್ರಾಸ್ ವರೆಗೆ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ಸಂರಕ್ಷಿಸಬೇಕೆಂದು ಆಗ್ರಹಿಸಿ ಸಾರ್ವಜನಿಕರು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳ ಹಿಂದೆ ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನೆಟ್ಟಿರುವ ಗಿಡಗಳನ್ನು ಈಗ ಕಟ್ಟಡ...
- Advertisement -spot_img

Latest News

ಗ್ರಾಮೀಣ ಭಾಗದಲ್ಲಿ ಎಂಇಎಸ್ ಕಾಲೇಜಿನ ಶೈಕ್ಷಣಿಕ ಕಾರ್ಯ ಶ್ಲಾಘನೀಯವಾಗಿದೆ –

ಮಿಜರೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರೊ. ಕೆ. ವಿದ್ಯಾಸಾಗರ ರಡ್ಡಿ ಅಭಿಪ್ರಾಯ ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ...
- Advertisement -spot_img
close
error: Content is protected !!
Join WhatsApp Group