Monthly Archives: September, 2023
ಪ್ರಸ್ತುತ ಸಮಾಜದಲ್ಲಿ ವಾನಪ್ರಸ್ಥ ಆಶ್ರಮ ಮಹತ್ವದ್ದು – ಡಾ. ನಯನಾ ಭಸ್ಮೇ
ಮುನವಳ್ಳಿ: ಮನುಷ್ಯನು ತನ್ನ ಜೀವನದಲ್ಲಿ ವಯಸ್ಸು, ಆರೋಗ್ಯ,ಗುಣ ಸಂಪತ್ತುಗಳ ಮೂಲಕ ಜೀವನಾನುಭವ ಹೊಂದುತ್ತಾನೆ. ಇವುಗಳ ನಡುವೆ ಧರ್ಮದ ತಳಹದಿಯಲ್ಲಿ ಪ್ರಾಮಾಣಿಕವಾಗಿ ಬದುಕಬೇಕು.ಅಂದಾಗ ಜೀವನ ಸಾರ್ಥಕತೆ ಪಡೆಯುತ್ತದೆ ಎಂದು ಸವದತ್ತಿ ಯ ಡಾ. ನಯನಾ...
ರೈತರಿಗೆ ನ್ಯಾಯ ಕೊಡದಿದ್ದಲ್ಲಿ ಸರ್ಕಾರದ ವಿರುದ್ಧ ಬಾರಕೋಲ ಚಳವಳಿ – ಕಡಾಡಿ ಎಚ್ಚರಿಕೆ
ಬೆಂಗಳೂರು: ನೂರು ದಿನಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವು ತಾಳುವ ಮೂಲಕ ಶ್ರೀನಿವಾಸಪುರ ತಾಲೂಕಿನ ನಾರಮಾಕಲಹಳ್ಳಿ ಗ್ರಾಮದ ರೈತರ ಮೇಲೆ ದೌರ್ಜನ್ಯವೆಸಗಿ ಅವರ ಮೇಲೆ ಮೊಕದ್ದಮೆ ಹೂಡಿರುವುದು...
ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಸೋಮವಾರ ಸಂಜೆ ಮೂಡಲಗಿ ಪುರಸಭೆ...
ಲಿಂಗಾಯತ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ
ಗುರುವಿನ ಸೇವೆ ಎಂದೆಂದಿಗೂ ಮಿಗಿಲು,ಗುರು ಶಿಷ್ಯರ ಸಂಬಂಧ ಎಲ್ಲದಕ್ಕೂ ಮೀರಿದ್ದು - ಶಿಕ್ಷಕಿ ಸುಮಿತ್ರಾ ಕರವಿನಕೊಪ್ಪ ಅಭಿಮತ.
ಬೆಳಗಾವಿ: ಕಾಲಾಂತರದಿಂದ ಗಮನಿಸುತ್ತ ಬಂದರೂ ಗುರುವಿನ ಸೇವೆ ಎಂದೆಂದಿಗೂ ಮಿಗಿಲಾದದ್ದು. ಆದಿಕಾಲದ ಸಾಕ್ರೆಟಿಸ್ ಅರಿಸ್ಟಾಟಲ್, ಆಚಾರ್ಯ ದ್ರೋಣ,...
ಜಾಲಿಕಟ್ಟೆ ಬಸವೇಶ್ವರ ದೇವಾಲಯ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಜಾಲಿಕಟ್ಟೆ ಸವದತ್ತಿ ತಾಲೂಕಾ ಕ್ಷೇತ್ರದಿಂದ ೨೮ ಕಿ.ಮೀ., ಯರಗಟ್ಟಿ ಹಾಗೂ ಮುನವಳ್ಳಿಗಳಿಂದ ೧೨ ಕಿ.ಮೀ.ಅಂತರದಲ್ಲಿರುವ ಪುಟ್ಟ ಗ್ರಾಮ. ಈ ಗ್ರಾಮದ ಬಸವೇಶ್ವರ ದೇವಾಲಯ ಪ್ರಸಿದ್ಧವಾಗಿದ್ದು ಗ್ರಾಮದ ಅಷ್ಟೇ...
ವ್ಯಾಜ್ಯಗಳನ್ನು ಆದಷ್ಟೂ ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ- ನ್ಯಾ.ಮೂ. ನಾಯಕ
ಸಿಂದಗಿ: ಯಾವುದೋ ಒಂದು ಕಾರಣಕ್ಕೆ ಸಣ್ಣ ಪುಟ್ಟ ವ್ಯಾಜ್ಯಗಳು ಕೋರ್ಟ ಮೆಟ್ಟಿಲು ಹತ್ತಲು ಕಾರಣವಾಗಿ ವೈಷಮ್ಯಗಳು ಹುಟ್ಟಿಕೊಂಡಿರುತ್ತವೆ ಅವನ್ನು ಸ್ಪಲ್ಪ ಸಮಯದಲ್ಲಿ ಇತ್ಯರ್ಥಗೊಳಿಸಿಕೊಳ್ಳಬೇಕು ಏಕೆಂದರೆ ವ್ಯಾಜ್ಯಗಳು ಇತ್ಯರ್ಥವಾಗುವುದರೊಳಗೆ ಗೆದ್ದವನು ಸೋತು ಹೋಗುತ್ತಾನೆ. ಸೋತವನು...
ಕಬಡ್ಡಿ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಿಂದಗಿ: ದೇವರಹಿಪ್ಪರಗಿ ತಾಲೂಕಿನಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲ್ಲೂಕಾ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ...
ಮೈಸೂರು-ಧಾರವಾಡ ರೈಲು ಇನ್ನು ಬೆಳಗಾವಿಯವರೆಗೆ – ಈರಣ್ಣ ಕಡಾಡಿ ಮಾಹಿತಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಸೆ-07...
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ ಪ್ರಪಂಚವೇ ನಮ್ಮ ಭಾರತದತ್ತ ಕಣ್ತೆರೆದು ನೋಡುತ್ತಿದೆ. ಮೋದಿ ಅವರ ಜನಪ್ರಿಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ...
ಕೃತಿ ಪರಿಚಯ: ಧರಣಿಸುತೆ ಮಂದಸ್ಮಿತೆ ಕವನ ಸಂಕಲನ
ಶ್ರೀಮತಿ ಬಸಮ್ಮ ಏಗನಗೌಡ್ರ ಅವರು ಇತ್ತೀಚೆಗೆ ಹೊರತಂದ ಕವನ ಸಂಕಲನ ಧರಣಿಸುತೆ ಮಂದಸ್ಮಿತೆ. ಹೆಸರೇ ಸೂಚಿಸುವಂತೆ ಧರಣಿಸುತೆ ಮಂದಸ್ಮಿತೆ ಧರಣಿಸುತೆಯಾದ ಮಹಿಳೆಯು ಧರಣಿಯ ತಾಳ್ಮೆಯ ಗುಣವನ್ನು ಹೊಂದಿ ಸಕಲ ನೋವುಗಳನ್ನು ಮರೆತು ಜಗದ...