Monthly Archives: September, 2023
ಪರಿಸರ ವಿನಾಶ ನಿಲ್ಲಿಸದಿದ್ದರೆ ಮಾನವನ ವಿನಾಶ -ಡಾ. ಭೇರ್ಯ ರಾಮಕುಮಾರ್
ಮೈಸೂರು: ಪರಿಸರ ವಿನಾಶ ತಡೆಗಟ್ಟದಿದ್ದರೆ ಮಾನವ ಕುಲದ ವಿನಾಶ ಖಚಿತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಮೈಸೂರು ಜಿಲ್ಲೆಯ ಕೆ. ಆರ್....
ಶಿಕ್ಷಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ
ಸವದತ್ತಿಃ ಸಮಾಜದಲ್ಲಿ ಶಿಕ್ಷಕರಿಗೆ ವಿಶೇಷ ಸ್ಥಾನಮಾನವಿದ್ದು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.ಸ್ಥಳೀಯ ನಿಕ್ಕಮ್ ಮಂಗಲ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ...
ಭಾರತ ಜೋಡೋ ಯಾತ್ರೆ; ಮಹಿಳೆಯರ ಲೆಕ್ಕ ಹಾಕಿದ ಕಾಂಗ್ರೆಸ್
ಬೀದರ: ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಗೆ ಬಂದಿದ್ದ ಮಹಿಳೆಯರ ಎಣಿಕೆ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದ್ದು ಮಹಿಳೆಯರಿಗೆ ತಲಾ ೨೦೦ ರೂ. ಕೊಟ್ಟು ಯಾತ್ರೆಗೆ ಕರೆತರಲಾಗಿದೆ ಎಂದು ಲೇವಡಿ ಮಾಡಲಾಗುತ್ತಿದೆ.ಬೀದರ್‌ನಲ್ಲಿ...
ಬೀದರ್ ಜಿಲ್ಲಾ ಪೊಲೀಸ್ ರ ಭರ್ಜರಿ ಕಾರ್ಯಾಚರಣೆ; 16 ಜನರ ಬಂಧನ.
ಬೀದರ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು ಒಟ್ಟು 16 ಜನರನ್ನು ಬಂಧಿಸಿದ್ದಾರೆ.ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 3 ಪ್ರಕರಣ, ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ...
ಅಂಗವಿಕಲರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇಲ್ಲಿಯ ಎನ್‍ಎಸ್‍ಎಫ್ ಆವರಣದಲ್ಲಿ 2022-23ನೇ ಸಾಲಿನಲ್ಲಿ...
ವೇದಾಂತ ಫೌಂಡೇಶನ್ ವತಿಯಿಂದ ಶೈಕ್ಷಣಿಕ ಸಾಮಗ್ರಿಗಳ ವಿತರಣೆ
ಹೊನಗಾ(ಬೆಳಗಾವಿ) - ಅಲ್ಪ ಅವಧಿಯಲ್ಲಿಯೇ ಜನಪ್ರಿಯವಾಗಿರುವ ಸರಕಾರಿ ಶಾಲೆಯ ಶಿಕ್ಷಕರು ಸೇರಿ ಸ್ಥಾಪಿಸಿರುವ ವೇದಾಂತ ಫೌಂಡೇಶನ್ ನ ಸಮಾಜಸೇವೆಯ ಕಾರ್ಯಕ್ರಮಗಳು ನಿಜವಾಗಿಯೂ ಆದರ್ಶಪ್ರಾಯವಾಗಿವೆ. ಪ್ರತೀ ಬಾರಿಯೂ ಹೊಸಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಮ್ಮ ಸಮಯ ಮತ್ತು...
ಹೊಸ ಇದ್ದಲಹೊಂಡ ಶಾಲೆಯಲ್ಲಿ ಸಾಕ್ಷರತಾ ದಿನಾಚರಣೆ
ಬೆಳಗಾವಿ- ಹೊಸ ಇದ್ದಲಹೊಂಡ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಯಿತುಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ವಿವೇಕ ಪೋತದಾರ ಶಾಖಾ ಪ್ರಬಂಧಕರು ಕೆನರಾ ಬ್ಯಾಂಕ್ ಭೂತರಾಮನಹಟ್ಟಿ ಹಾಗೂ ಕಾರ್ಯಕ್ರಮದ ಅಧ್ಯಕ್ಷರಾಗಿ ಸುರೇಶ ಸಿದ್ದಪ್ಪಾ ಹಂಜಿ...
ಸೇವಾ ನಿವೃತ್ತಿ ಬೀಳ್ಕೊಡುಗೆ ಸಮಾರಂಭ
ಬೆಳಗಾವಿ - ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯ ಒಂದನೇ ಘಟಕದಲ್ಲಿ ಸಾರಿಗೆ ನಿಯಂತ್ರಕರಾಗಿದ್ದ ವಿ. ಎಮ್. ಅಂಗಡಿ ಮತ್ತು ಅಗಸಿಮನಿಯವರ ಸೇವಾ ನಿವೃತ್ತಿ ಸಮಾರಂಭ ದಿ. ೩೧ ರಂದು ಜರುಗಿತು.ಕಾರ್ಯಕ್ರಮದ...
ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ...
ನಾನು ಮಾತ್ರನೇ ಎಂಬ ಭ್ರಮೆ ಬೇಡ
ಮೂಡಲಗಿ: ಆತ್ಮವಿಶ್ವಾಸ ಇರಲಿ ಅಹಂಕಾರ ಬೇಡ ನಾನು ಅನ್ನೋ ಸ್ಥೈರ್ಯ ಇರಲಿ ನಾನು ಮಾತ್ರನೇ ಎಂಬ ಭ್ರಮೆ ಬೇಡ ಎಂದು ಹೇಳಿದ ಕೃಷ್ಣ ಪರಮಾತ್ಮನು ಪ್ರತಿಯೊಬ್ಬರು ಭಕ್ತಿಯಿಂದ ಪೂಜಿಸಿದರೆ ಮುಕ್ತಿ ಪಡೆಯಲು ಸಾಧ್ಯ...