Monthly Archives: September, 2023
ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ
ಕಾರ್ಖಾನೆ ಆಡಳಿತ ಮಂಡಳಿಯವರಿಂದ ಸತ್ಕಾರ
ಗೋಕಾಕ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ.ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ...
ಸ್ಟಾಲಿನ್ ಮೆಚ್ಚಿಸಲು ತಮಿಳುನಾಡಿಗೆ ನೀರು ಕೊಟ್ಟ ಕಾಂಗ್ರೆಸ್ – ಶ್ರೀರಾಮುಲು
ಬೀದರ: ತಮಿಳುನಾಡಿನ ಸ್ಟಾಲಿನ್ ಮೆಚ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ರೀತಿ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಯಾಕೆಂದರೆ ಸ್ಟಾಲಿನ್ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದಾರೆ ಅವರನ್ನು ಮೆಚ್ಚಿಸಲು ಕಾಂಗ್ರೆಸ್ ಸರ್ಕಾರ ಕಾವೇರಿ ನೀರು ಬಿಟ್ಟಿದೆ...
ರಾಯಚೂರು; ಶಿಥಿಲ ಸೇತುವೆಯ ಮೇಲೆ ಭಾರೀ ವಾಹನಗಳ ಜಾತ್ರೆ
ರಾಯಚೂರು: ರಾಯಚೂರಿನಿಂದ ಮೆಹಬೂಬ ನಗರಕ್ಕೆ ಹೋಗುವ ಹೆದ್ದಾರಿಯಲ್ಲಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಕೃಷ್ಣಾ ಸೇತುವೆ ಶಿಥಿಲಗೊಂಡಿದ್ದರೂ ಇಲ್ಲಿ ಅಸಂಖ್ಯ ಪ್ರಮಾಣದಲ್ಲಿ ಭಾರೀ ವಾಹನಗಳ ಸಂಚಾರ ನಡೆದೇ ಇದೆ.ಶುಕ್ರವಾರ ಈ ಕೃಷ್ಣಾ ಸೇತುವೆಯ ಮೇಲೆ...
ಶಿವ ಶರಣ ನೂಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಮೂಡಲಗಿ: ವೈಚಾರಿಕ ಕ್ರಾಂತಿಯ ಹರಿಕಾರರು, ಶಿವ ಶರಣರಾದ ನೂಲಿ ಚಂದಯ್ಯರವರ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳ ರೀತಿಯಲ್ಲಿ ಹಾಗೂ ಅಥ೯ಪೂಣ೯ವಾಗಿ ತಹಶೀಲ್ದಾರ ಕಚೇರಿಯಲ್ಲಿ ಆಚರಿಸಲಾಯಿತು.ಕಾಯ೯ಕ್ರಮದ ಅಧ್ಯಕ್ಷತೆಯನ್ನು...
ಸಮಾಜದಲ್ಲಿ ಮಹಿಳೆ ಅಬಲೆಯಲ್ಲ ಸಬಲೆ: ಭಾರತಿ ಮಧಬಾವಿ
ಮಹಿಳಾ ಸಬಲೀಕರಣ ಎಂದರೆ ಮಹಿಳೆಯರ ಸುರಕ್ಷತೆಗೆ ಒತ್ತು ನೀಡುವುದಾಗಿದೆ. ಮಹಿಳೆಯರ ಮೇಲೆ ಸಮಾಜದಲ್ಲಿ ನಡೆಯುವ ದೌರ್ಜನ್ಯದ ಬಗ್ಗೆ ಅರಿವು ಮೂಡಿಸಿ ಧೈರ್ಯ ತುಂಬಿ ಸ್ವಾವಲಂಬಿಗಳಾಗಿಸಬೇಕು. ವೇದಗಳ ಕಾಲದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿದ್ದವು. ಮಹಿಳೆಯರನ್ನು ಕುಟುಂಬಕ್ಕೆ ಸೀಮಿತಗೊಳಿಸದೆ ಎಲ್ಲಾ...
ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ
‘ರಕ್ಷಾ ಬಂಧನವು ಸೋದರತೆಯನ್ನು ಗಟ್ಟಿಗೊಳಿಸುವುದು’
ಮೂಡಲಗಿ: ‘ರಕ್ಷಾ ಬಂಧನವು ಸೋದರತೆ, ಸೌಹಾರ್ದತೆಯನ್ನು ಬಲಪಡಿಸುವುದರೊಂದಿಗೆ ಸಂಬಂಧಗಳನ್ನು ಗಟ್ಟಿಗೊಳಿಸುವುದು’ ಎಂದು ಮೂಡಲಗಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರೇಖಾ ಅಕ್ಕಾಜೀ ಅವರು ಹೇಳಿದರು.ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ...
ಗೃಹಲಕ್ಷ್ಮೀ ಯೋಜನೆ ಸದುಪಯೋಗವಾಗಲಿ; ಪಿಡಿಒ ವಿಶ್ವನಾಥ ಅಭಿಮತ
ಸಿಂದಗಿ: ಸಂಕಷ್ಟದಲ್ಲಿ ಜೀವನ ಕಳೆಯುತ್ತಿರುವ ಕುಟುಂಬದ ಕಣ್ಣೀರು ಒರೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಗ್ರಹಲಕ್ಷ್ಮೀ ಯೋಜನೆ ಜಾರಿಗೆ ತಂದಿದೆ ತಾಯಂದಿರು ಗ್ರಹಲಕ್ಷ್ಮೀ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಭಿವೃದ್ಧಿ ಅಧಿಕಾರಿ ವಿಶ್ವನಾಥ...