Monthly Archives: September, 2023

ಸಂಭ್ರಮದ ಈದ್ ಮಿಲಾದ್ ಆಚರಣೆ. ಮದೀನಾದ ಸ್ತಬ್ಧಚಿತ್ರ ಮೆರವಣಿಗೆ

ಮೂಡಲಗಿ: ನಗರ ಸೇರಿದಂತೆ ವಿವಿಧೆಡೆ ಮುಸ್ಲಿಂ ಬಾಂಧವರು ಸಂಭ್ರಮ ಮತ್ತು ಸಡಗರದಿಂದ ಈದ್ ಮಿಲಾದ್ ಆಚರಿಸಿದರು.ಹಬ್ಬದ ನಿಮಿತ್ತ ಪಟ್ಟಣದಲ್ಲಿ  ಮುಹಮ್ಮದ್ ಪೈಗಂಬರ್ ಅವರ ಜನ್ಮಸ್ಥಳ ಮೆಕ್ಕಾ ಹಾಗೂ ಮದೀನಾದ ಸ್ತಬ್ಧ ಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯುದ್ದಕ್ಕೂ ಪೈಗಂಬರ್ ಕುರಿತಾದ ಕವ್ವಾಲಿ ಹಾಡಲಾಯಿತು.ಮೆರವಣಿಗೆಯಲ್ಲಿ ರಾಜಕೀಯದ ಮುಖಂಡರು ಸಹ ಪಾಲ್ಗೊಂಡು ಹಬ್ಬದ ಶುಭಾಶಯಗಳನ್ನು ಹೇಳಿದರು. ಮುಸ್ಲಿಂ ಬಾಂಧವರು...

ದನಗಳ ಕಾಲುಬಾಯಿ ರೋಗಕ್ಕೆ ಲಸಿಕೆ

ಸಿಂದಗಿ: ದನಗಳ ಕಾಲುಬಾಯಿ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ವರ್ಷದಲ್ಲಿ ಎರಡು ಬಾರಿ ಲಸಿಕೆಯನ್ನು ಹಾಕಲಾಗುವುದು. ಸೆ.26ರಿಂದ ಆರಂಭಿಸಿ ಅ.25ರವರೆಗೆ ಉಚಿತ ಲಸಿಕೆ ನೀಡಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.ಪಟ್ಟಣದ ಪಶು ಸಂಗೋಪನಾ ಇಲಾಖೆಯ ಆವರಣದಲ್ಲಿ ಜಿಲ್ಲಾ ಪಂಚಾಯತ, ವಿಜಯಪುರ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ...

ರಕ್ತದಾನ ಮಾಡಿ ಆರೋಗ್ಯ ಕಾಪಾಡಿಕೊಳ್ಳಬಹುದು

ಸಿಂದಗಿ: ಎಲ್ಲ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ. ನಮ್ಮ ದೇಶದಲ್ಲಿ ಅನಾರೋಗ್ಯದಲ್ಲಿ ಬಳಲುತ್ತಿರುವವರಲ್ಲಿ ಎಷ್ಟೋ ಜನರು ರಕ್ತ ಸಿಗದೇ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ ಅದಕ್ಕೆ ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸಬಹುದು ಅಲ್ಲದೆ ಪ್ರತಿಯೊಬ್ಬರೂ ತಿಂಗಳಿಗೊಮ್ಮೆ ರಕ್ತ ದಾನ ಮಾಡುವುದರಿಂದ ತನ್ನ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಹೇಳಿದರು.ಪಟ್ಟಣದ...

ಸಿಂದಗಿಗೆ ಮಾದರಿ ಉದ್ಯಾನವನ – ಮನಗೂಳಿ

ಸಿಂದಗಿ: ಪುರಸಭೆ ವ್ಯಾಪ್ತಿಯಲ್ಲಿ ಬರುವ ನಗರಗಳಿಗೆ ಫ್ರೀ ಪಾರ್ಕ್ ಎಂದು ಕಾಂಗ್ರೆಸ್ ಸರಕಾರ ರೂ 2 ಕೋಟಿ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಆ ಅನುದಾನವನ್ನು ಈ ಫ್ರಿ ಪಾರ್ಕ್‍ಗೆ ಖರ್ಚು ಮಾಡುವ ಮೂಲಕ ಕೇವಲ 6 ತಿಂಗಳಲ್ಲಿ ಅತ್ಯುತ್ತಮ ಮತ್ತು ಮಾದರಿಯಾದ ಉದ್ಯಾನವನವನ್ನು ಪ್ರಾರಂಭ ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಹೊನ್ನಪಗೌಡ...

ವಿದ್ಯುನ್ಮಾನ ತಂತ್ರಜ್ಞಾನದ ಆವಿಷ್ಕಾರ ‘ಸ್ಮಾರ್ಟ್ ನೋಡ್ ‘ ಇದೀಗ ಬೆಳಗಾವಿ ಗೆ

ಜೀವನಶೈಲಿ ಸರಳಗೊಳಿಸಲು ಉತ್ತಮ ಆಯ್ಕೆ- ಸದಾಶಿವ ದೇವರಮನಿ. ನಾಗಾಲೋಟದಲ್ಲಿ ಓಡುತ್ತಿರುವ ತಂತ್ರಜ್ಞಾನ ಮತ್ತು ಜಂಜಾಟಮಯ ಜೀವನದಲ್ಲಿ ನಮ್ಮ ಜೀವನವನ್ನು ಇನ್ನಷ್ಟು ಸರಳ ಮತ್ತು ಸುಲಭಗೊಳಿಸಲು ಮತ್ತು ವಿದ್ಯುತ್ ಪೋಲು, ವಿದ್ಯುತ್ ಅಪಘಾತ, ಕಳ್ಳತನ, ದರೋಡೆ ಮುಂತಾದ ಘಟನೆಗಳಿಂದ ತಪ್ಪಿಸಿಕೊಳ್ಳಲು ಮನೆ, ಆಫೀಸು, ಶಾಲೆ, ಕಚೇರಿಗಳು, ಕಾರ್ಖಾನೆಗಳು ಎಲ್ಲಕಡೆ ಅಳವಡಿಸಲಾಗಿರುವ ವಿದ್ಯುತ್ ಉಪಕರಣಗಳು, ಡೋರ್ ಲಾಕ್,...

ಹೆಗ್ಗಡೆಯವರ ಸೇವಾ ಕಾರ್ಯಗಳು ಎಲ್ಲರಿಗೂ ಮಾದರಿ – ಮೋಟೆಪ್ಪಗೋಳ

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆ ಅವರು ಮಹಿಳೆಯರ ಸಬಲಿಕರಣಕ್ಕೆ ಅನೇಕ ಯೋಜನೆಗಳ ಜೊತೆಗೆ ಸಮಾಜ ಸುಧಾರಣೆ ಮತ್ತು ಶಿಕ್ಷಣ ಅಭಿವೃದ್ದಿ, ಗ್ರಾಮೀಣ ಅಭಿವೃದ್ದಿ, ದೇವಾಲಯಗಳ ಅಭಿವೃದ್ದಿ, ಸ್ಮಶಾನ ಅಭಿವೃದ್ದಿ, ಆರೋಗ್ಯ ಅಭಿವೃದ್ದಿ, ಶುದ್ದ ಕುಡಿಯುವ ನೀರಿನ ಘಟಕಗಳಂತಹ ಹತ್ತು ಹಲವಾರು ನಿರಂತರ ಮಾಡುವ ಸೇವಾಕಾರ್ಯಗಳು ಇತರರಿಗೂ ಮಾದರಿಯಾಗಿವೆ ಎಂದು...

ನೆಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ

ಮಹಾಲಿಂಗಪೂರ - ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಸಮೀಪದ ರನ್ನ ಬೆಳಗಲಿ ಗ್ರಾಮದ  ಶ್ರೀ ಗುರುಮಹಾಲಿಂಗೇಶ್ವರ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಾಗಲಕೋಟ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ...

ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನಕ್ಕೆ ಚಾಲನೆ

ಮೂಡಲಗಿ: ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಮಂಗಳವಾರ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣದ ಯೋಜನೆ ಅಡಿಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ನೀಡುವುದರ ಮೂಲಕ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಮೋಹನ ಕಮತ ಹಾಗೂ  ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ಎಂ.ಬಿ. ವಿಭೂತಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಮತ ಅವರು ‘ಜಾನುವಾರುಗಳಿಗೆ ಕಾಲುಬಾಯಿ...

ರಾಷ್ರೀಯ ಸ್ವಯಂ ಸೇವಾ ಸಂಘದ ಸಂಸ್ಥಾಪನಾ ದಿನಾಚರಣೆ

ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ  ಮಹಾವಿದ್ಯಾಲಯದ  ಎನ್‍ಎಸ್‍ಎಸ್ ಘಟಕವತಿಯಿಂದ ರಾಷ್ರೀಯ ಸ್ವಯಂ ಸೇವಾ ಯೋಜನೆಯ 54 ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.ಮಹಾವಿದ್ಯಾಲಯದ ಪ್ರಭಾರಿ  ಡೀನ್ ಡಾ. ಬಿ.ಸಿ. ಪಾಟೀಲ್ ಮಾತನಾಡಿ, ಎನ್.ಎಸ್.ಎಸ್. ಸ್ವಯಂ ಸೇವಕ/ಸೇವಕಿಯರು ಸೇವಾ ಮನೋಭಾವದಿಂದ ಸಮಾಜ ಸೇವೆಯನ್ನು ಮಾಡಲು ಮುಂದಾಗಬೇಕು ಎಂದ ಅವರು  ಎನ್.ಎಸ್.ಎಸ್. ಪ್ರತಿಜ್ಞಾ...

ಶಿವಬೋಧಂಗ ಸೊಸಾಯಿಟಿಗೆ 5.10 ಕೋಟಿ ರೂ. ಲಾಭ-ಪುಲಕೇಶ ಸೋನವಾಲಕರ

ಮೂಡಲಗಿ: ಸಹಕಾರಿ ನಗರ ಎಂದೇ ಖ್ಯಾತಿಯ ಮೂಡಲಗಿ ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಟಿಯು 18 ಶಾಖೆಗಳನ್ನು ಹೊಂದಿ ಕಳೆದ ಮಾರ್ಚ ಅಂತ್ಯಕ್ಕೆ 5.10 ಕೋಟಿ ರೂ ಲಾಭ ಗಳಿಸಿ, ಶೇರುದಾರರಿಗೆ ಶೇ.16 ಲಾಭಾಂಶ ವಿತರಿಸಿ ಪ್ರಗತಿ ಪಥದತ್ತ ದಾಪುಗಾಲು ಹಾಕುತ್ತಿದೆ ಎಂದು ಸೊಸಾಯಟಿಯ ಉಪಾಧ್ಯಕ್ಷ ಪುಲಕೇಶ  ಸೋನವಾಲಕರ ಹೇಳಿದರು.ಅವರು ಪಟ್ಟಣದ...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group