Monthly Archives: September, 2023
ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.20 ರಂದು
ಮೂಡಲಗಿ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆ.20ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ...
ಬೆಳಗಾವಿ ಜಿಲ್ಲೆಯ ಶತಮಾನ ಕಂಡ ಸಾಹಿತಿಗಳು ಮಾಲಿಕೆ
ಎಲ್ಲ ವರ್ಗದ ಓದುಗರ ಭಾವನೆಗಳಿಗೆ ಸ್ಪಂದಿಸಿದ ವಿಶೇಷ ಸಾಹಿತಿ ದಿ.ಕೃಷ್ಣಮೂರ್ತಿ ಪುರಾಣಿಕ- ಡಾ. ನಿರ್ಮಲಾ ಬಟ್ಟಲ ಅಭಿಮತ.
ಬೆಳಗಾವಿ: ಎಲ್ಲ ವರ್ಗದ ಓದುಗರ ಮನಸ್ಥಿತಿ ಅರ್ಥ ಮಾಡಿಕೊಂಡು ಎಲ್ಲರಿಗೂ ಕಾದಂಬರಿಯ ಪಾತ್ರಗಳ ಮೂಲಕ ಮೌಲ್ಯ...
ಶ್ರಾವಣ ವಿಶೇಷ ಪ್ರವಚನ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಪತ್ರಿಬಸವೇಶ್ವರ ಅನುಭವ ಮಂಟಪದಲ್ಲಿ ಶ್ರಾವಣ ಮಾಸದ ವಿಶೇಷ ಪ್ರವಚನ ನಡೆಯಿತು.ಪತ್ರಿಬಸವೇಶ್ವರ ಶರಣ ಸಂಸ್ಕೃತಿ ಉತ್ಸವದ ದ್ವಾದಶೋತ್ಸವ ಹಳಕಟ್ಟಿಯವರ ವಚನ ಸಾಹಿತ್ಯ ಸಂರಕ್ಷಣೆಯ ಶತಮಾನೋತ್ಸವದ ವರ್ಷಾಚರಣೆ 61ನೇಯ ವಚನೋತ್ಸವ...
ಮಗಳ ಮದುವೆಗೆ ೧ ಲಕ್ಷ ಸಾಲ ಪಡೆದಿದ್ದಕ್ಕೆ ೭ ವರ್ಷ ಜೀತದಾಳಿನ ಕೆಲಸ !
ಬೀದರ: ದಾರ್ಶನಿಕ ಬಸವಣ್ಣನವರ ಕರ್ಮಭೂಮಿಯಾಗಿರುವ ಬೀದರ್ ಜಿಲ್ಲೆಯಲ್ಲಿ ಮಾನವನ ಕುಲವೇ ತಲೆ ತಗ್ಗಿಸುವ ಘಟನೆಯೊಂದು ನಡೆದಿದ್ದು ಜಮರ ಉದ್ಧಾರದ ಮಾತನಾಡುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೋಡಲೇಬೇಕಾದ ಸ್ಟೋರಿ ಇದಾಗಿದೆ.ರಾಜ್ಯ ಸರ್ಕಾರ...
ಕಿತ್ತೂರು ಉತ್ಸವದ ನಿಮಿತ್ತ ಕವಿಗೋಷ್ಠಿಗೆ ಕವನಗಳ ಆಹ್ವಾನ
ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ವೀರರಾಣಿ ಕಿತ್ತೂರು ಚನ್ನಮ್ಮ, ಸ್ವಾತಂತ್ರ್ಯ...
ಮಹಿಮಾ ಪುರುಷ ತಿಮ್ಮಾಪೂರಿನ ಮಾರುತೇಶ
ಬಾಗಲಕೋಟೆಯಲ್ಲಿ ತುಳಸೀಗೇರಿ ಹನುಮಪ್ಪ. ಯಲಗೂರು ಹನುಮಪ್ಪ. ಆಚನೂರು ಹನುಮಪ್ಪ ಮತ್ತು ಹುನಗುಂದ ತಾಲೂಕಿನ ಹನುಮಪ್ಪ ಪ್ರಸಿದ್ದರಾದವರು. ತಿಮ್ಮಾಪೂರ ಶ್ರೀ ಮಾರುತೇಶ್ವರ ಹಾಗೂಶ್ರೀ ಬಸವೇಶ್ವರ ಮಾರುತೇಶ್ವರ ಪ್ರಾಚೀನ ಪರಂಪರೆಯ ದ್ಯೋತಕವಾದ ಬಾಗಲಕೋಟ ಜಿಲ್ಲೆಯ ಹುನಗುಂದ...
ಮೂಡಲಗಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ
ಮೂಡಲಗಿ: ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರಿಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು.ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ...
ಬಸವಕಲ್ಯಾಣ ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ರೇಡ್
ಬೀದರ: ಬಸವಕಲ್ಯಾಣ ತಹಶೀಲ್ದಾರ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ ನಡೆದಿದ್ದು ಹಣ ಪಡೆಯುವಾಗ ತಹಶೀಲ್ದಾರರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆಶಿವಾನಂದ ಬಿರಾದಾರ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಅಧಿಕಾರಿ. ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದ ನಾಡ...
ಕೈದಿಗಳ ಮನ ಪರಿವರ್ತನಾ ಕಾರ್ಯಕ್ರಮ
ಬೆಂಗಳೂರು: ರಾಮನಗರ ಜಿಲ್ಲಾ ಸರ್ವೋದಯ ಮಂಡಲ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಏರ್ಪಡಿಸಿದ್ದ ಖೈದಿಗಳ ಮನ ಪರಿವರ್ತನಾ ಕಾರ್ಯಕ್ರಮದಲ್ಲಿ ಇನ್ನೂರಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳು ತನ್ಮಯತೆಯಿಂದ ಭಾಗವಹಿಸಿದ್ದರು.ಕಾರಾಗೃಹದ ಅಧೀಕ್ಷಕ ರಾಕೇಶ್ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ...
ಶಿಕ್ಷಕರ ಬೇಡಿಕೆಗಳಿಗಾಗಿ ಭಾರತ ಯಾತ್ರೆ
ಮೂಡಲಗಿ: ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬೀದರ್ ಜಿಲ್ಲೆಯ ಹುಮನಾಬಾದ್ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿ, ಕಲಬುರ್ಗಿ, ಯಾದಗರಿ,...