Monthly Archives: September, 2023
ಸುದ್ದಿಗಳು
ನಾಡಿನಲ್ಲಿ ಬರದ ಹಿನ್ನೆಲೆ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ- ನಾಡೋಜ ಡಾ. ಮಹೇಶ ಜೋಶಿ
ಬೆಂಗಳೂರು: ಸದಾ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡಿನಲ್ಲಿ ಈ ಬಾರಿ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಅದ್ಧೂರಿತನದ ಸಮ್ಮೇಳನಗಳಿಗೆ ಕಡಿವಾಣಹಾಕಲು ತಿರ್ಮಾನಿಸಿದೆ. ರೈತ ಸಂಕಟದಲ್ಲಿರುವಾಗ ಸಂತಸ ಆಚರಿಸುವ ಸಮ್ಮೇಳನಕ್ಕೆ ಅರ್ಥವೇ ಇಲ್ಲ. ʻಅನ್ನ ಇದ್ದಾಗ ಸಂತಸ, ಸಂತಸ ಇದ್ದಾಗ...
ಸುದ್ದಿಗಳು
MLA Jolle: ಶಾಸಕಿ ಜೊಲ್ಲೆಯವರಿಗೆ ಸನ್ಮಾನ
ನಿಪ್ಪಾಣಿ : ಜನಪ್ರಿಯ ಶಾಸಕಿಯಾಗಿ ಸತತ ಮೂರನೇ ಬಾರಿಗೆ ವಿಧಾನ ಸಭೆಗೆ ಆಯ್ಕೆಯಾದ ಮಾಜಿ ಸಚಿವೆ ಸೌ. ಶಶಿಕಲಾ ಅಣ್ಣಾಸಾಹೇಬ ಜೊಲ್ಲೆಯವರನ್ನುಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ, ನಿಪ್ಪಾಣಿ ವತಿಯಿಂದ ಶ್ರೀ ಮಹಾದೇವ ಮಂದಿರದಲ್ಲಿ ಸತ್ಕರಿಸಿ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನಿಪ್ಪಾಣಿ ನಗರ ಸಭೆ ಮಾಜಿ ಉಪ ನಗರಾಧ್ಯಕ್ಷರಾದ ಸುನೀಲ ಪಾಟೀಲ, ನಗರ ಸೇವಕಿ...
ಸುದ್ದಿಗಳು
ಸೆ. ೧೬ ರಂದು ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ವಾರ್ಷಿಕ ಸಭೆ
ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘ ನಿ.,ಇದರ ಸನ್ ೨೦೨೨-೨೩ ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-೧೬ ರಂದು ಬೆಳಿಗ್ಗೆ ೧೦-೩೦ ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಹಕಾರಿಯ ಅಧ್ಯಕ್ಷರು,ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಸತೀಶ ಕಡಾಡಿ...
ಸುದ್ದಿಗಳು
ಗ್ರಾಮೀಣ ಭಾರತ ಸದೃಢವಾದರೆ ಆತ್ಮನಿರ್ಭರ ಭಾರತ ಸಾಧ್ಯ – ಬಸನಗೌಡ ಪಾಟೀಲ
ಮೂಡಲಗಿ: ಗ್ರಾಮೀಣ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ಅವರ ಪ್ರತಿಫಲನ ರಾಷ್ಟ್ರ ನಿರ್ಮಾಣದಲ್ಲಿ ಪರಿಣಾಮ ಬೀರುತ್ತದೆ. ಗ್ರಾಮೀಣ ಭಾರತ ಸದೃಢವಾದರೆ ಮಾತ್ರ ಆತ್ಮನಿರ್ಭರ ಭಾರತ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಚಂದರಗಿಯ ಸ್ಪೋಕೋ ಕ್ರೀಡಾ ಶಾಲೆಯ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು. ಅವರು ಸಮೀಪದ ನಾಗನೂರ...
ಸುದ್ದಿಗಳು
20 ನೇ ವಯಸ್ಸಲ್ಲಿ ಎಮ್ಮೆ ಕದ್ದು, 77 ರಲ್ಲಿ ಸಿಕ್ಕಿಬಿದ್ದ!
ಬೀದರ: 20 ನೇ ವಯಸ್ಸಿನಲ್ಲಿ 2 ಎಮ್ಮೆ ಹಾಗು ಒಂದು ಕರು ಕದ್ದ ಖದೀಮನೊಬ್ಬ 77 ನೇ ವಯಸ್ಸಿನಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ಬೀದರ್‌ನಲ್ಲಿ ನಡೆದಿದೆ.ಬೀದರ್ ಜಿಲ್ಲೆಯ ಮೇಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1965 ರಲ್ಲಿ ಮಹಾರಾಷ್ಟ್ರ ಮೂಲದ ಇಬ್ಬರು ಎರಡು ಎಮ್ಮೆ ಹಾಗು ಒಂದು ಕರು ಕದ್ದು ಪರಾರಿಯಾಗಿದ್ದರು. ಬಳಿಕ ಪೊಲೀಸರು ಇಬ್ಬರನ್ನ...
ಸುದ್ದಿಗಳು
೧.೨೮ ಕೋಟಿ ಕಾಮಗಾರಿಯಲ್ಲಿ ಬರೀ ೨೮ ಲಕ್ಷದ ಕೆಲಸ!
ಬೀದರ: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗ್ರಾಮದ ಜನದ ಮನೆ ಬಾಗಿಲಿಗೆ ನೀರು ತಲುಪಿಸುವ ಜೆ ಜೆ ಎಂ ಕಾಮಗಾರಿ ಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.ಬೀದರ್ ಜಿಲ್ಲೆ ದಕ್ಷಿಣ ಕ್ಷೇತ್ರ ಮಂದಕನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಗ್ರಾಮದ ಜನರ ಮನೆಗೆ ಬಾಗಿಲಿಗೆ ...
ಸುದ್ದಿಗಳು
ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ...
ಸುದ್ದಿಗಳು
ದೇವರ ಧ್ಯಾನ ಶಾಂತಿ ನೀಡುತ್ತದೆ- ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ‘ದೇವಸ್ಥಾನಗಳ ಸ್ಥಾಪನೆ ಹಾಗೂ ದೇವರ ಧ್ಯಾನ, ಪ್ರಾರ್ಥನೆಗಳು ಮನುಷ್ಯರಲ್ಲಿ ಧನಾತ್ಮಕ ಅಂಶಗಳನ್ನು ಪ್ರಾಪ್ತ ಮಾಡಿ ಶಾಂತಿ, ನೆಮ್ಮದಿ ದೊರೆಯುತ್ತದೆ’ ಎಂದು ಗೋಕಾಕದ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಇಲ್ಲಿಯ ಗಂಗಾನಗರದ ಹನುಮಾನ ದೇವಸ್ಥಾನ ನಿರ್ಮಾಣ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪ್ರತಿ ಊರಿನಲ್ಲಿ ಹನುಮಾನ,...
ಸುದ್ದಿಗಳು
ಶ್ರೀ ವ್ಯಾಸರಾಜ ಭಕ್ತರ ವಿಶ್ವವೇದಿಕೆಯಿಂದ ಗ್ರಂಥ ಬಿಡುಗಡೆ
ಬೆಂಗಳೂರಿನ ಗಾಂಧಿ ಬಜಾರ್ ನ ಬೆಣ್ಣೆ ಗೋವಿಂದಪ್ಪ ರಸ್ತೆಯ ಸೋಸಲೇ ಶ್ರೀ ವ್ಯಾಸರಾಜ ಮಠದಲ್ಲಿ 7ನೇ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಪರಮಪೂಜ್ಯ ಶ್ರೀ ವಿದ್ಯಾಶ್ರೀಶ ತೀರ್ಥಶ್ರೀಪಾದರು ಸಂಜೆ ನಡೆದ ವಿಶೇಷ ದರ್ಬಾರ್ ನಲ್ಲಿ ಶ್ರೀ ವ್ಯಾಸರಾಜ ಭಕ್ತರ ವಿಶ್ವವೇದಿಕೆಯ ವತಿಯಿಂದ ಪ್ರಕಟವಾಗಿರುವ ಎನ್‍ಎಪಿಎಸ್ ರಾವ್ ರಚಿಸಿರುವ ‘ಸ್ಟಡೀಸ್ ಆನ್ ಮಾಧ್ವಸ್ ಪಾಂಟಿಫ್ ಲೀನೇಜಸ್’ ಗ್ರಂಥವನ್ನು...
ಸುದ್ದಿಗಳು
ಅಂಜುಮನ್ ಕಮಿಟಿಯಿಂದ ಗ್ರಾ ಪಂ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ
ಮೂಡಲಗಿ: ನೂತನವಾಗಿ ಎರಡನೇಯ ಅವಧಿಗೆ ಆಯ್ಕೆಯಾದ ಗ್ರಾ ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಂಜುಮನ ಇಸ್ಲಾಂ ಕಮಿಟಿಯಿಂದ ಕಮಿಟಿಯ ಕಚೇರಿಯಲ್ಲಿ ಸತ್ಕಾರ ಸಮಾರಂಭ ಜರುಗಿತುಈ ವೇಳೆ ಕಮಿಟಿ ಹಿರಿಯ ಸದಸ್ಯ ಲಾಲಸಾಬ ಸಿದ್ದಾಪೂರ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಸತ್ಕರಿಸಿ ಮಾತನಾಡಿ, ತಾಲೂಕಿನ ತಿಗಡಿ ಗ್ರಾ ಪಂ ಗೆ ಉಪಾಧ್ಯಕ್ಷರಾಗಿ ರಫೀಕ ಮಲೀಕಸಾಬ ಲಾಡಖಾನ ಹಾಗೂ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



