ಸಿಂದಗಿ: ಗುರುವಿನ ಮಹಿಮೆ ವರ್ಣನೆಗೆ ನಿಲುಕದ್ದು ಅಜ್ಞಾನದ ಅಂಧಕಾರವನ್ನು ಹೋಗಲಾಡಿಸುವ ಜ್ಞಾನದ ದೀಪವನ್ನು ಬೆಳಗಿಸುವ ಆ ಪರಮಾತ್ಮನೇ ನಿಜವಾದ ಗುರು ಎಂದು ತಾಳಿಕೋಟಿಯ ಹಿರೂರ ಶ್ರೀ ಅನ್ನ ದಾನೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಜಯಸಿದ್ದೇಶ್ವರ ಶಿವಾಚಾರ್ಯ ಮಹಾ ಸ್ವಾಮಿಗಳು ಹೇಳಿದರು.
ತಾಲೂಕಿನ ಸುಕ್ಷೇತ್ರ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಮಹಾ ಶಿವಯೋಗಿಗಳ 83 ನೇ...
ಸರ್ಕಾರಿ ಜಾಗ ಅತಿಕ್ರಮಣ ಪ್ರಶ್ನೆ ಮಾಡಿದ್ದಕ್ಕೆ ಕಲ್ಲೆಸೆಯಲು ಬಂದ ವಕೀಲೆಯ ಪತಿ
ಬೀದರ - ಅತಿಕ್ರಮಣ ಮಾಡಿದ್ದ ೨ ಎಕರೆ ಜಾಗದ ಬಗ್ಗೆ ಪ್ರಶ್ನಿಸಲು ಹೋದ ಭಾಲ್ಕಿ ತಹಶಿಲ್ದಾರರ ಮೇಲೆಯೇ ಕಲ್ಲು ಎತ್ತಿ ಹಾಕಲು ಬಂದ ವಕೀಲೆ ಧನಲಕ್ಷ್ಮಿ ರಾಜಕುಮಾರ ಬಲತೆ ಹಾಗೂ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ
ಬಸವಣ್ಣನವರ ನಾಡು ಬೀದರ ಜಿಲ್ಲೆ ಭಾಲ್ಕಿ ಯಲ್ಲಿ...
ಬೀದರ - ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಸಂಬಂಧ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಈ ಹೋರಾಟದ ಲ್ಲಿ ಸೋಮವಾರ ಭಾಲ್ಕಿ ಪುಣೆ ನಡುವಿನ ಬಸ್ KA 38,F 1201 ಬಸ್ಸಿಗೆ ಉಮರ್ಗಾ ಬಳಿ ಇರುವ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಿದ ಪರಿಣಾಮ ಬಸ್ ಸಂಪೂರ್ಣ ಸುಟ್ಟ ಕರಕಲಾಗಿದೆ. ಸದ್ಯ ಈ ಅಂತಾರಾಜ್ಯ ಬಸ್ ಕಾರ್ಯಚರಣೆಯನ್ನು ತಾತ್ಕಾಲಿಕವಾಗಿ ...
ಬೀದರ: ರಾಜ್ಯದಲ್ಲಿ ಇರುವ ಕಾಂಗ್ರೆಸ್ ಸರ್ಕಾರಕ್ಕೆ ಯಾರಿಂದಾದರೂ ಶಾಪ ತಟ್ಟುತ್ತದೆ ಅಂದರೆ ಅದು ರೈತರಿಂದ ಮಾತ್ರ ಎಂದು ಬೀದರ ನಲ್ಲಿ ಕೇಂದ್ರ ಸಚಿವರಾದ ಭಗವಂತ ಖೊಬಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೀದರ್‌ನಿಂದ ಯಶವಂತಪುರಕ್ಕೆ ಹುಮನಾಬಾದ ಮಾರ್ಗವಾಗಿ ತೆರಳುವ ರೈಲಿಗೆ ಸಂಜೆ ಹುಮನಾಬಾದ್ ಪಟ್ಟಣದ ಹೊರವಲಯದ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಸಂದರ್ಭದಲ್ಲಿ ಅವರು...
ಜೆಸ್ಕಾಂ ಇಲಾಖೆಯ ಅವಾಂತರಕ್ಕೆ ಲೋಕಲ್ ಫಾರ್ಮ ಡೈರಿಯವರು ಸಂಕಷ್ಟಕ್ಕೆ...
ವಿದ್ಯುತ್ ಬಿಲ್ ಕಟ್ಟಿಲ್ಲವೆಂದು ಸಂಪರ್ಕ ಕಡಿತಗೊಳಿಸಿದ್ದರಿಂದ ಕೆಟ್ಟು ಹೋದ ಸುಮಾರು 3000 ಸಾವಿರ ಲೀಟರ್ ಹಾಲನ್ನು ಜೆಸ್ಕಾಂ ಕಚೇರಿಯ ಮುಂದೆ ಹಾಕುವ ಮೂಲಕ ಹಾಲಿನ ವ್ಯಾಪಾರಿಯೊಬ್ಬರು ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.
1 ಲಕ್ಷ ರೂಪಾಯಿ ಬಿಲ್ ಬಾಕಿಯಿತ್ತು. ಜೆಸ್ಕಾಂನವರು ವಿದ್ಯುತ್ ಕಡಿತಗೊಳಿಸಿದರು ಅದರಲ್ಲಿ 50...
ಅನುವಾದಕ ಡಾ.ಜೆ.ಪಿ. ದೊಡಮನಿಯವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿರುವ ಶ್ರೀ ಧನಂಜಯ ಕೀರ ಅವರ ಮೂಲ ಕೃತಿ ‘ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಜೀವನ ಚರಿತ್ರೆ’ಯ ಲೋಕಾರ್ಪಣೆ ಸಮಾರಂಭವು ಬಸವನಗುಡಿಯ ಬಿ.ಪಿ ವಾಡಿಯಾ ಸಭಾಂಗಣದಲ್ಲಿ ನಡೆಯಿತು.
ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕನ್ನಡ ಅಧ್ಯಯನ ಸಂಸ್ಥೆ ಗುಲಬರ್ಗಾ ವಿಶ್ವವಿದ್ಯಾಲಯದ ನಿರ್ದೇಶಕ ಎಚ್.ಟಿ. ಪೋತೆ, “ಡಾ. ಬಾಬಾ ಸಾಹೇಬ ಅಂಬೇಡ್ಕರ...
ಬೀದರ - ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಅವರ ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತ ದಾಳಿ ನಡೆದಿದ್ದು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ಮಾಡಿರುವ ಲೋಕಾಯುಕ್ತರು ಬಸವರಾಜ ಡಾಂಗೆ ಅವರ ಕಲಬುರಗಿ ಮನೆಯ ಮೇಲೂ ದಾಳಿ ನಡೆಸಿ ಅಕ್ರಮ ಆಸ್ತಿ ದಾಖಲೆ ಪತ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ಈ...
ಮೂಡಲಗಿ: ಕ್ರೈಸ್ತರು ಶಾಂತಿ ಪ್ರಿಯರು ಸೇವಾ ಮನೋಭಾವವುಳ್ಳವರು, ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಹಿಂದುಳಿದ ಜನರನ್ನು ಮುಖ್ಯವಾಹಿನಿಗೆ ತಂದಿದ್ದಾರೆ. ಯೇಸುಸ್ವಾಮಿಯ ಸಂದೇಶದಂತೆ ಒಗ್ಗಟ್ಟಾಗಿ ಬಾಳಿ ಬದುಕಿ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು ಶನಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಭಕ್ತಿ ಸಂಜೀವನ ಕೂಟಗಳು ಎರಡನೇ ದಿನದ ಕಾರ್ಯಕ್ರಮವನ್ನು...
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ನಿಜಗುಣ ದೇವರ ಷಷ್ಠ್ಯಬ್ಧಿ ಸಂಭ್ರಮ ಕಾರ್ಯಕ್ರಮಕ್ಕೆ ಬರುವ ಮಹ್ಮಾತರು ತೃಪ್ತಿ ಹೊಂದಿದರೆ ಈ ಭಾಗ ಸಮೃದ್ಧಿಯಾಗುತ್ತದೆ. ಕಾರ್ಯಕ್ರಮಕ್ಕೆ ಎಲ್ಲ ಸಂಪ್ರದಾಯದ ಸ್ವಾಮೀಜಿಗಳು ಬಂದು ಈ ಭಾಗಕ್ಕೆ ಆರ್ಶಿವಾದ ನೀಡುತ್ತಾರೆ ಎಂದು ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಬರುವ...
ಮೂಡಲಗಿ: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ,
ರಾಜ್ಯದ ಜನಸಂಖ್ಯೆಯಲ್ಲಿ ಶೇ. 85%ರಷ್ಟಿರುವ ಅಲ್ಪಸಂಖ್ಯಾತ- ಹಿಂದುಳಿದ- ದಲಿತ (ಅಹಿಂದ) ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸ ಬೇಕು ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ವಿನಾಯಕ ಕಟ್ಟಿಕಾರ ಆಗ್ರಹಿಸಿದರು.
ರವಿವಾರದಂದು ಮೂಡಲಗಿ ಪತ್ರಿಕಾ ಕಛೇರಿಯಲ್ಲಿ ಕರೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು
2016ರಲ್ಲಿ ...
ಮಿಜರೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರೊ. ಕೆ. ವಿದ್ಯಾಸಾಗರ ರಡ್ಡಿ ಅಭಿಪ್ರಾಯ
ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ...