Monthly Archives: October, 2023

ಸಾಯಿಬಾಬಾ ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು

ಮೂಡಲಗಿ: ಸತ್ಯಸಾಯಿ ಬಾಬಾರವರ ನಡೆ, ನುಡಿ, ಆಚಾರ-ವಿಚಾರಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೀವನ ಒಳ್ಳೆಯ ರೀತಿಯಾಗಿ ಮುಂದೆ ನಡೆಯಬೇಕಾದರೆ ನಂಬಿಕೆ ಇಡಬೇಕು ಅಂದಾಗ ಭಗವಂತ ಗುರಿ ಮುಟ್ಟಿಸುತ್ತಾನೆ ಎಂದು ರಾಜ್ಯಸಭಾ ಸಂಸದ ಈರಣ್ಣ...

ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಇಲ್ಲಿಯ ಎನ್ ಎಸ್ ಎಫ್...

ಮುಂದಿನ ಮುಖ್ಯಮಂತ್ರಿ ಈಶ್ವರ ಖಂಡ್ರೆ? ಬೀದರನಲ್ಲಿ ಕೇಳಿ ಬಂದ ಘೋಷಣೆ

ಬೀದರ- ರಾಜ್ಯದಲ್ಲಿ ಬಹುಮತದಿಂದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರೂ ಇಷ್ಟರಲ್ಲಿಯೇ ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸಿ ಡಿಕೆಶಿ ಮುಖ್ಯಮಂತ್ರಿ ಯಾಗುತ್ತಾರೆ  ಎನ್ನುವ ಕೂಗು ಕೇಳಿಬರುತ್ತಿರುವ ಜೊತೆಯಲ್ಲಿಯೇ ಬೀದರ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಮುಖ್ಯಮಂತ್ರಿ...

ಹೊಸಗುಂದದಲ್ಲಿ ಸಡಗರದಿಂದ ಶೀಗಿ ಹುಣ್ಣಿಮೆ ಆಚರಣೆ

ಸಾಗರ : ಹೊಸಗುಂದ :  ಶೀಗಿ ಹುಣ್ಣಿಮೆ ಯ ದಿನವಾದ ಶನಿವಾರ  ರೈತರ ಮನೆಯಲ್ಲಿ ಹಬ್ಬದ ಸಡಗರ, ಎಲ್ಲವನ್ನೂ ಕರುಣಿಸುವ ಭೂಮಿತಾಯಿಗೆ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದ ಅರ್ಚಕರಾದ ವಿಜಯ ಭಟ್ಟ ಅವರು...

ಸಮ ಸಮಾಜ ಕಟ್ಟಲು ಶ್ರಮಿಸಿದ ವಾಲ್ಮೀಕಿ – ಅಶೋಕ ಮನಗೂಳಿ

ಸಿಂದಗಿ: ರಾಮಾಯಣ ಗ್ರಂಥವನ್ನು ಇಡೀ ಜಗತ್ತಿಗೆ ಪರಿಚಯಿಸಿದವರು ಮಹರ್ಷಿ ವಾಲ್ಮೀಕಿಯವರು ಅವರು ಸಣ್ಣ ಸಮುದಾಯವರು ಎಂದು ಗುರುತಿಸದೇ ಸಮ ಸಮಾಜ ಕಟ್ಟವಲ್ಲಿ ಶ್ರಮಿಸಿದಂತವರ ಆದರ್ಶಗಳನ್ನು ನಾವೆಲ್ಲರು ಪಾಲಿಸಿದ್ದಾದರೆ ಜಯಂತಿ ಆಚರಿಸಿದ್ದಕ್ಕೆ ಸ್ವಾರ್ಥಕವಾಗುತ್ತದೆ ಎಂದು...

ನ.1ರಿಂದ ಮೂಡಲಗಿ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

 ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆರು ತಂಡಗಳಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್...

ನಮ್ಮ ಧರ್ಮವನ್ನು ಪ್ರೀತಿಸೋಣ ಅನ್ಯ ಧರ್ಮವನ್ನು ಗೌರವಿಸೋಣ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು...

ಅಮೃತ ಕಲಶ ರೈಲಿನಲ್ಲಿ ಕಾರ್ಯಕರ್ತರಿಗೆ ಬೀಳ್ಕೊಡುಗೆ

ಮೂಡಲಗಿ - "ನನ್ನ ಮಣ್ಣು ನನ್ನ ದೇಶ" ಅಭಿಯಾನದ ಅಂಗವಾಗಿ ಬೈಯ್ಯಪ್ಪನಹಳ್ಳಿ  ರೈಲ್ವೆ  ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ  ಟರ್ಮಿನಲ್  ಬೆಂಗಳೂರು  ಮೂಲಕ  ದೆಹಲಿಗೆ ತೆರಳುತ್ತಿರುವ "ಅಮೃತ ಕಳಸ ಯಾತ್ರೆ"ಯ ವಿಶೇಷ ರೈಲಿಗೆ...

ವಾಲ್ಮೀಕಿಯ ರಾಮಾಯಣ ಮಾನವ ಕುಲವನ್ನು ಉದ್ಧಾರ ಮಾಡಲಿಕ್ಕೆ ಹುಟ್ಟಿದೆ: ಡಾ. ಸುರೇಶ ಹನಗಂಡಿ

ಕಲ್ಲೋಳಿ: ಆದಿಕವಿ ವಾಲ್ಮೀಕಿ ಮಹರ್ಷಿಯ ರಾಮಾಯಣವು ಮಾನವ ಕುಲವನ್ನು ಉದ್ಧಾರ ಮಾಡಲಿಕ್ಕೆ ಹುಟ್ಟಿದ ಮಹಾಗ್ರಂಥ. ಇದರಲ್ಲಿ ಪ್ರತಿಪಾದಿತವಾಗಿರುವ ಮೌಲ್ಯಗಳು ಕಾಲಬದ್ಧವಲ್ಲ, ದೇಶಬದ್ದವಲ್ಲ, ಸಾರ್ವಕಾಲಿಕ ನಿತ್ಯ ಸತ್ಯ ಎಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ...

Mudalagi: ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಮೂಡಲಗಿ: ಸತೀಶ ಶುಗರ್ಸ ಕಾರ್ಖಾನೆಗೆ ಪ್ರಸಕ್ತ 2023-24 ಹಂಗಾಮಿನ ಮೊದಲ ದಿನವೇ ಉತ್ಸಾಹದಿಂದ 850 ವಾಹನಗಳಲ್ಲಿ ಸುಮಾರು 15000 ಮೆ.ಟನ್ ಕಬ್ಬನ್ನು ಪೂರೈಸುವ ಮೂಲಕ ರೈತ ಬಾಂಧವರು ಕಾರ್ಖಾನೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ...

Most Read

error: Content is protected !!
Join WhatsApp Group