Monthly Archives: October, 2023
Sindagi
Sindagi: ಮಕ್ಕಳಲ್ಲಿ ಸಂಗೀತ ಅಭಿರುಚಿ ಬೆಳೆಸಿ – ಡಾ. ಕಲ್ಲಯ್ಯ ಶ್ರೀ
ಸಿಂದಗಿ: ಮಕ್ಕಳಲ್ಲಿ ಸಂಗೀತ ಸಾಹಿತ್ಯದ ಅಭಿರುಚಿ ಬೆಳೆಸಬೇಕು ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಡಾ.ಕಲ್ಲಯ್ಯ ಶ್ರೀಗಳು ನುಡಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹೊರ ವಲಯದ ಜಾನಪದ ಕಲಾವಿದ ಹಾಗೂ ಹಿರಿಯ ವೈದ್ಯ ರಾಮಲಿಂಗಪ್ಪ ಅಗಸರ ಅವರ ಆರೋಗ್ಯ ಧಾಮದಲ್ಲಿ ಶುಕ್ರವಾರರಂದು ಅನಿರೀಕ್ಷಿತವಾಗಿ ಭೆಟ್ಟಿ ನೀಡುವ ಮೂಲಕ ಅವರು ಮಾತನಾಡಿ, ಮಕ್ಕಳಿಗೆ ಸಂಗೀತ ಸಾಹಿತ್ಯ ಎರಡೂ ಮಾನವನ...
Sindagi
Sindagi: ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಮನವಿ
ಸಿಂದಗಿ: ರಾಜ್ಯಾದ್ಯಂತ ಕಡ್ಡಾಯವಾಗಿ ನವೆಂಬರ್ 1 ರೊಳಗಾಗಿ ಕನ್ನಡ ನಾಮಫಲಕ ಅಳವಡಿಸುವುದು, ಗಡಿನಾಡು ಹಾಗೂ ಅತಿ ಹಿಂದುಳಿದ ಕನ್ನಡ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಿ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ತಾಲೂಕು ಅಧ್ಯಕ್ಷ ಜಿಲಾನಿ ಮುಲ್ಲಾ ಮಾತನಾಡಿ, ಕರ್ನಾಟಕ...
ಸುದ್ದಿಗಳು
ಅಮೃತ ಕಳಸ ಕಾರ್ಯಕ್ರಮಕ್ಕೆ ಆಯ್ಕೆ
ಕಲ್ಲೋಳಿ: ನವದೆಹಲಿಯಲ್ಲಿ ನಡೆಯಲಿರುವ 'ನನ್ನ ಮಣ್ಣು, ನನ್ನ ದೇಶ' ಅಮೃತ ಕಳಸ ರಾಷ್ಟ್ರ ಮಟ್ಟದ ಕಾರ್ಯಕ್ರಮಕ್ಕೆ ಕಲ್ಲೋಳಿ ಪಟ್ಟಣ ಪಂಚಾಯತ ವತಿಯಿಂದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ವಿದ್ಯಾರ್ಥಿ ಕುಮಾರ ಪುಂಡಲಿಕ ವಾಲಿಕಾರ ನಿಯೋಜನೆಗೊಂಡು ಪ್ರತ್ಯೇಕ ರೈಲ್ವೆ ಮೂಲಕ ಇಂದು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾನೆ.ಸಂಸ್ಥೆಯ ಅಧ್ಯಕ್ಷರಾದ...
ಸುದ್ದಿಗಳು
ಸ್ವಾತಂತ್ರ್ಯ ಹೋರಾಟಗಾರ ರನ್ನು ಸಮುದಾಯ ಸೀಮಿತಗೊಳಿಸಬಾರದು – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಎಲ್ಲ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಸಮುದಾಯದವರನ್ನು ಒಂದುಗೂಡಿಸಿ ಒಗ್ಗಟ್ಟಿನಿಂದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಾನ್ ಪುರುಷರಿಗೆ ಗೌರವ ಆದರ ನೀಡುವ ಮೂಲಕ ಅವರ ಸೇವೆಗಳನ್ನು ತಿಳಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಾಲಚಂದ್ರ...
ಲೇಖನ
ಭೂ ತಾಯಿಗೆ ಚರಗ ಚೆಲ್ಲುವ ಸೀಗೆ ಹುಣ್ಣಿಮೆ
ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ಹುಣ್ಣಿಮೆ ಶೀಗೇ ಹುಣ್ಣಿಮೆ.ಈ ವರ್ಷ ಶನಿವಾರ ಗ್ರಹಣ ಇರುವ ಕಾರಣ ಗುರುವಾರ.ಶುಕ್ರವಾರ.ಶನಿವಾರ ಹೀಗೆ ಬೇರೆ ಬೇರೆ ದಿನ ಈ ಹಬ್ಬ ಆಚರಿಸುತ್ತಿರುವರು. ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ.ವರ್ಷವಿಡೀ ಉತ್ತಿ ಬಿತ್ತಿ ಬೆಳೆದ ಫಸಲನ್ನು ಕಾಣುವ ಶುಭ ದಿನ. ಈ...
Sindagi
Sindagi: ಫೋಡಿ ಮುಕ್ತ ಅಭಿಯಾನ
ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಭೂ ಮಾಪನ ಇಲಾಖೆ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ 2ನೇ ಹಂತದ ಪೋಡಿ ಮುಕ್ತ ಅಭಿಯಾನ ಜರುಗಿತು.ಈ ಸಂದರ್ಭದಲ್ಲಿ ಭೂ ಮಾಪನ ಇಲಾಖೆಯ ಅಧಿಕಾರಿ ಎಸ್ ಎಸ್ ಅಗಸಬಾಳ ಮಾತನಾಡಿ, ಸರಕಾರದಿಂದ ಪೋಡಿಮುಕ್ತ ಗ್ರಾಮವನ್ನಾಗಿಸಲು ನೇರವಾಗಿ ರೈತರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸಿ ಕೊಡಲಾಗುತ್ತಿದೆ ಎಂದು ವಿವರಿಸಿದರು. ...
ಸುದ್ದಿಗಳು
ಬೀದರ ತಹಶಿಲ್ದಾರರ ಕಚೇರಿಯಲ್ಲಿ ಭಾರೀ ಗೋಲಮಾಲ್
ಇಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದರೂ ಮಾಡುತ್ತಾರೆ !
ಬೀದರ: ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೋಡಲೇ ಬೇಕಾದ ಭಯಾನಕ ಸ್ಟೋರಿ ಇದಾಗಿದ್ದು ಬೀದರ ತಹಶಿಲ್ದಾರರ ಕಚೇರಿಯಲ್ಲಿ ಹಣ ಕೊಟ್ಟರೆ ಜಮೀನಿಗೆ ಜಮೀನನ್ನೇ ನುಂಗಿ ಹಾಕಬಹುದು ಎಂಬ ಗಂಭೀರ ಆರೋಪವನ್ನು ವೆಂಕಟರಾವ್ ಸೇರಿಕಾರ ಎಂಬ ಹಿಪ್ಪಳಗಾಂವ ಗ್ರಾಮದ ರೈತ ಮಾಡಿದ್ದಾರೆ.ರಾಜ್ಯ ಸರ್ಕಾರ ರೈತರ ಹಿತಾಸಕ್ತಿ...
ಸುದ್ದಿಗಳು
22303 ಕೋಟಿ. ರೂ.ಗಳ ರಸಗೊಬ್ಬರಕ್ಕೆ ಸಬ್ಸಿಡಿ ನೀಡಿದ ಕೇಂದ್ರದ ಕ್ರಮ ಸ್ವಾಗತಾರ್ಹ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಿಂಗಾರು ಹಂಗಾಮಿಗೆ ಅನ್ವಯವಾಗುವಂತೆ ಕೃಷಿ ಬಳಕೆಯ ರಸಗೊಬ್ಬರ ಸಬ್ಸಿಡಿಗೆ 22,303 ಕೋಟಿ ರೂ.ಗಳನ್ನು ಸಬ್ಸಿಡಿ ನೀಡಲು ತೀರ್ಮಾನಿಸಿದೆ ಜೊತೆಗೆ ಫಾಸ್ಪೆಟ್ ಹಾಗೂ ಪೋಟಾಷ್ ಯುಕ್ತ ರಸಗೊಬ್ಬರಗಳಿಗೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ ನೀಡಲು ಒಪ್ಪಿಗೆ ನೀಡಲಾಗಿದೆ. ಇದು ರೈತರಿಗೆ ಕೈಗೆಟುಕುವ...
ಸುದ್ದಿಗಳು
ಶೃದ್ಧಾ ಭಕ್ತಿಯಿಂದ ರಾಜ್ಯೋತ್ಸವ ಆಚರಿಸೋಣ – ತಹಶಿಲ್ದಾರ ಹಿರೇಮಠ
ಸಿಂದಗಿ: ಕನ್ನಡ ಸಂಸ್ಕೃತಿ, ಪರಂಪರೆಗೆ ಹೆಚ್ಚಿನ ಸ್ಥಾನಮಾನಗಳು ಇದ್ದರು ಅವೆಲ್ಲ ಇಂದು ಜಾಗತಿಕ ವಿದ್ಯಮಾನಗಳ ಮಧ್ಯೆ ಸಿಲುಕಿ ಸೊರಗುತ್ತಿವೆ ಅದನ್ನು ಬಡಿದ್ದೆಬ್ಬಿಸುವ ಕಾರ್ಯ ಪ್ರತಿ ಕನ್ನಡಿಗನದಾಗಿರಬೇಕು ಕನ್ನಡರಾಜ್ಯೋತ್ಸವ ಪ್ರತಿ ಕನ್ನಡಿಗನ ಹಾಗೂ ಕರುನಾಡಿನ ಹೆಮ್ಮೆಯ ದಿನ ಆ ದಿನದ ಕಾರ್ಯಕ್ರಮವನ್ನು ಶ್ರದ್ದಾ ಭಕ್ತಿಯಿಂದ ನಾವೆಲ್ಲ ಆಚರಿಸಬೇಕೆನ್ನುವ ನಿಟ್ಟಿನಲ್ಲಿ ಪಟ್ಟಣದಲ್ಲಿ ನವಂಬರ 1 ರಂದು ಅರ್ಥ...
ಸುದ್ದಿಗಳು
ಪಂಚಾಯತ್ ರಾಜ್ ಕುರಿತು ತಿಳಿವಳಿಕೆ ಕಾರ್ಯಕ್ರಮ
ಸಿಂದಗಿ: ಯಾವುದೇ ವಾಹನವನ್ನು ಚಲಾಯಿಸಬೇಕಾದರೆ ಚಲಾಯಿಸುವ ವ್ಯಕ್ತಿಗೆ 18 ವರ್ಷ ಕಡ್ಡಾಯವಾಗಿ ತುಂಬಿರಬೇಕು. ಹದಿನೆಂಟು ವರ್ಷದ ಒಳಗಿನ ಮಕ್ಕಳಿಗೆ ದಯವಿಟ್ಟು ವಾಹನವನ್ನು ಬಳಸಲು ಕೊಡಬೇಡಿ ಮತ್ತು ಹದಿನೆಂಟು ವರ್ಷ ತುಂಬಿರುವವರು ವಾಹನವನ್ನು ಚಲಾಯಿಸಬೇಕಾದರೆ ಕಡ್ಡಾಯವಾಗಿ ಚಾಲನಾ ಪರವಾನಿಗೆ ಪಡೆದಿರಬೇಕು ಎಂದು ರಾಮು ಡ್ರೈವಿಂಗ್ ಸ್ಕೂಲಿನ ಮುಖ್ಯಸ್ಥ ಆನಂದ ಆಸಂಗಿ ಹೇಳಿದರು.ನಗರದಲ್ಲಿರುವ ಸಂಗಮ ಸಂಸ್ಥೆಯಲ್ಲಿ ಕಟ್ಟಡ...
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...