Monthly Archives: December, 2023

ಸೇವಾ ಭದ್ರತೆ ಗಾಗಿ ತುಮಕೂರು ಸಿದ್ದಗಂಗಾ ಮಠದಿಂದ ಜನವರಿ ಒಂದರಿಂದ ಪಾದಯಾತ್ರೆ – ಡಾ.ಅಡಿವೆಪ್ಪ ಇಟಗಿ

ಬೆಳಗಾವಿ :ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 12,000 ಅತಿಥಿ ಉಪನ್ಯಾಸಕರು ತಮ್ಮ ಸೇವೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 40 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿದ್ದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ ನಮ್ಮ ಹೋರಾಟ  ಸೇವಾ ಭದ್ರತೆಗೆ ನಿರಂತರವಾಗಿ...

ಅರಳಿಮಟ್ಟಿ ಶಾಲೆಯ ಸಂಗಮೇಶ ಬಡಿಗೇರ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡಲಗಿ: ಪ್ರೌಢಶಾಲಾ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಏರ್ಪಡಿಸಿದ ಆನ್ಲೈನ್ ಕಲಾ ಉತ್ಸವ ಸ್ಪರ್ಧೆಯಲ್ಲಿ ಮೂಡಲಗಿ ತಾಲೂಕಿನ ಅರಳಿಮಟ್ಟಿ ಪ್ರೌಢಶಾಲೆಯಿಂದ ವಿದ್ಯಾರ್ಥಿ ಸ್ಥಳೀಯ ಆಟಿಕೆಗಳು ಮತ್ತು ಆಟಗಳು ಸ್ಪರ್ಧೆಯಲ್ಲಿ ಸಂಗಮೇಶ ಬಡಿಗೇರ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಎಂಟು ಸ್ಪರ್ಧೆಗಳಲ್ಲಿ 13 ವಿದ್ಯಾರ್ಥಿಗಳಲ್ಲಿ ಸಾವಿತ್ರಿ ಕಾಗವಾಡ...

ಕೇಂದ್ರ ಸರ್ಕಾರದ ಯೋಜನೆ ಸದ್ಬಳಕೆಯಾಗಲಿ-ಸಂಸದ ಈರಣ್ಣ ಕಡಾಡಿ

ಘಟಪ್ರಭಾ: ದೇಶದ ಅಭಿವೃದ್ಧಿ ಜೊತೆಗೆ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗ ಪಡೆಯುವಂತೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಡಿ-31 ರಂದು ಅರಭಾವಿ ಮತಕ್ಷೇತ್ರದ ಲೋಳಸೂರ ಗ್ರಾಮದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ...

ಪ್ರಾಚ್ಯ ಪ್ರಜ್ಞೆ’ ಎಂಬ ವಿನೂತನ ಕಾರ್ಯಕ್ರಮ

ಸವದತ್ತಿ: "ಗತಕಾಲದ ವೈಭವದ ಕುರುಹುಗಳಾದ ಪ್ರಾಚೀನ ಸ್ಮಾರಕ, ಪರಂಪರೆ ಮೊದಲಾದವುಗಳ ಕುರಿತು ಬೆಳೆಯುವ ಸಿರಿಗಳಾದ ಮಕ್ಕಳಿಗೆ ತಿಳಿಸಿಕೊಡಲು ಪ್ರಾಚ್ಯವಸ್ತು, ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯು ‘ಪ್ರಾಚ್ಯ ಪ್ರಜ್ಞೆ’ ಎಂಬ ವಿನೂತನ ಕಾರ್ಯಕ್ರಮ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ." ಎಂದು ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ  ದಂಡಿನ ತಿಳಿಸಿದರು. ಅವರು ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ...

ಶರಣರ ಕುರಿತು ಚಿಂತನ ಮಂಥನ ಕಾರ್ಯಕ್ರಮ

ಶರಣರು ಮೆಟ್ಟಿದ ನೆಲ ಅದೇ ಅನುಭವ ಮಂಟಪ ಶರಣರು ಆಡಿದ ಮಾತುಗಳವೇ ನುಡಿಮುತ್ತುಗಳು  ಶರಣರ ಚಿಂತನೆಗಳೇ ಆಧ್ಯಾತ್ಮಿಕ ಅನುಭವಗಳು  ಶರಣರ ಒಡನಾಟವೇ ಮನಕಾನಂದವು….. ದಿನಾಂಕ 31.12. 2023 ರ ರವಿವಾರದಂದು ಪ್ರತಿ ವಾರದಂತೆ ಲಿಂಗಾಯತ ಸಂಘಟನೆಯಿಂದ ಹಳಕಟ್ಟಿ ಭವನದಲ್ಲಿ ಬಸವಾದಿ ಶರಣರ ಕುರಿತು ಚಿಂತನ ಮಂಥನ ಕಾರ್ಯಕ್ರಮ ಜರುಗಿತು.     ಶರಣೆ ಮಹಾದೇವಿ ಅರಳಿ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ...

ಡಾ.ವಿಷ್ಣುವರ್ಧನ್‍ರವರ ಆದರ್ಶಗಳನ್ನು ಪಾಲಿಸಲು ಅಭಿಮಾನಿಗಳಿಗೆ ಕಲಾವಿದ ಅನಿರುದ್ಧ ಜಟ್ಕರ್ ಕರೆ

ಮೈಸೂರು: ನಗರದ ಡಾ.ವಿಷ್ಣುವರ್ಧನ್ ಸ್ಮಾರಕ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಖ್ಯಾತ ಕಲಾವಿದ ಅನಿರುದ್ಧ ಜಟ್ಕರ್ ಉದ್ಘಾಟಿಸಿದರು. ನಂತರ ಅವರು ಮಾತನಾಡುತ್ತಾ, ವಿಷ್ಣುವರ್ಧನ್ ಅವರು ಕಲಾವಿದರಾಗಿ ಸಮಾಜ ಸೇವೆ ಮಾಡುತ್ತಿದ್ದರು. ಅವರು ಮಾಡಿದ ಉಪಕಾರಗಳನ್ನು ಯಾರಿಗೂ ಹೇಳುತ್ತಿರಲಿಲ್ಲ. ಬಡವರಿಗೆ, ಸಂಘ ಸಂಸ್ಥೆಗಳಿಗೆ ನೆರವಾಗಿದ್ದರು. ಅವರ ಆದರ್ಶಗಳನ್ನು ಅಭಿಮಾನಿಗಳು ಮತ್ತು ಸಾರ್ವಜನಿಕರು ಮಾದರಿಯಾಗಿಟ್ಟುಕೊಂಡು ಎಲ್ಲರಿಗೂ ನೆರವಾಗಬೇಕೆಂದು...

ಡಾ. ಜಹಗೀರದಾರ್ ಗೆ “ಕುವೆಂಪು ಸ್ಮಾರಕ ಸಾಹಿತ್ಯ ರತ್ನ ಪ್ರಶಸ್ತಿ”

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (ರಿ) ಬೆಂಗಳೂರು ವತಿಯಿಂದ ಮಲ್ಲೇಶ್ವರಂ ಸರ್ಕಲ್ ನಲ್ಲಿ ಆಯೋಜಿಸಲಾಗಿದ್ದ ಕುವೆಂಪು ಜನ್ಮದಿನೋತ್ಸವದಲ್ಲಿ ಯುವ ಸಾಹಿತಿ ಬದರೀನಾಥ ಜಹಗೀರದಾರ ಅವರಿಗೆ ಸಾಹಿತ್ಯ  ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ "ಕುವೆಂಪು ಸ್ಮಾರಕ ಸಾಹಿತ್ಯ ರತ್ನ ಪ್ರಶಸ್ತಿ" ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಮನು ಬಳಿಗಾರ್ ವಹಿಸಿ ಮಾತನಾಡಿ,...

ಇಂಡಿ ಜಿಲ್ಲೆ ಮಾಡಲು ಜನಾಭಿಪ್ರಾಯ ಸಭೆ: ಸಿಂದಗಿ ಜಿಲ್ಲೆಗೆ ಹೆಚ್ಚಿನ ಒಲವು

ಸಿಂದಗಿ: ಕಂದಾಯ ಇಲಾಖೆಯ ಸೆಕ್ರೆಟೆಡ್ ಆಫೀಸಿನ ಉಲ್ಲೇಖದ ಮೇರೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆನ್ನುವ ಜನಾಭಿಪ್ರಾಯ ಸಂಗ್ರಹ ಮಾಡಲು ಸಭೆ ಕರೆಯಲಾಗಿದೆ. ಅದಕ್ಕೆ ಸಾಧಕ ಬಾಧಕಗಳನ್ನು ಚರ್ಚಿಸಿ ಅಭಿಪ್ರಾಯ ಮಂಡಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಕಾರಣ ಜ.10ರ ಒಳಗಾಗಿ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕು ಎಂದು ಇಂಡಿ ಉಪವಿಬಾಗಾಧಿಕಾರಿ ಚಂದ್ರಕಾಂತ ಗದ್ಯಾಳ...

ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿ ಇದೆಯೆಂದರೆ …!- ಹೊರಟ್ಟಿ ವ್ಯಂಗ್ಯ

ಬೀದರ - ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿ ಇದೆಯೆಂದರೆ ನೀವೇ ವಿಚಾರ ಮಾಡಿ ಕನ್ನಡದ ಪರಿಸ್ಥಿತಿ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಶ್ಚರ್ಯ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಕನ್ನಡ ನಾಮಪಲಕ ಕಡ್ಡಾಯ ಕರವೇ ಹೋರಾಟ ಮಾಡೋದು ನೂರರಷ್ಟು ಕರೆಕ್ಟ್ ಇದೆ. ಬೆಂಗಳೂರಿನಲ್ಲಿ ಬೇರೆ ರಾಜ್ಯದವರು ಬಂದು  ಕನ್ನಡ ನಾಮಫಲಕ ಹಾಕದೆ ಇಂಗ್ಲಿಷ್ ನಲ್ಲಿ ಹಾಕುತ್ತಾರೆ....

ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್.ಪಠ್ಯೇತರ ಚಟುವಟಿಕೆಗಳಿಂದ ಕೌಶಲ ವೃದ್ಧಿ – ವೈ.ಬಿ.ಕಡಕೋಳ

ಮುನವಳ್ಳಿಃ  “ಎನ್.ಸಿ.ಸಿ ಮತ್ತು ಎನ್.ಎಸ್.ಎಸ್.ಹಾಗೂ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲಗಳನ್ನು ವೃದ್ಧಿಸಿಕೊಳ್ಳುವರು. ತರಗತಿಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್. ಗಳ ಮೂಲಕ ಶಿಸ್ತಿನ ಮಹತ್ವ ಮತ್ತು ಏಕತೆಯನ್ನು ಬೆಳೆಸಿಕೊಳ್ಳಲು ಸಹಕಾರಿ. ವಿದ್ಯಾರ್ಥಿ ಜೀವನದಲ್ಲಿ ಆಸಕ್ತ ವಿಷಯಗಳ ಕಲಿಕೆಯತ್ತ ಗಮನ ಹರಿಸುವ ಮೂಲಕ ಪಾಠದ ಜೊತೆಗೆ ನಾಯಕತ್ವ...
- Advertisement -spot_img

Latest News

ಗ್ರಾಮೀಣ ಭಾಗದಲ್ಲಿ ಎಂಇಎಸ್ ಕಾಲೇಜಿನ ಶೈಕ್ಷಣಿಕ ಕಾರ್ಯ ಶ್ಲಾಘನೀಯವಾಗಿದೆ –

ಮಿಜರೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರೊ. ಕೆ. ವಿದ್ಯಾಸಾಗರ ರಡ್ಡಿ ಅಭಿಪ್ರಾಯ ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ...
- Advertisement -spot_img
close
error: Content is protected !!
Join WhatsApp Group