Monthly Archives: December, 2023
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ 7.68 ಲಕ್ಷ ಕೋ. ಸಾಲ
ಮೂಡಲಗಿ: ಗ್ರಾಮೀಣ ಸಮುದಾಯದ ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಲು 2013-14ರ ಹಣಕಾಸು ವರ್ಷದಿಂದ 2023ರ ಹಣಕಾಸು ವರ್ಷದವರೆಗೆ ಸ್ವಸಹಾಯ ಗುಂಪುಗಳಿಗೆ ರೂ.7.68 ಲಕ್ಷ ಕೋಟಿ ರೂಪಾಯಿಗಳ ಬ್ಯಾಂಕ್ ಸಾಲವನ್ನಾಗಿ ನೀಡಲಾಗಿದೆ ಎಂದು...
ವಾರದ ಸಾಮೂಹಿಕ ಪ್ರಾಥ೯ನೆ ಮತ್ತು ಕಣ್ಣಿಗೆ ಸುರಕ್ಷಾ ಹನಿ ಹಾಕುವ ವಿಶೇಷ ಕಾಯ೯ಕ್ರಮ
ಬೆಳಗಾವಿ - ಡಾ.ಫ.ಗು.ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 17.12.2023.ರಂದು ವಾರದ ಪ್ರಾರ್ಥನೆ ಹಾಗೂ ಕಣ್ಣಿಗೆ ಸುರಕ್ಷಾ ಹನಿ ಹಾಕುವ ಕಾರ್ಯಕ್ರಮ ಜರುಗಿತು.ಪ್ರಾರಂಭದಲ್ಲಿ ಮಹಾದೇವಿ ಅರಳಿ ವಚನ ಪ್ರಾರ್ಥನೆ...
ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರಕ್ಕೆ ಆಯ್ಕೆ
ಬೆಳಗಾವಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ , ರೇಂಜರ್ ಘಟಕದ ಕು.ಆಫ್ರಿನ್ ಮುಲ್ಲಾ, ಕರುಣಾ ನಾಡಗೌಡ , ಸುಸ್ಮಿತಾ ಗುರುವ, ಅಲಿಯಾ ಜಮಾದಾರ ಈ ನಾಲ್ಕು ರೇಂಜರ್ಸ್...
ಎನ್. ಪಿ. ಎಸ್. ಶಾಲೆಯ ನಾಮಫಲಕದಲ್ಲಿ ಕನ್ನಡಕ್ಕೆ ತಿಲಾಂಜಲಿ ; ಸೂಕ್ತ ಕ್ರಮಕ್ಕೆ ಆದೇಶ
ಮೈಸೂರಿನ ವಿಜಯನಗರ ಬಡಾವಣೆಯ ಎನ್. ಪಿ. ಎಸ್. ಶಾಲೆಯ ನಾಮಫಲಕದಲ್ಲಿ ಕನ್ನಡಭಾಷೆ ಬಳಸುವಂತೆ ಸೂಕ್ತ ಆದೇಶ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಮೈಸೂರು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.ಮೈಸೂರಿನ ವಿಜಯ...
ಮಹಿಳಾ ಸಾಹಿತ್ಯ ಸಮ್ಮೇಳನ ಇದೇ ದಿ. 30-31 ರಂದು
ಸಿಂದಗಿ: ಸಾಹಿತ್ಯ ಪರಿಷತ್ತು ಬರೀ ಹಾಸೀಂಪೀರ ವಾಲಿಕಾರ ಹಾಗೂ ಕೆಲ ತಾಲೂಕು ಅಧ್ಯಕ್ಷರ ಸ್ವತ್ತಲ್ಲ ಅದು ಎಲ್ಲ ಕನ್ನಡಿಗರ ಸ್ವತ್ತು ಅದು ಎಲ್ಲರ ಮನೆಗಂಳದಲ್ಲಿ ಎಲ್ಲ ಮನದಲ್ಲಿ ಪ್ರಜ್ವಲಿಸಬೇಕು ಅಂತೆಯೇ ಸಾಹಿತ್ಯ ಪರಿಷತ್ತಿನ...
ಹುಟ್ಟಿನಿಂದ ಸಾಯುವವರೆಗೆ ಬದುಕುವ ಹಕ್ಕು ಅದು ಮಾನವ ಹಕ್ಕು- ನ್ಯಾಯವಾದಿ ಅಂಗಡಿ
ಸಿಂದಗಿ: ಮಾನವ ಹಕ್ಕುಗಳು ಯಾರೂ ಕೊಟ್ಟಿದ್ದಲ್ಲ, ಇದನ್ನು ನಮಗೆ ಪ್ರಕೃತಿ ಕೊಟ್ಟಿದೆ ಈ ಹಕ್ಕನ್ನು ನಾವು ಯಾರಿಗೂ ಕೊಡುವುದಕ್ಕೆ ಬರುವುದಿಲ್ಲ. ಮಾನವ ಹಕ್ಕುಗಳನ್ನು ಸಂವಿಧಾನ ರಚನೆ ಮಾಡುವ ಸಂದರ್ಭದಲ್ಲಿ ಅವುಗಳನ್ನು ಮೂಲಭೂತ ಹಕ್ಕುಗಳೆಂದು...
ಶಿಕ್ಷಕ ವೃತ್ತಿ ಪವಿತ್ರವಾದದ್ದು – ಗಜಾನನ ಮನ್ನಿಕೇರಿ
ಮೂಡಲಗಿ: ಶಿಕ್ಷಕ ವೃತ್ತಿ ಪವಿತ್ರವಾದದ್ದು, ಉತ್ತಮ ಶ್ರದ್ಧೆ ಪ್ರಾಮಾಣಿಕತೆಯಿಂದ ವೃತ್ತಿ ಧರ್ಮ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕ ಬದುಕಿನಲ್ಲಿ ನೆಮ್ಮದಿಯ ವಾತಾವರಣ ಸಿಗುತ್ತದೆ ಎಂದು ನಿವೃತ್ತ ದಾರವಾಡ ಅಪರ ಆಯುಕ್ತರ ಕಛೇರಿಯ...
ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ
Lಗೋಕಾಕ: ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ನಗರದ ಬೀರೇಶ್ವರ ಸಭಾಭವನದಲ್ಲಿ...
ರೈತರಿಂದ 5 ಲಕ್ಷ ಲೀ. ಹಾಲು ಸಂಗ್ರಹಣೆ ಗುರಿ – ಬಾಲಚಂದ್ರ ಜಾರಕಿಹೊಳಿ
ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ...
ಸಾಪ್ತಾಹಿಕ ಸಾಹಿತ್ಯ ಮಾಲಿಕೆಯ ಉಪನ್ಯಾಸ ಕಾರ್ಯಕ್ರಮ
ಧಾರವಾಡ - ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಸಿದ್ಧರಾಮೇಶ್ವರ ಪ್ರೌಢ ಶಾಲೆ ಕಲ್ಯಾಣ ನಗರ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸಾಪ್ತಾಹಿಕ ಸಾಹಿತ್ಯ ಮಾಲಿಕೆ 23 ರ ಅಡಿಯಲ್ಲಿ ಉಪನ್ಯಾಸ...