ಬೆಳಗಾವಿ - ಎಲ್ಲರಿಗೂ ಶಾಂತಿ ಸಮಾಧಾನ ನೆಮ್ಮದಿ ಬೇಕಾಗಿದೆ ಧಮ೯ಕ್ಕಾಗಿ ಸದ್ಗುರು ಆಚಾರ ವಿಚಾರವಿರಬೇಕು ಇಷ್ಟಲಿಂಗ ಪೂಜೆ ಮಾಡಿರಿ ಯೋಗಾಸನ ಅತಿ ಅವಶ್ಯ ಕತೆ ಇದೆ ನಮ್ಮ ಹೆಸರಿನ ಮುಂದೆ ಹುದ್ದೆ ಹಾಕಲು ಶ್ರಮ ಅಭ್ಯಾಸ ಅತಿ ಅವಶ್ಯಕತೆ ಇದೆ ಎಂದು ಅಲ್ಲಮಪ್ರಭು ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು
ಬೆಳಗಾವಿ ಡಾ. ಫ ಗು...
(ತಿರುವಾಟ ಇದ್ದರೆ ಏನಾದರೂ ಸಾಧಿಸಬಹುದು: ಸಂತೋಷ್ ಬಿದರಗಡ್ಡೆ )
ಹೊನ್ನಾಳಿ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಡೆಯುತ್ತಿರುವ ಶರಣರು ಕಂಡ ಶಿವ ಪ್ರವಚನ ಒಂದು ತಿಂಗಳು ಪೂರೈಸಿದ ಪ್ರಯುಕ್ತ ವಿಶೇಷ ಪ್ರವಚನ ಹಾಗೂ ಅನುಭವ ಅಭಿಪ್ರಾಯ ಹಂಚಿಕೆ ಕಾರ್ಯಕ್ರಮ ಹೊನ್ನಾಳಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಕ ಸಾಹಿತಿ ಸಂತೋಷ್ ಬಿದರಗಡ್ಡೆ ಅವರು ವೇದಿಕೆ ಹಂಚಿಕೊಂಡು...
ಮೂಡಲಗಿ: ತಾಲೂಕಿನ ಅರಭಾವಿ ಪಟ್ಟಣದಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ ಗ್ರಾಮ ಘಟಕ ಮತ್ತು ರಾಯಣ್ಣ ಯುವ ಪಡೆ ಆಶ್ರಯದಲ್ಲಿ ಆಚರಿಸಲಾಯಿತು.
ಭಕ್ತ ಕನಕದಾಸರ ನಾಮಫಲಕಕ್ಕೆ ಪೂಜೆಸಲ್ಲಿಸಿ, ಅರಭಾವಿ ಪಟ್ಟಣದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ...
ಮೂಡಲಗಿ: ಜಲ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟ ಮರುಸಂರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. 2018-19 ರಿಂದ ನವೆಂಬರ್ 2023 ರ ಅವಧಿಯಲ್ಲಿ ಜಲ ಸಂರಕ್ಷಣೆ ಚಟುವಟಿಕೆಯಡಿ ಮನರೇಗಾ ಯೋಜನೆಯಡಿಯಲ್ಲಿ ದೇಶದಲ್ಲಿ ಒಟ್ಟು 26,14,892 ಜಲ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು ರಚಿಸಿ ಒಟ್ಟು 80,931.40 ಕೋಟಿ ರೂ.ಗಳ ಅನುದಾನ...
ಮೂಡಲಗಿ: ಕೆಲವು ವರ್ಷಗಳಿಂದ ಸರರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಸರಕಾರ ಕೂಡಲೇ ಭರ್ತಿ ಮಾಡಲು ಸರಕಾರ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕ್ರಮ ಕೈಗೊಳ್ಳಬೇಕೆಂದು ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಅಧ್ಯಕ್ಷ ಪರಶುರಾಮ ಇಮಡೇರ ನೇತೃತ್ವದಲ್ಲಿ ಪದಾಧಿಕಾರಿಗಳು ಸೋಮವಾರದಂದು ಮೂಡಲಗಿ ಗ್ರೇಡ್ ಟು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...
‘ಯಾರೊಂದಿಗೆ ಹೇಗೆ ಮಾತನಾಡಬೇಕು ಅಂತ ತಿಳಿಯದೇ ಎಷ್ಟೋ ಸಲ ಅಪಾರ್ಥಗಳು ಸೃಷ್ಟಿಯಾಗಿ ಬಿಡುತ್ತವೆ. ಮಾತನಾಡಿದರೆ ರಗಳೆ ಅಂತ ಮಾತನಾಡಲೇಬೇಕಾದ ಸಂದರ್ಭ ಬಂದಾಗಲೂ ಮೌನ ವಹಿಸುತ್ತೇನೆ. ಆಗಲೂ ಬೈಸಿಕೊಳ್ಳ್ಳುತ್ತೇನೆ ಮಾತನಾಡದೇ ಇದ್ದುದಕ್ಕೆ. ಬಾಯಿ ಬಿಟ್ಟರೂ ತೊಂದರೆ ಮುಚ್ಚಿಕೊಂಡಿದ್ದರೂ ತೊಂದರೆ ಯಾವಾಗ, ಎಲ್ಲಿ, ಎಷ್ಟು, ಹೇಗೆ ಮಾತನಾಡುವುದು ತಿಳಿಯದೇ ತಲೆ ಗಿರಗಿಟ್ಲೆ ಆಡಿಸುತ್ತದೆ. ಅಪರಿಚಿತರನ್ನು ಕಂಡಾಗಲಂತೂ ಮೈ...
ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಹಾಗೂ ಅಂಕಿತ ಪುಸ್ತಕ ವತಿಯಿಂದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಆತ್ಮಕಥನ ‘ದಿಟದ ದೀವಟಿಗೆ’ ಕೃತಿಯ ಲೋಕಾರ್ಪಣೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮವು ನಗರದ ಮಹದೇವ ದೇಸಾಯಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಸಿ. ಸೋಮಶೇಖರ, “ಅನೇಕ ಮಹಾನುಭವರು...
ಸವದತ್ತಿ: ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸಾಹಿತಿ ವೈ. ಬಿ. ಕಡಕೋಳರಿಗೆ ಸಿದ್ಧೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಬುರಗಿ ಯ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆಯವರು ಕಲಬುರ್ಗಿಯ ದರ್ಶನಾಪುರ ರಂಗಮಂದಿರದಲ್ಲಿ (ಕನ್ನಡ ಭವನದಲ್ಲಿ) ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶರಣರ ನಾಡಿನಲ್ಲಿ ಸಾಹಿತ್ಯ ಸಂಭ್ರಮ ಎಂಬ...
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್
ಗೋಕಾಕ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇನ್ನೇನು ಲೋಕಸಭೆಯ ಚುನಾವಣೆ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ...
ನಿಪ್ಪಾಣಿಯ ಗಡಿ ಕನ್ನಡ ಹೋರಾಟಗಾರ, ಕ್ರಿಯಾಶೀಲ ಪ್ರಾಧ್ಯಾಪಕ, ಅಜಾತಶತ್ರು ,ಸಾವಿರಾರು ಯುವಕರಿಗೆ ಕನ್ನಡದ ದೀಕ್ಷೆ ನೀಡಿ ಗಡಿ ಕನ್ನಡದ ಕಾವಲುಗಾರ ಎಂದೇ ಖ್ಯಾತಿ ಪಡೆದಿರುವ ಪ್ರೊ. ಮಿಥುನ ಅಂಕಲಿ ಅವರಿಗೆ ಬೆಳಗಾವಿ ಕನ್ನಡ ಭದ್ರಕೋಟೆ ನಾಗನೂರು ರುದ್ರಾಕ್ಷಿಮಠದ ವತಿಯಿಂದ ನೀಡುವ ಕನ್ನಡ ನುಡಿ ಶ್ರೀ ಪ್ರಶಸ್ತಿ ಲಭಿಸಿದೆ.
ಪ್ರೊ. ಮಿಥುನ ಅಂಕಲಿ ಅವರು ಕಳೆದ ಎರಡು...