Monthly Archives: December, 2023
ಸುದ್ದಿಗಳು
ಎಲ್ಲ ಗ್ರಾಮ ಪಂಚಾಯತಗಳಿಗೂ ಮೋದಿಯವರ ವಿಕಸಿತ ಭಾರತ ಸಂಕಲ್ಪ ಯಾತ್ರೆ – ಈರಣ್ಣ ಕಡಾಡಿ
ಮೂಡಲಗಿ: ದೇಶದ ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಮೂಲಕ ಸುಖಮಯ ಜೀವನಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುವ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕೇಂದ್ರ ಸರ್ಕಾರ ದೃಢ ಸಂಕಲ್ಪದೊಂದಿಗೆ ಮುನ್ನಡೆಸುತ್ತಿದ್ದು ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೋದಿಯವರ ಗ್ಯಾರಂಟಿ ಯೋಜನೆಯ ಅನಾವರಣ ಆಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶನಿವಾರ ಡಿ.02 ರಂದು...
ಸಂಪಾದಕೀಯ
2026 ಕ್ಕೆ ಬೆಳಗಾವಿ ಏರ್ ಪೋರ್ಟ್ ನೂತನ ಟರ್ಮಿನಲ್ ಸಿದ್ಧ – ಈರಣ್ಣ ಕಡಾಡಿ
ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 357 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ 2026 ರೊಳಗೆ ನಿರ್ಮಾಣವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ಶನಿವಾರ ಡಿ-2 ರಂದು ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ವಿಮಾನ ನಿಲ್ದಾಣ ಸಲಹಾ ಸಮಿತಿಯ...
ಸುದ್ದಿಗಳು
ಕಿವುಡ ಮಕ್ಕಳ ಸಂಸ್ಥೆಗೆ ರಾಜ್ಯ ಪ್ರಶಸ್ತಿ
ಕರ್ನಾಟಕ ಸರ್ಕಾರವು ವಿಕಲಚೇತನ ಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಸ್ತುತ 2023ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್, ಮೈಸೂರು ಸಂಸ್ಥೆಗೆ ರಾಜ್ಯ ಪ್ರಶಸ್ತಿಯನ್ನು ನೀಡಿದೆ.ಈ ಪ್ರಶಸ್ತಿಯನ್ನು ಅಂಗವಿಕಲರ ದಿನಾಚರಣೆಯ ದಿನವಾದ ಡಿಸೆಂಬರ್ 3 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಗಳು ಪ್ರದಾನ...
ಸುದ್ದಿಗಳು
ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಕನಕದಾಸರು – ಅಶೋಕ ಮನಗೂಳಿ
ಸಿಂದಗಿ; ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು ಕನಕದಾಸರು. ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತಶ್ರೇಷ್ಠ ಕನಕದಾಸರು ಎಂದು ಶಾಸಕ ಅಶೋಕ ಎಮ್ ಮನಗೂಳಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತವತಿಯಿಂದ ಹಮ್ಮಿಕೊಂಡ ಶ್ರೀ ಸಂತ...
ಸುದ್ದಿಗಳು
ಜಲ ಜೀವನ ಮಿಶನ್ ಯೋಜನೆಗೆ ಶಾಸಕ ಮನಗೂಳಿ ಚಾಲನೆ
ಸಿಂದಗಿ: ಮತಕ್ಷೇತ್ರದ ಹೂವಿನಹಳ್ಳಿ, ಕೋರಹಳ್ಳಿ, ಮದರಿ, ಅಲಹಳ್ಳಿ ಗ್ರಾಮದಲ್ಲಿ ಜಲ ಜೀವನ ಮಿಶನ್ ಯೋಜನೆಯಡಿಯಲ್ಲಿ ಮನೆ ಮನೆಗೆ ನಳ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಶಾಸಕ ಅಶೋಕ ಮನಗೂಳಿ ಯವರು ಚಾಲನೆ ನೀಡಿದರು.ನಂತರ ಮಾತನಾಡಿ, ಹೂವಿನಹಳ್ಳಿ ಗ್ರಾಮದಲ್ಲಿ 87.00 ಲಕ್ಷ ರೂ. ಕೋರಹಳ್ಳಿ ಗ್ರಾಮದಲ್ಲಿ 1.13 ಕೋಟಿ ರೂ. ಮದರಿ ಗ್ರಾಮದಲ್ಲಿ 85.00...
ಸುದ್ದಿಗಳು
ದಾಸ ಶ್ರೇಷ್ಠರು ಭಕ್ತ ಕನಕದಾಸರು – ಅಲ್ಲಾಪುರ
ಸಿಂದಗಿ: ಭಕ್ತಿ ಹಾಗೂ ದಾಸ ಪರಂಪರೆಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ನಿಲ್ಲುವವರು ದಾಸ ಶ್ರೇಷ್ಠ ಕನಕದಾಸರು ಎಂದು ಲಿಂಬೆ ಅಭಿವೃದ್ದಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಂಡ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ದೇವನೊಲಿದಾತನೇ ನಿಜವಾದ ಕುಲಜ ಎಂಬ ಸರ್ವ ಕಾಲಿಕ ಸತ್ಯವನ್ನು ಲೋಕಕ್ಕೆ...
ಸುದ್ದಿಗಳು
ದತ್ತಿ ದಾನದ ಉಪನ್ಯಾಸ ಕಾರ್ಯಕ್ರಮ
ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಇಂದು ಲಿಂ.ಚೆನ್ನಮ್ಮ ಚನ್ನಪ್ಪ ವಮ್ಮಾ ಇವರ ಸ್ಮರಣಾರ್ಥ ಡಾ.ಅಮಿತ್ ಆರ್.ವಾರದ ಹಾಗೂ ಲಿಂ.ಲಕ್ಕಮ್ಮ ಚಂದ್ರಾಮಪ್ಪ ಸಿಂದಗಿ ಅವರ ಸ್ಮರಣಾರ್ಥ ಗುತ್ತಿಗೆದಾರ ಮಹಾದೇವಪ್ಪ ಚಂದ್ರಾಮಪ್ಪ ಸಿಂದಗಿ ಅವರು ನೀಡಿದ ದತ್ತಿ ದಾನದ ಉಪನ್ಯಾಸ ಕಾರ್ಯಕ್ರಮ ನೆರವೇರಿತು.ನಿಕಟಪೂರ್ವ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚನ್ನಪ್ಪ ಕತ್ತಿ ಅವರು...
ಸುದ್ದಿಗಳು
ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ರಿಗೆ ಸಿದ್ದೇಶ್ವರ ಶ್ರೀ ರಾಜ್ಯ ಪ್ರಶಸ್ತಿ
ಸವದತ್ತಿ: ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸಾಹಿತಿಗಳಾದ ವೈ. ಬಿ. ಕಡಕೋಳ ರಿಗೆ ಕಲಬುರಗಿ ಯ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆಯವರು ಇದೇ ಡಿಸೆಂಬರ್ 2 ಮತ್ತು 3 ರಂದು ಜರುಗಿಸುತ್ತಿರುವ ಎರಡು ದಿನಗಳ ಶರಣರ ನಾಡಿನಲ್ಲಿ ಸಾಹಿತ್ಯ ಸಂಭ್ರಮ ಎಂಬ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ...
ಸುದ್ದಿಗಳು
ಭಾರತ ಸಂಕಲ್ಪ ಯಾತ್ರೆಗೆ ಕಡಾಡಿ ಚಾಲನೆ
ಮೂಡಲಗಿ: ಭಾರತದಾದ್ಯಂತ ಜನವರಿ 26 ರವರೆಗೆ ನಡೆಯುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಕಲ್ಲೋಳಿ ಪಟ್ಟಣದಲ್ಲಿ ಡಿ. 02 ರಂದು ಕೆವಿಜಿ ಬ್ಯಾಂಕ್ ಆವರಣದಲ್ಲಿ ಸಂಜೆ 05.00 ಗಂಟೆಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಚಾಲನೆ ನೀಡಲಿದ್ದಾರೆ.ಜಿಲ್ಲೆಯ 500 ಗ್ರಾಮ ಪಂಚಾಯಿತಿಗಳನ್ನು ದಿನಕ್ಕೆ 8 ಗ್ರಾಮ ಪಂಚಾಯಿತಿಯಂತೆ ಯಾತ್ರೆ ತಲುಪಲಿದ್ದು, ಕೇಂದ್ರ ಸರ್ಕಾರದ 70ಕ್ಕೂ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



