Monthly Archives: December, 2023

ಜಲ್ ಜೀವನ ಮಿಷನ್ ಯೋಜನೆ ಕಾಮಗಾರಿಗಳ ಪರಿಶೀಲನೆ

ಬೆಳಗಾವಿ - ದಿನಾಂಕ 28-12-2023 ರಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಜಲ್ ಜೀವನ ಮಿಷನ್ ಕಾಮಗಾರಿಗಳು ಪರಿಶೀಲನೆ ಮಾಡಿದರು. ಚಿಕ್ಕೋಡಿ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಇವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತಿಯ, ಕೇರೂವಾಡಿ, ಗ್ರಾಮ, ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮ ಪಂಚಾಯಿತಿಯ ಜಲ...

ಕಾನೂನು ಅರಿವು ಕಾರ್ಯಕ್ರಮ

ಮೂಡಲಗಿ : ಪಾಲಕರು ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಇಲ್ಲದೇ ಕೇವಲ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳಲು ಹಾಗೂ ರಕ್ತ ಸಂಬಂಧ ಉಳಿಸಿಕೊಳ್ಳಲು ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ ಎಂದು ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ ಅಧ್ಯಕ್ಷೆ ಎ.ಎಚ್.ಗೊಡ್ಯಾಗೋಳ ಖೇದ ವ್ಯಕ್ತಪಡಿಸಿದರು. ಇತ್ತೀಚೆಗೆ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ...

ಸಿಂದಗಿ ನೂತನ ಜಿಲ್ಲೆ ಆಗಲಿ – ದಸಂಸ ವಿಜಯಪುರ ಆಗ್ರಹ

ಕರ್ನಾಟಕ ರಾಜ್ಯದಲ್ಲಿ ಐತಿಹಾಸಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಹೆಸರುವಾಸಿಯಾಗಿರುವ ವಿಜಯಪುರ ಜಿಲ್ಲೆಯು ಬಹುದೊಡ್ಡ ಜಿಲ್ಲೆಯಾಗಿದ್ದು, ಅದನ್ನು ಈಗ ವಿಭಜಿಸಿ ಒಂದು ಹೊಸ ಜಿಲ್ಲೆ ಸೃಷ್ಠಿ ಮಾಡಬೇಕೆಂಬ ಕೂಗು ಅಲ್ಲಲ್ಲಿ ಕೇಳಿ ಬರುತ್ತಿದೆ.     ವಿಜಯಪುರ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ಮಾಡುವುದಾದರೇ ಸಿಂದಗಿ ತಾಲೂಕು ಹೊಸ ಜಿಲ್ಲೆಯಾಗಲಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ...

ಡಿ.೩೦ರಂದು ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಸ್ಮರಣೆ, ಉಚಿತ ಆರೋಗ್ಯ ಶಿಬಿರ

ಮೈಸೂರು - ಸಾಹಸಸಿಂಹ ದಿ. ಡಾ.ವಿಷ್ಣುವರ್ಧನ್‌ರವರ ೧೪ನೇ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಿ.೩೦ರಂದು ಶನಿವಾರ ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ನಗರದ ಡಾ.ವಿಷ್ಣುವರ್ಧನ್ ಸ್ಮಾರಕ ಭವನ, ಉದ್ಬೂರ್ ಗೇಟ್‌ನಲ್ಲಿ ಬೆಂಗಳೂರು ರೋಟರಿ ಹಾಗೂ ಮೈಸೂರು ರೋಟರಿ ಇವರಗಳ ಪ್ರಾಯೋಜಕತ್ವದಲ್ಲಿ ಆಯೋಜಿಸಲಾಗಿದೆ. ಆರೋಗ್ಯ ತಪಾಸಣೆ, ಬಿಪಿ ಮತ್ತು ಮಧುಮೇಹ ತಪಾಸಣೆ, ಕ್ಯಾನ್ಸರ್ ತಪಾಸಣೆ,...

ಬೀದರಗೆ ಬಂದ ಜೆಎನ್-೧ ಸೋಂಕು

ಬೀದರ: ಮಹಾರಾಷ್ಟ್ರ ದಿಂದ ಕರ್ನಾಟಕಕ್ಕೆ ಮಗಳ ಮನೆಗೆ ಬಂದ ವ್ಯಕ್ತಿಯೊಬ್ಬನಿಗೆ ಕೋವಿಡ್ ರೂಪಾಂತರಿ ಜೆಎನ್ - ೧ ತಗುಲಿದ ಬಗ್ಗೆ ವರದಿಯಾಗಿದೆ. ಹೀಗೆ ಗಡಿ ಜಿಲ್ಲೆ ಬೀದರ ನಲ್ಲಿ ಪ್ರಥಮ ಕೋವಿಡ್ ರೂಪಾಂತರಿ ಸೊಂಕು ಪ್ರಕರಣ ಪತ್ತೆಯಾದಂತಾಗಿದೆ ಮಹಾರಾಷ್ಟ್ರದ ಔರದ (ಶಾ) ಗ್ರಾಮದ ನಿವಾಸಿ 55 ವರ್ಷದ ವ್ಯಕ್ತಿಯು ಕರ್ನಾಟಕದ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮಕ್ಕೆ ಮಗಳ...

ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್. ಮತ್ತು ವಿವಿಧ ವೇದಿಕೆಗಳ ಕಾರ್ಯಚಟುವಟಿಕೆಯ ಉದ್ಘಾಟನಾ ಸಮಾರಂಭ

ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಸನ್ ೨೦೨೩-೨೪ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್. ಮತ್ತು ವಿವಿಧ ವೇದಿಕಗಳ ಕಾರ್ಯಚಟುವಟಿಕೆಯ ಉದ್ಘಾಟನಾ ಸಮಾರಂಭ ಕಾಲೇಜಿನ ಆವರಣದಲ್ಲಿ ಭವ್ಯ ರಂಗಸಜ್ಜಿಕೆಯಲ್ಲಿ ಇದೇ ಶುಕ್ರವಾರ ೨೯/೧೨/೨೦೨೩ರಂದು ಅದ್ಧೂರಿಯಾಗಿ ಜರುಗಲಿದೆ. ಸಂಸ್ಥೆಯ ಚೇರಮನ್ ರಾದ  ಬಸಗೌಡ ಶಿ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹುಬ್ಬಳ್ಳಿಯ...

ಮೈಸೂರು ನಗರದಲ್ಲಿ ಆಂಗ್ಲ ಭಾಷಾ ನಾಮಫಲಕಗಳ ಹಾವಳಿ : ಮುಖ್ಯಮಂತ್ರಿಗಳಿಗೆ ಭೇರ್ಯ ರಾಮಕುಮಾರ್ ದೂರು

  ಮೈಸೂರಿನಲ್ಲಿ ಆಂಗ್ಲ ಭಾಷಾ ನಾಮಫಲಕಗಳ ಹಾವಳಿ ಮಿತಿಮೀರಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ದೂರು ಪತ್ರ ಬರೆದಿರುವ ಕನ್ನಡ  ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾದ ಡಾ. ಭೇರ್ಯ ರಾಮಕುಮಾರ್  ಕನ್ನಡ ಬಗ್ಗೆ ಅಸಡ್ಡೆ ತೋರುತ್ತಿರುವ  ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮ ಕೈ ಗೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ. ಮೈಸೂರು...

ನಿರೀಕ್ಷೆಗಳ ಎಳೆಗಳಿಗೆ ಸರಿಸಾಟಿ ಮತ್ತೊಂದಿಲ್ಲ

ಬದುಕು ಪ್ರತಿ ದಿನವೂ ಹೊಸತೇನನ್ನೋ ಸೇರಿಸುತ್ತದೆ. ಮೇಲ್ನೋಟಕ್ಕೆ ಇದು ಬದುಕಿನ ರೀತಿಯೆಂಬಂತೆ  ತೋರಿದರೂ ಸೂಕ್ಷ್ಮವಾಗಿ ಅವಲೋಕಿಸಿದರೆ ಸಂಕೀರ್ಣವಾದ ವ್ಯಾಖ್ಯಾನಗಳನ್ನು ನೀಡುತ್ತದೆ. ಜೀವನವೆಂಬುದು ಸಿದ್ಧ ಮಾದರಿಗಳ ಎರಕದಲ್ಲಿಟ್ಟು ಸಾಗಿಸಿ ಹೊರ ನಡೆಯುವಂಥದ್ದಲ್ಲ. ಅದು ಅನೇಕ ಕಾರಣಗಳಿಂದಾಗಿ ಅಚ್ಚರಿಯನ್ನು ಮೂಡಿಸುತ್ತವೆ. ಯಾವ ಬಿರುಕು ಅಡೆತಡೆಗಳಿಲ್ಲದೇ ಉತ್ತುಂಗಕ್ಕೇರಬೇಕೆನ್ನುವ  ನಿರೀಕ್ಷೆ ಎಲ್ಲರಲ್ಲೂ ಇರುತ್ತದೆ. ಆದರೆ ಬದುಕು ಹಾಗಲ್ಲ. ಹಲವು ಬಾರಿ...

ಸರ್ಕಾರದ ಯೋಜನೆಗಳನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು – ಈರಣ್ಣ ಕಡಾಡಿ

ಮೂಡಲಗಿ: ಸರಕಾರದ ಸಬ್ಸಿಡಿ ಯೋಜನೆಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆಗಮಿಸಿದ ಪ್ರಯುಕ್ತ  ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಿಸಾನ್ ಸಮ್ಮಾನ ಯೋಜನೆ, ಉಜ್ವಲಾ ಯೋಜನೆ,...

17 ಕಿಲೋಗ್ರಾಂ ಮಾದಕ ವಸ್ತು ಓಪಿಯಮ್ ಫೊಪಿಸ್ಟ್ರಾ ಜಪ್ತಿ

ಹೊಸ ವರ್ಷ ಹತ್ತಿರ ಬರುತ್ತಿದಂತೆಯೇ ಅಕ್ರಮವಾಗಿ ಮಾದಕ ವಸ್ತು (Drugs) ಸಾಗಿಸುವುದು, ಅಂತರರಾಜ್ಯ ಡ್ರಗ್ಸ್ ಸಪ್ಲಾಯ್ ಮಾಡುವವರು ಚಿಗುರಿಕೊಳ್ಳುತ್ತಾರೆ. ಆದರೆ  ಎಷ್ಟೇ ಚಾಣಾಕ್ಷ ಆಗಿ ಸರಬರಾಜು ಮಾಡಲು ಪ್ರಯತ್ನ ಮಾಡಿದರೂ, ಎಷ್ಟೇ ರಾಜ್ಯ ಗಡಿ ಪಾರು ಮಾಡಿದರೂ.. ಬೀದರ ಜಿಲ್ಲೆಯ ಪೊಲೀಸ್ ಕಣ್ಣು ತಪ್ಪಿಸಿ ಹೋಗಲು ಸಾಧ್ಯವಿಲ್ಲ ಎಂಬುದು ಹೇಳಬಹುದು. ಮಂಗಳವಾರ ಸಾಯಂಕಾಲ ಬೀದರ ಜಿಲ್ಲೆಯ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group