ಬೆಂಗಳೂರು: ಕನ್ನಡದ ವೀರ ಸೇನಾನಿಯಾದ ಟಿ.ಎ.ನಾರಾಯಣ ಗೌಡರು ಕನ್ನಡಕ್ಕಾಗಿ ವೀರ-ಧೀರ-ಶೂರರಾಗುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಕೂಡ ಹೊಂದಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಬಣ್ಣಿಸಿದರು.
ಅವರು ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರಿಗೆ ಕನ್ನಡ ಸಾಹಿತ್ಯ...
ರಾಯಚೂರು : ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ )ವತಿಯಿಂದ ದಿನಾಂಕ :24-12-2023ರಂದು ರಾಜ್ಯ ಮಟ್ಟದ ಬೆಳಕು ಸಂಭ್ರಮ ನಗರದ ವೀರ ಶೈವ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ರೆಡ್ಡಿ ಕಿರಿಯ ಪ್ರಾಥಮಿಕ ಶಾಲೆ ಸಿಂಧನೂರು ಹಾಗು ಪಿಂಚಣಿ ವಂಚಿತ ನೌಕರರ ಸಂಘದ ಮಹಿಳಾ ಸದಸ್ಯರಾಗಿರುವ ಶ್ರೀಮತಿ...
ಖಾನಾಪುರ ತಾಲೂಕಿನ ಹಿರೇಮುನವಳ್ಳಿ ಗ್ರಾಮದ ಸುಕ್ಷೇತ್ರ ಶ್ರೀ ಸಿದ್ಧ ಶಿವಯೋಗಿಶಾoಡಿಲೇಶ್ವರ ಮಠದ 26ನೆಯ ಜಾತ್ರಾ ಮಹೋತ್ಸವ ಹಾಗೂ ಶ್ರೀಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ 11ನೆಯ ವರ್ಷದ ಗುರು ಪಟ್ಟಾಧಿಕಾರದ ವರ್ಧoತಿ ಮಹೋತ್ಸವ ಇದೇ ಸೋಮವಾರ ಡಿಸೆಂಬರ್ 25 ರಿಂದ ಪ್ರಾರಂಭ ವಾಗಿದ್ದು ಇದೇ 29 ರ ವರಗೆ ಜರುಗಲಿದೆ. ಈ ಜಾತ್ರಾ ...
ಮೂಡಲಗಿ : ಜನಪ್ರತಿನಿಧಿಗಳು ತಮ್ಮನ್ನು ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ 5 ವರ್ಷದಲ್ಲಿ ತಾವು ಮಾಡಿದ ಕಾರ್ಯಕ್ರಮಗಳ ವರದಿ ನೀಡಬೇಕು ಎಂಬ ಸಂಕಲ್ಪದಡಿ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆ ಪಾರಂಭಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.
ಮಂಗಳವಾರ ಅರಭಾವಿ ಮತಕ್ಷೇತ್ರದ ಮುನ್ಯಾಳ ಗ್ರಾಮ...
ವಿ.ಪ ಸದಸ್ಯ ಲಖನ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ರಾಹುಲ ಜಾರಕಿಹೊಳಿ ಸೇರಿದಂತೆ ಶ್ರದ್ಧಾಂಜಲಿ ಸಭೆಯಲ್ಲಿ ಹಲವರು ಭಾಗಿ
ಗೋಕಾಕ : ನಮ್ಮ ಕುಟುಂಬವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿಕ್ಕೆ ಹಲವು ಮಹನೀಯರು ಸೇವೆ ಸಲ್ಲಿಸಿದ್ದಾರೆ. ನಮ್ಮ ಕುಟುಂಬದ ಸಾಮ್ರಾಜ್ಯದಲ್ಲಿ ದಿ. ನಾಗಪ್ಪ ಶೇಖರಗೋಳ ಪಾತ್ರವೂ ಇದೆ. ವಿಧಿಯಾಟದ ಮುಂದೆ ಯಾರೂ...
ಬೀದರ - ಬೀದರ ನಗರದ ಹೊರವಲಯದ ಗೋಡೌನ್‌ನಲ್ಲಿ ತೋಟಗಾರಿಕೆ ಇಲಾಖೆಯ ಪಕ್ಕದಲ್ಲಿಯೇ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಪಾರ ಪ್ರಮಾಣದ ಅಕ್ಕಿಯನ್ನು ಜಪ್ತಿ ಮಾಡಿರುವ ಪೊಲೀಸರು ಈ ಸಂಬಂಧ ಕಿಂಗ್ ಪಿನ್ ಶಾರುಕ್ ಎಂಬಾತನನ್ನು ಬಂಧಿಸಿದ್ದಾರೆ.
ಆಶ್ಚರ್ಯವೆಂದರೆ ಮಿಡ್ ಡೇ ಮೀಲ್ ಸ್ಕೀಮ್ ಪ್ಯಾಕಿಂಗ್ ಸೀಲ್ ಬಳಸಿ ಕಾಳಸಂತೆಗೆ ಮಾರಾಟ ಮಾಡ್ತಿದ್ದ ಚಾಲಾಕಿಯನ್ನು ತಪಾಸಣೆ ಮಾಡಿದರೂ, ಅಧಿಕಾರಿಗಳನ್ನು...
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ನಿಜವರಿದ ಸಂತ, ಸದು ಹೃದಯವಂತ, ಸಾಹಿತ್ಯ ಶ್ರೀಮಂತ ಪರಮ ಪೂಜ್ಯ ಶ್ರೀ ನಿಜಗುಣ ದೇವರ ಷಷ್ಟ್ಯಬ್ಧಿ ಸಂಭ್ರಮ ಹಾಗೂ 25ನೇ ಸತ್ಸಂಗ ಸಂಭ್ರಮ ಮತ್ತು ಅಪ್ಪನ ಜಾತ್ರೆ ಕಾರ್ಯಕ್ರಮವು ಜನವರಿ 1 ರಿಂದ 3ರವರೆಗೆ ವಿಜೃಂಭಣೆಯಿಂದ ಜರುಗಲಿದ್ದು ನಾಡಿನ ಜಗದ್ಗುರುಗಳು, ಮಹಾತ್ಮರು, ಗಣ್ಯರು...
ಬೀದರ: ಚಲಿಸುತ್ತಿರುವಾಗಲೇ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಬೀದರನ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.
ವಾಹನ ಸವಾರರು ಅಪಾಯದಿಂದ ಪಾರಾಗಿದ್ದಾರೆ. ನಗರದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಹೊರಟಿದ್ದ ಬ್ಯಾಟರಿ ಚಾಲಿತ ಇಲೆಕ್ಟ್ರಿಕಲ್ ಬೈಕ್ ಗೆ ಅಕಸ್ಮಾತ್ತಾಗಿ ಬೆಂಕಿ ಹೊತ್ತಿಕೊಂಡು ನೋಡ ನೋಡುತ್ತಲೇ ಉರಿದು ಹೋಯಿತು. ಈ ಘಟನೆಯಿಂದಾಗಿ ಈ ದ್ವಿಚಕ್ರ ವಾಹನ ತಯಾರಿಕಾ...
ಕ್ಷಮೆ, ಪ್ರೀತಿ, ಸಹನೆ, ಸಹಬಾಳ್ವೆ ಮತ್ತು ಶಾಂತಿ ಪ್ರಭುಕ್ರಿಸ್ತರ ಈ ಮೌಲ್ಯಗಳು ಜೀವನ ಕ್ಕೆ ಪೂರಕ; ನಾಗರತ್ನ ಮನಗೂಳಿ
ಸಿಂದಗಿ: ಕಳೆದ 33 ವರ್ಷಗಳಿಂದ ಈ ದಿನ ಆಚರಿಸಲಾಗುತ್ತಿದೆ, 2023ರ ವಿಶ್ವ ಏಡ್ಸ್ ದಿನಾಚರಣೆಯ ದ್ಯೇಯವಾಕ್ಯ ಸಮುದಾಯಗಳು ಮುನ್ನಡೆಸಲಿ. ಡಿಸೆಂಬರ್ 3 ರಂದು, ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದು ಇನ್ನರ್ ಕ್ಲಬ್ ಮಾಜಿ...
ಸಿಂದಗಿ: ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುವುದು. ಕ್ರೀಡಾಂಗಣದಲ್ಲಿ ಆಟ ಆಡುವುದರ ಮೂಲಕ ಮಕ್ಕಳು ದೈಹಿಕವಾಗಿ ಬಲಿಷ್ಠರಾಗುವರು ಯಾವುದೇ ಅನಾರೋಗ್ಯಕ್ಕೆ ಒಳಗಾಗದೆ ಮಾನಸಿಕ ವಿಕಾಸಕ್ಕೆ ಪ್ರೇರೆಪಿಸುವುದು ಎಂದು ದೈಹಿಕ ಶಿಕ್ಷಕ ಸಂಗಮೇಶ ಮಲೇದ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಹೊರವಲಯದ ಭೀಮಾ ಶಾಲೆಯಲ್ಲಿ ಹಮ್ಮಿಕೊಂಡಿರುವ ಕ್ರೀಡಾ ಮಹೋತ್ಸವದಲ್ಲಿ ಕ್ರೀಡಾಜ್ಯೋತಿಗೆ ಚಾಲನೆ ನೀಡಿ ಅವರು ಮಾತನಾಡಿ, ಇನ್ನು ಗುಂಪು...