Monthly Archives: December, 2023
ದೈಹಿಕ ಸಾಮಾಜಿಕ ಭಾವನಾತ್ಮಕ ಬೆಳವಣಿಗೆಗೆ ಆಟಿಕೆಗಳ ಮೂಲಕ ಕಲಿಕೆ ಪರಿಣಾಮಕಾರಿ: ಬಿ.ಎನ್.ಬ್ಯಾಳಿ
ಸವದತ್ತಿಃ ಬೊಂಬೆಗಳ ಮೂಲಕ ಕಲಿಕೆ ಪರಿಣಾಮಕಾರಿಯಾಗಿದೆ. ಇದರಿಂದ ಮಕ್ಕಳಲ್ಲಿ ದೈಹಿಕ ಸಾಮಾಜಿಕ ಭಾವನಾತ್ಮಕ ಬೆಳವಣಿಗೆಗೆ ಆಗಬಲ್ಲದು. ಮಕ್ಕಳ ಮನಸ್ಸು ಉಲ್ಲಸಿತವಾಗಿರುತ್ತದೆ. ವ್ಯಕ್ತಿಯ ಜ್ಞಾನ ಸಂಚಯ,ಕಾರ್ಯ ವಿಧಾನ,ಆನಂದ ಇವೇ ಮೊದಲಾದ ಭಾವನೆಗಳನ್ನು ಬೊಂಬೆಗಳ ಸಂಭಾಷಣೆ...
ರಾಷ್ಟ್ರೀಯ ಸರಕಾರಿ ನಿವೃತ್ತ ನೌಕರರ(ಪಿಂಚಣಿದಾರರ) ದಿನಾಚರಣೆ
ಬೆಳಗಾವಿ- ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳಗಾವಿ ವತಿಯಿಂದ ದಿ: 21-12-2023 ರಂದು ನಿವೃತ್ತ ನೌಕರರ ಕಛೇರಿಯಲ್ಲಿ ದಿವಂಗತ ಡಿ.ಎಸ್.ನಕ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪಿಂಚಣಿದಾರರ ದಿನ ಆಚರಿಸಲಾಯಿತು.ಸಮಾರಂಭದ...
ಬರಗಾಲದಲ್ಲಿ ರಾಜ್ಯದ ನೆರವಿಗೆ ಬರಲು ಕೇಂದ್ರಕ್ಕೆ ಕಡಾಡಿ ಆಗ್ರಹ
ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಬರಗಾಲದಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿ ಪರಿಹರಿಸಲು ಕೇಂದ್ರ ಸರ್ಕಾರ ರಾಜ್ಯದ ಬರಗಾಲದ ಸಮಸ್ಯೆಗೆ ಸ್ಪಂದಿಸಿ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ...
ಶ್ರೀಶೈಲಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ಶ್ರೀ ಶಿವಯೋಗಿ ಶಿವಾಚಾರ್ಯರ ರಾಷ್ಟ್ರೀಯ ಪ್ರಶಸ್ತಿ
ಸಿಂದಗಿ: ಸಿದ್ಧಾಂತ ಶಿಖಾಮಣಿ ಗ್ರಂಥ ಜಗತ್ತಿನಾದ್ಯಂತ ಪ್ರಚಾರ, ಪ್ರಸಾರವಾಗಿದೆ. ಆದರೆ ಅದರ ಕರ್ತೃ ಯಾರು ಎಂಬುದನ್ನು ನಾವು ಮರೆತ್ತಿದ್ದೇವೆ. ಅದನ್ನು ಸಂಶೋಧಿಸಿ ಅದಕ್ಕೆ ಪೂರಕವಾದ ಪುಷ್ಠಿಕರಣ ನೀಡಿ ಕೃತಿಯ ಕರ್ತೃಗಳಿಗೂ ಗೌರವಿಸಬೇಕು ಎನ್ನುವ...
ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ
ಬೆಂಗಳೂರು - ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ...
ಅಯ್ಯಪ್ಪಸ್ವಾಮಿ ಭಕ್ತರಿಗೆ ರೇಲ್ವೆಯಲ್ಲಿ ಆಸನ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಮನವಿ
ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪೂನಾ-ಏರ್ನಾಕುಲಂ ಸಂಚರಿಸುವ ರೈಲ್ವೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಜನರಲ್ ಮ್ಯಾನೇಜರ್ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ...
ಶ್ರೀ ವೀರಭದ್ರದೇವರು ಹಾಗೂ ಭದ್ರಕಾಳಿ ಅಮ್ಮನವರ ರಥೋತ್ಸವ
ಸಿಂದಗಿ: ಪಟ್ಟಣದಲ್ಲಿ ಶ್ರೀ ವೀರಭದ್ರದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಪರಕಾಷ್ಠೆಯನ್ನು ಸಮರ್ಪಿಸಿದರು.ಸಾರಂಗಮಠದ ಪೂಜ್ಯ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಮಾತನಾಡಿ, ಇಲ್ಲಿನ ವೀರಭದ್ರೇಶ್ವರ...
ಪ್ರಸಾದ ಸೇವಿಸುವುದರಲ್ಲಿ ಮಹತ್ವವಿದೆ – ಶ್ರೀಶೈಲಗೌಡ
ಸಿಂದಗಿ: ಪ್ರತಿ ಮನೆಯಲ್ಲಿ ಮಾಡಿದ ಅಡುಗೆಯಲ್ಲಿ ಕುಟುಂಬ ಜೊತೆಗೂಡಿ ಊಟ ಮಾಡುತ್ತೇವೆ ಆದರೆ ದೇವರ ಹೆಸರಿನಲ್ಲಿ ಮಾಡುವ ಅಡುಗೆ ಮಹಾಪ್ರಸಾದವಾಗುತ್ತದೆ ಪ್ರಸಾದ ಸೇವಿಸುವದರಲ್ಲಿ ಬಹಳ ಮಹತ್ವವಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲ್‍ಗೌಡ ಮಾಗಲಗೇರಿ...
ಬೆಳಗಾವಿ ಕೇಬಲ್ ಕಾರ್ ಯೋಜನೆ ; ಗಡಕರಿ ಭೇಟಿಯಾದ ಕಡಾಡಿ
ಮೂಡಲಗಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಅವರ ಕನಸಿನ ಯೋಜನೆಯಾದ ಬೆಳಗಾವಿಯ ಯಳ್ಳೂರು ಗ್ರಾಮದಿಂದ ರಾಜಹಂಸಗಡವರೆಗೆ - ಅಟಲ್ ಬಿಹಾರಿ ವಾಜಪೇಯಿ ಕೇಬಲ್ ಕಾರ್ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕೆಂದು...
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಖೋ-ಖೋ ಬ್ಲ್ಯೂ ಆಗಿ ಆಯ್ಕೆ
ಕಲ್ಲೋಳಿ: ಇತ್ತೀಚೆಗೆ ಮೂಡಲಗಿಯ ಎಂ.ಇ.ಎಸ್. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಏಕವಲಯ ಅಂತರ ಮಹಾವಿದ್ಯಾಲಯಗಳ ಪುರುಷರ ಖೋ-ಖೋ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಕಲ್ಲೋಳಿಯ...