Yearly Archives: 2023

ಶಿವರಾತ್ರಿಯಂದು ಶಿವತತ್ವವನ್ನು ಆಚರಿಸಬೇಕು

ಬೆಳಗಾವಿ: ಭಾರತೀಯರಿಗೆ ಶಿವನು ಆದಿದೇವನಾಗಿದ್ದಾನೆ. ಶಿವನ ಬಿಟ್ಟು ಭಾರತೀಯರಿಗೆ ಮೂಲ ದೈವವಿಲ್ಲ. ಭಕ್ತಿ ಮತ್ತು ಶ್ರದ್ದೆಗಳಿಂದ ಭಾರತೀಯರು ಶಿವರಾತ್ರಿಯಂದು ಶಿವತತ್ವವನ್ನು ಆಚರಿಸಬೇಕು. ಹಾಗೆ ಆಚರಿಸಿದರೆ ಕಾಶಿ, ಶ್ರೀಶೈಲ, ಕೇದಾರ, ರಾಮೇಶ್ವರ ಕ್ಷೇತ್ರಗಳಿಗೆ ಹೋಗುವ...

ಶಿವನ ಧ್ಯಾನವು ಜೀವನದಲ್ಲಿ ಶಾಂತಿ, ನೆಮ್ಮದಿ ತರುತ್ತದೆ

 ಮೂಡಲಗಿ: ಶಿವರಾತ್ರಿ ದಿನದಂದು ಮಾಡುವ ಉಪವಾಸ, ಧ್ಯಾನ ಮತ್ತು ಪ್ರಾರ್ಥನೆ ಇವುಗಳಿಂದ ದೇವರ ಅನುಗ್ರಹವಾಗುವುದು ಎಂದು ವಿಜಯಪುರದ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಶೈಲಾ ಅಕ್ಕನವರು ಹೇಳಿದರು.ಇಲ್ಲಿಯ ಲಕ್ಷ್ಮೀನಗರದ ಪ್ರಜಾಪಿತ ಬ್ರಹ್ಮಕುಮಾರಿ...

ಮೂಡಲಗಿ: ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಉದ್ಘಾಟನೆ

ಮೂಡಲಗಿ: ಪಟ್ಟಣದ ನಾಗಲಿಂಗ ನಗರದ ಹತ್ತಿರ ಗುರ್ಲಾಪೂರ ರಸ್ತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಉದ್ಘಾಟನಾ ಸಮಾರಂಭ ರವಿವಾರದಂದು ಜರುಗಿತು.ಛತ್ರಪತಿ ಶಿವಾಜಿ ಮಹಾರಾಜರ  ವೃತ್ತದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುರಸಭೆ ಅಧ್ಯಕ್ಷ ಹನಮಂತ...

ಅಂಧಕಾರದ ಕತ್ತಲೆ ಕಳೆಯುವದೇ ನಿಜ ಶಿವರಾತ್ರಿ

ಸಿಂದಗಿ: ಮಹಾಶಿವರಾತ್ರಿಯ ನೈಜ ಸಂದೇಶ ಲೋಕಕಲ್ಯಾಣಕ್ಕಾಗಿಯೇ ನಮ್ಮ ಜೀವನ ಮುಡುಪಾಗಿರಬೇಕೆಂಬುದು ಕ್ಷಣಕ್ಷಣವೂ ಭಗವಂತನ ಪ್ರಜ್ಞೆಯಿಂದ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ರಾಜಯೋಗಿನಿ ಪವಿತ್ರಾ ಅಕ್ಕನವರು ಹೇಳಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ  ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡ...

ಫೆ19 ರಂದು ಕಡೋಲಿಯಲ್ಲಿ ಕವಿಗೋಷ್ಠಿ

ಬೆಳಗಾವಿ: ತಾಲೂಕಿನ ಕಡೋಲಿ ಗ್ರಾಮದ ಶ್ರೀ ದುರದುಂಡೀಶ್ವರ ಮಠದಲ್ಲಿ ಫೆ-19 ರಂದು ಮುಂಜಾನೆ ೧೦ ಗಂಟೆಗೆ ಅಖಿಲ ಕರ್ನಾಟಕ ಸರ್ವ ಕಲಾವಿದರ ಹಿತ ರಕ್ಷಣಾ ಸಂಘ(ರಿ) ಬೆಳಗಾವಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ...

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ...

ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಅಲ್ಲ- ಪದ್ಮಶ್ರೀ ಪ್ರಶಸ್ತಿ ವಿಜೇತ ಶಾ ರಶೀದ್ ಖಾದ್ರಿ ಹೇಳಿಕೆ

ಬೀದರ: ನರೇಂದ್ರ ಮೋದಿ ಸರ್ಕಾರದ ಮೇಲೆ ಮೊದಲು ನನಗೆ ನಂಬಿಕೆ ಇರಲಿಲ್ಲ. 2014 ರ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಎಂದು ಭಾವಿಸಿದ್ದೆ. ನನ್ನ ವಿಚಾರ ನನ್ನ ಭಾವನೆ ನಾನು ನರೇಂದ್ರ ಮೋದಿ...

ಗಾಳಿಯಲ್ಲಿ ಗುಂಡು ಹಾರಿಸಿ ಜಾತ್ರೆಗೆ ಚಾಲನೆ ನೀಡಿದ ಸ್ವಾಮೀಜಿ

ಬೀದರ: ಗಾಳಿಯಲ್ಲಿ ಗುಂಡು ಹಾರಿಸಿ ವಿಚಿತ್ರ ರೀತಿಯಲ್ಲಿ ಬಸವತೀರ್ಥ ಮಠದ ಜಾತ್ರಾಮಹೋತ್ಸವಕ್ಕೆ ಬಸವತೀರ್ಥ ಮಠದ ಡಾ. ಸಿದ್ಧಲಿಂಗ ಮಹಾಸ್ವಾಮೀಜಿ ಚಾಲನೆ ನೀಡಿದ ಘಟನೆ ನಡೆದಿದೆ.ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಬಸವತೀರ್ಥ ಮಠದಲ್ಲಿ ಪ್ರತಿ...

ಭಾಲ್ಕಿ ಜನರ ಮಾನ ತೆಗೆದ ಈಶ್ವರ ಖಂಡ್ರೆ- ಪ್ರಕಾಶ ಖಂಡ್ರೆ ಆಕ್ರೋಶ

ಬೀದರ- ಸದನದಲ್ಲಿ ಭಾಲ್ಕಿ ಜನತೆಯ ಮಾನ ಹರಾಜು ಹಾಕಿದ್ದಾರೆ ಎಂದು ರಾಜ್ಯ ಕೆಪಿಸಿಸಿ ರಾಜ್ಯ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಚಿತ್ರದ  ಕೊರಳಿಗೆ ಚಪ್ಪಲಿ ಹಾರ ಹಾಕಿ ಪ್ರಕಾಶ ಖಂಡ್ರೆ ಪ್ರತಿಭಟನೆ ಮಾಡಿದರು.ಸದನದಲ್ಲಿ ಈಶ್ವರ...

ಸಾಹಿತಿ ಡಾ.ಭೇರ್ಯ ರಾಮಕುಮಾರ್ ಗೆ ಸನ್ಮಾನ

ಮೈಸೂರು ಜಿಲ್ಲೆ ಸಾಲಿಗ್ರಾಮದ ಸಾ.ರಾ.ವಿದ್ಯಾ ಸಂಸ್ಥೆಯಲ್ಲಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ಹಾಗೂ ಡಾ.ರಾಜಕುಮಾರ್ ವೇದಿಕೆಗಳ ವತಿಯಿಂದ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಜಾಗೃತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು...

Most Read

error: Content is protected !!
Join WhatsApp Group