Yearly Archives: 2023

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕ್ರೀಡಾ ಹಬ್ಬ ಆಯೋಜನೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2022-23 ನೆಯ ಸಾಲಿನ ಕ್ರೀಡಾ ಹಬ್ಬ ಹಮ್ಮಿಕೊಳ್ಳಲಾಗಿತ್ತು.ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಕ್ರೀಡೆಗಳು ಬದುಕಿನ ಉತ್ಸಾಹವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯ ಕಾಪಾಡಲು...

ಕಮಲ ಬಿಟ್ಟು ತೆನೆ ಹಿಡಿದ ಖೂಬಾ

ಬೀದರ: ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಜೆಡಿಎಸ್ ಪಕ್ಷದತ್ತ ವಾಲಿದ್ದಾರೆ.ಈ ಮುಂಚೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾತು ಕೇಳಿ ಬಿಜೆಪಿ ಸೇರಿದ್ದರು ಆದರೆ...

ಅಶ್ವತ್ಥ ನಾರಾಯಣ ಹಾಗೂ ಕಾಗೇರಿ ಹೇಳಿಕೆ; ವಿಠ್ಠಲ ಕೊಳ್ಳೂರ ಖಂಡನೆ

ಸಿಂದಗಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್‍ನಂತೆ ಹೊಡೆದು ಹಾಕಬೇಕು ಎಂದು ನಿನ್ನೆ ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಹೇಳಿದ್ದು ಹಾಗೂ ಸದನದ ಕಾರ್ಯಕಲಾಪದಲ್ಲಿ ಸಭಾಧ್ಯಕ್ಷ...

ಪುರಸಭೆಯಲ್ಲಿ ಅವ್ಯವಹಾರ; ಸದಸ್ಯರು ತೆರೆದಿಟ್ಟ ಕರ್ಮಕಾಂಡ

ಇತಿಹಾಸ ಸೃಷ್ಟಿಸಿದ ಮೂಡಲಗಿ ಪುರಸಭೆಯ ಸದಸ್ಯರ ಸಭೆ ಮೂಡಲಗಿ - ಮೂಡಲಗಿ ಪುರಸಭೆಯಲ್ಲಿ ಅಧ್ಯಕ್ಷರು ಹಾಗೂ ಕೆಲವೇ ಸದಸ್ಯರ ದುರಾಡಳಿತ ಮಿತಿ ಮೀರಿದ್ದು ಬೇರೆಯವರಿಗೆ ಬೆಲೆಯಿಲ್ಲದಂತಾಗಿದೆ ಎಂದು ಪುರಸಭೆಯ ಜನತಾ ದಳ ಪಕ್ಷದ ಸದಸ್ಯರಲ್ಲದೆ...

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್...

ಅಶ್ವತ್ಥ ನಾರಾಯಣ ರಾಜೀನಾಮೆ ನೀಡಲಿ – ಅಶೋಕ ಮನಗೂಳಿ

ಸಿಂದಗಿ: ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ...

ಜೆಡಿಎಸ್ ಬಂದರೆ ಜನತೆಗೆ ಅನೇಕ ಕೊಡುಗೆ

ಸಿಂದಗಿ: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಾಗೊಮ್ಮೆ ಅಭಿವೃದ್ಧಿ ಪರ್ವವನ್ನೇ ಹರಿಸಿದೆ 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರಿಗೆ ಅನೇಕ ಕೊಡುಗೆಗಳನ್ನು ನೀಡುವ ಭರವಸೆಯನ್ನು ಮಾಜಿ ಸಿಎಂ ಕುಮಾರಣ್ಣನವರು ಪಂಚತಂತ್ರ ಯಾತ್ರೆ...

ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

 ಗೋಕಾಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ...

ಸಿನೆಮಾಗಳಲ್ಲಿ ವೈಭವಗೊಂಡ ಶಿವನ ಮಹಿಮೆ

ಶಿವ ಶಿವ ಎಂದರೆ ಭಯವಿಲ್ಲ. ಶಿವ ನಾಮಕೆ ಸಾಟಿ ಬೇರಿಲ್ಲ ಎಂಬ ಮಾತು ಯಾವತ್ತಿಗೂ ನಿತ್ಯಮಂತ್ರ. ಮಹಾಶಿವರಾತ್ರಿಯ ಈ ವೇಳೆ ಸ್ಯಾಂಡಲ್‍ವುಡ್‍ನಲ್ಲಿ ಪರಮೇಶ್ವರನ ಮಹಿಮೆ ಕುರಿತ ಸಿನಿಮಾಗಳ ಅವಲೋಕನವನ್ನು ಸಂಸ್ಕೃತಿ ಚಿಂತಕ ಡಾ.ಗುರುರಾಜ...

ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ

ಮೂಡಲಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್ ಅನ್ನು ರೈತಾಪಿ ವರ್ಗಕ್ಕೆ ಅರ್ಪಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ...

Most Read

error: Content is protected !!
Join WhatsApp Group