Yearly Archives: 2023
ಮಹಿಳೆಯರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಸಂಸ್ಥೆ ಬ್ರಹ್ಮಕುಮಾರಿ ಸಂಸ್ಥೆ
ಸಿಂದಗಿ: ನಿಜವಾದ ಜೀವನದ ಬಗ್ಗೆ ಪರಿಕಲ್ಪನೆ ನೀಡುವ ನಮ್ಮ ಭಾವನೆ ಗಳನ್ನು ನಿರ್ಮಲವಾಗಿರಿಸುವಂಥ ಇದು ಎಲ್ಲ ಧರ್ಮಗಳ ರಾಷ್ಟ್ರಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಸಿಮಿತಗೊಳ್ಳದ ಜಾಗತಿಕ ವಿಶ್ವಸಂಸ್ಥೆಯಾಗಿದೆ ಅಲ್ಲದೆ ನಾರಿ ಸ್ವರ್ಗಕ್ಕೆ ದಾರಿ...
ಸಭಾಪತಿ ಕಾಗೇರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬೀದರ - ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಸ್ಪೀಕರ್ ವಿಶ್ವೇಶ್ವರ ಕಾಗೇರಿ ಅವಮಾನಿಸಿದ್ದ ಹಿನ್ನೆಲೆಯಲ್ಲಿ ಬೀದರ ಮತ್ತು ಭಾಲ್ಕಿ ಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.ಸ್ಪೀಕರ್ ವಿಶ್ವೇಶ್ವರ...
31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ
ಮೂಡಲಗಿ: ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ...
ಮೂಡಲಗಿ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳಿಗೆ ಆಗ್ರಹ
ಮೂಡಲಗಿ: ಪಟ್ಟಣದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರು, ಕುಳಿತುಕೊಳ್ಳುವ ಆಸನ ಹೀಗೆ ಅನೇಕ ಸಮಸ್ಯೆಗಳಿಂದ ಮಹಿಳಾ ಪ್ರಯಾಣಿಕರು ಕೆಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕೆ.ಆರ್.ಎಸ್ ಪಕ್ಷದ...
ಕರ್ನಾಟಕ ಹರಿದಾಸ ಸಾಹಿತ್ಯದ ಪ್ರಚಾರಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಆದರ್ಶ ಮಹಿಳೆ ಡಾ. ಶಾಂತಾಬಾಯಿ ಜಿ ವಿ. ಅವರ ಪರಿಚಯ ಮತ್ತು ಕೃತಿಗಳ ಒಳನೋಟ
ಡಾ. ಶ್ರೀಮತಿ ಶಾಂತಾಬಾಯಿ ಜಿ ವಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತ್ತಕೋತ್ತರ ತತ್ಸಮ ಹಿಂದಿ ಭಾಷೆಯಲ್ಲಿ ಪ್ರವೀಣ ಪದವಿಯನ್ನು ಪಡೆದು ಹತ್ತು ವರ್ಷಗಳ ಕಾಲ ಹಿಂದೀ ಭಾಷಾ ಪ್ರಚಾರಕರಾಗಿ ಸೇವೆಯನ್ನು...
ವಿಶೇಷತೆಗಳಿಂದ ಗಮನ ಸೆಳೆದ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದು ಹಲವು ವಿಶೇಷತೆಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಬೆಳಿಗ್ಗೆಯಿಂದ ತಡರಾತ್ರಿಯವರೆಗೂ ಕರಗದ ಜನಸ್ತೋಮ ಇಡೀ ದಿನ...
ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ: ಸಂಸದ ಈರಣ್ಣ ಕಡಾಡಿ
೨ ಲಕ್ಷ ಪ್ರಾಥಮಿಕ ಕೃಷಿ ಹೈನುಗಾರಿಕೆ ಮೀನುಗಾರಿಕೆ ಸಹಕಾರಿ ಸಂಸ್ಥೆಗಳ ಸ್ಥಾಪನೆ ನಿರ್ಧಾರ
ಮೂಡಲಗಿ: ರೈತರು ಬೆಳೆದ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಅವರ ಆದಾಯವನ್ನು ದ್ವಿಗುಣಗೊಳಿಸಲು ಗ್ರಾಮ ಮಟ್ಟದಲ್ಲಿ ಸಾಲ ಸೌಲಭ್ಯಗಳು ಮತ್ತು...
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಧ್ಯಯನ ಮುಖ್ಯ – ಶ್ರೀ ವಿಜಯ ಮಹಾಂತೇಶ
ಸಿಂದಗಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೋಬೈಲ ಹಾಗೂ ಇನ್ನಿತರ ಎಲೆಕ್ಟ್ರಾನಿಕ ವಸ್ತುಗಳಿಂದ ಆಕರ್ಷಿತರಾಗಿ ಅಧ್ಯಯನದಲ್ಲಿ ನಿರಾಸಕ್ತಿ ತೋರುತಿದ್ದು, ವಿದಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಅಧ್ಯಯನ ಮುಖ್ಯ ಎಂದು ಇಲಕಲ್ಲದ ಶ್ರೀ ವಿಜಯ ಮಹಾಂತೇಶ...
ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಸಾಗುತ್ತಿದ್ದೇವೆ – ಇಂದುಶೇಖರ
ಸಿಂದಗಿ: ಇನ್ನೊಬ್ಬರ ದುಃಖದಲ್ಲಿ ದುಃಖವನ್ನು ಅನುಭವಿಸುವರು ಸಂವೇದನಾಶೀಲರಾಗಿರುತ್ತಾರೆ. ಆದರೆ ಆಧುನಿಕತೆಯ ತಳುಕು ತುಂಬಿದ ಈ ಜಗತ್ತಿನಲ್ಲಿ ನಾವು ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಮುಂದೆ ಸಾಗುತ್ತಿದ್ದೇವೆ ಎಂದು ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಹೇಳಿದರು.ಪಟ್ಟಣದ...
ಸಾವಳಗಿ: ಫೆ. 18ರಂದು ಮಹಾಶಿವರಾತ್ರಿ ಆಚರಣೆ
ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18ರಿಂದ ಫೆ.20ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ.ಫೆ. 18ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ...