Yearly Archives: 2023

ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳಿಗೆ ಡಿಡಿಜಿ ಕಮಾಂಡೇಷನ್ ಪ್ರಶಸ್ತಿ

ಸಿಂದಗಿ: ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿ. ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಯಾದ ಸಿನಿಯರ್ ಅಂಡರ್ ಆಫೀಸರ್ ಕೃಷ್ಣಾ ಜಂಬೇನಾಳ ದೆಹಲಿಯಲ್ಲಿ ನಡೆದ 74ನೇ ಗಣರಾಜ್ಯೋತ್ಸವದ...

ಮೂಡಲಗಿಯಲ್ಲಿ ವಿಶ್ವಕರ್ಮ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ

ಮೂಡಲಗಿ: ಮೂಡಲಗಿ ತಾಲೂಕಾ ವಿಶ್ವಕರ್ಮ ಬೃಹತ್ ಸಮಾವೇಶವನ್ನು ಬರುವ ಫೆ.14  ರಂದು ಮೂಡಲಗಿ ಪಟ್ಟಣದ ಬಸವ ಮಂಟಪದಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಶಿಕ್ಷಕ ಗಜಾನನ ಪತ್ತಾರ ಹೇಳಿದರು.ಬುಧವಾರದಂದು ಪಟ್ಟಣದ ಶ್ರೀ ಕಾಳಿಕಾ...

ಗ್ರಾಮೀಣ ಜೀವನ ಕಣ್ಣಿಗೆ ಕಟ್ಟುವ ಕಥಾ ಸಂಕಲನ

ಕಥಾ ಸಂಕಲನ: ದೇವರ ಹೊಲಕಥೆಗಾರರು: ಮಂಜಯ್ಯ ದೇವರಮನಿಪ್ರಕಾಶನ: ಸುದೀಕ್ಷ ಸಾಹಿತ್ಯ ಪ್ರಕಾಶನ ರಾಣೇಬೆನ್ನೂರುಬೆಲೆ: ₹120*"ದೇವರ ಹೊಲ" ಇದು ಮಂಜಯ್ಯ ದೇವರಮನಿ ಅವರ ಎರಡನೇ ಕಥಾ ಸಂಕಲನ. ಇವರ ಕೆಲವು ಕಥೆಗಳನ್ನು ಪ್ರಜಾವಾಣಿ ಪತ್ರಿಕೆಯಲ್ಲಿ...

ಕೃಷಿ ಮಾರಾಟಗಾರರಿಗೆ ಬ್ಯಾಚ್ ವಿತರಣೆ ಮಾಡಿದ ಶಾಸಕ ಬಳ್ಳಾರಿ

ಕೃಷಿ ವಿಜ್ಞಾನ ಕೇಂದ್ರ, ಹನಮನಮಟ್ಟಿ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಕೃಷಿ ಪರಿಕರ ಮಾರಾಟಗಾರರಿಗೆ, ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮೊ ದೇಸಿ 1 ನೇ ಬ್ಯಾಚಿನ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟನೆಯನ್ನು ಶಾಸಕರಾದ ...

ಅಧಿಕಾರಿ ವಹಿಸಿಕೊಂಡು ಎರಡೇ ದಿನಗಳಲ್ಲಿ ರೌಡಿ ಗಳಿಗೆ ನಡುಕ ಹುಟ್ಟಿಸಿದ ಪೊಲೀಸ ಅಧಿಕಾರಿ

ಬೀದರ: ಮಹಾರಾಷ್ಟ್ರ ರಾಜ್ಯ ಮತ್ತು ಆಂಧ್ರಪ್ರದೇಶಕ್ಕೆ ಹೊಂದಿರುವ ಗಡಿ ಜಿಲ್ಲೆ ಬೀದರ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ಇಲಾಖೆ ಚುರುಕಾಗಿದ್ದು ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ರೌಡಿ ಗಳಿಗೆ ಪೊಲೀಸ ಠಾಣೆ ಗೆ...

ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸ್ನೇಹ ಸಮ್ಮೇಳನ

ಸಿಂದಗಿ: ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನೈತಿಕತೆ ನಿರ್ಮಾಣದಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದಾಗಿದೆ ಎಂದು ನಾಲತವಾಡ ವೀರೇಶ್ವರ ಪ.ಪೂ.ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಮಳಖೇಡ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ...

ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಸರ್ವಾಧ್ಯಕ್ಷ ಡಾ. ಶಾಂತಿನಾಥ ದಿಬ್ಬದ ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ...

ಆಕ್ಸಿಜನ್ ಕೊರತೆ ನೀಗಿಸಲು ಮರಗಳನ್ನು ಬೆಳೆಸಬೇಕು – ರಮೇಶ ಭೂಸನೂರ

ಸಿಂದಗಿ: ಅರಣ್ಯ ಸಂಪತ್ತಿನ ಕೊರತೆಯಿಂದ ಕಳೆದ ಕೊವಿಡ್ ಸಂದರ್ಭದಲ್ಲಿ ಆನೇಕರು ಪ್ರಾಣವನ್ನೆ ಕಳೆದುಕೊಂಡರು ಏಕೆಂದರೆ ಪರಿಸರ ಹಾಳಾಗಿದ್ದರಿಂದ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಆಕ್ಸಿಜನ್ ಕೊರತೆಯನ್ನು ನೀಗಿಸಬೇಕಾದರೆ ಹೆಚ್ಚು ಹೆಚ್ಚು ಆಕ್ಸಿಜನ್ ಕೊಡುವಂತ ಮರಗಳನ್ನು ಬೆಳೆಸಿ...

ಭಕ್ತರ ಕೋರಿಕೆ ಈಡೇರಿಸುವ ಶ್ರೀ ಲಕ್ಷ್ಮಿ

ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು...

ಮೂಡಲಗಿ ತಹಶೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು

ಮೂಡಲಗಿ: ಮೂಡಲಗಿ ತಾಲೂಕಾ ತಹಶೀಲ್ದಾರರಾಗಿ  ಪ್ರಶಾಂತ್ ಎಸ್ ಚನಗೊಂಡ ಅವರು  ಸೋಮವಾರ ಅಧಿಕಾರ ಸ್ವೀಕರಿಸಿದರು.ಮೂಡಲಗಿ ತಹಶೀಲ್ದಾರರಾಗಿ ಇಂದು ಅಧಿಕಾರ ಸ್ವೀಕರಿಸಿದ ಚನಗೊಂಡ ಅವರನ್ನು ಮೂಡಲಗಿ ಗ್ರೇಡ್ ಟು ತಹಶೀಲ್ದಾರ ಶಿವಾನಂದ ಬಬಲಿ ಮತ್ತು...

Most Read

error: Content is protected !!
Join WhatsApp Group