Yearly Archives: 2023

ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ...

ಮಾಸ್ತಮರಡಿಯಲ್ಲಿ ದಿ.13 ರಿಂದ ಜಿಲ್ಲಾ ಮಟ್ಟದ ಕಲಿಕಾ ಹಬ್ಬ

ಬೆಳಗಾವಿ - ಜಿಲ್ಲಾಡಳಿತ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳಗಾವಿ (ದಕ್ಷಿಣ) ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ  ಹಾಗೂ ಸರಕಾರಿ ಪ್ರೌಢ ಶಾಲೆ ಮಾಸ್ತ ಮರಡಿ  ಬೆಳಗಾವಿ ವಲಯ...

ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ

ಇದೇ ರವಿವಾರ ದಿ. 5 ರಂದು ಬೆ 11 ಗಂಟೆಗೆ ಬೆಳಗಾವಿ ನಗರದ ನಗರದಲ್ಲಿರುವ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಬೆಳಗಾವಿ ವಿಭಾಗ ಮಟ್ಟದ ಸಮಾವೇಶ ಜರುಗಲಿದೆ.ತುಮಕೂರು...

ರೈತರ, ಬಡವರ, ಶ್ರಮಿಕರ ಪರವಾದ ಬಜೆಟ್ ಅಲ್ಲ: ಶಾಸಕ ಬಂಡೆಪ್ಪ ಖಾಶೆಂಪುರ್ ಅಸಮಾಧಾನ

ಬೀದರ: ಇದು ರೈತಪರ, ಬಡವರಪರ, ಶ್ರಮಿಕರಪರ ಬಜೆಟ್ ಅಲ್ಲವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕೇಂದ್ರ ಸರ್ಕಾರದ ಬಜೆಟ್...

ಪ್ರತಿ ಮನೆಗೂ ನಲ್ಲಿ ಮೂಲಕ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು...

ಬಡ-ಮಧ್ಯಮ ವರ್ಗ ಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು...

ಫೆ.2 ರಂದು ದಿ. ಶಿವಾನಂದ ಪಾಟೀಲರಿಗೆ ನುಡಿ ನಮನ

ಸಿಂದಗಿ: ಜ್ಯಾತ್ಯತೀತ ಜನತಾದಳಕ್ಕೆ ಜಿಲ್ಲೆಯಲ್ಲಿಯೇ ಸಿಂದಗಿ ಮತಕ್ಷೇತ್ರ ಮೊಟ್ಟ ಮೊದಲ ಬುನಾದಿಯಾಗಿತ್ತು.ದಿ.ಎಂ.ಸಿ.ಮನಗೂಳಿ ಅವರ ಅಗಲಿಕೆಯಿಂದ ಪಕ್ಷದ ಸಂಘಟನೆ ನೆಲಕಚ್ಚಿತ್ತು ಅದನ್ನು ಪಕ್ಷ ಪುನಃ ಸದೃಢವಾಗಿ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿದ...

ಕಣ್ಣುಗಳ ಆರೋಗ್ಯ ನಿರ್ಲಕ್ಷಿಸಬಾರದು ; ನೇತ್ರತಜ್ಞ ಡಾ. ಸಚಿನ ಟಿ. ಸಲಹೆ

ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು.ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ...

ಬೈಲಹೊಂಗಲ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾದ ಡಾ. ಶಾಂತಿನಾಥ ದಿಬ್ಬದ ಅವರಿಗೆ ಆಹ್ವಾನ

ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಫೆಬ್ರವರಿ 3 ರಂದು ನಡೆಯಲಿರುವ ಬೈಲಹೊಂಗಲ ತಾಲೂಕು 7ನೆಯ ಕನ್ನಡ ಸಾಹಿತ್ಯ  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಾಹಿತಿ ಡಾ.ಶಾಂತಿನಾಥ ದಿಬ್ಬದ ಅವರಿಗೆ ಪರಿಷತ್ತು ಹಾಗೂ ಸ್ವಾಗತ...

ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು

ಸಿಂದಗಿ: ಹಿಂದಿನ ಗುರುಕುಲ ಆಶ್ರಮ ಪದ್ದತಿಯಂತೆ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು ಎನ್ನುವಂತೆ ಗುರುಗಳನ್ನು ಪೂಜ್ಯನೀಯ ಭಾವನೆಯಿಂದ ನೋಡಿಕೊಂಡಾಗ ಮಾತ್ರ ಶಿಕ್ಷಣಕ್ಕೆ ಒಂದು ಮೌಲ್ಯ ಬರುತ್ತದೆ ಎಂದು ಶಾಸಕ ರಮೇಶ...

Most Read

error: Content is protected !!
Join WhatsApp Group