Yearly Archives: 2023
ಉಂಡು ಮಲಗಿದ ಮೇಲೂ ಗಂಡ ಹೆಂಡಿರ ಜಗಳ !
ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ. ಒಂದು ಶ್ರೇಷ್ಠ ಇನ್ನೊಂದು ಕನಿಷ್ಠವೂ ಇಲ್ಲ....
ಸಂತೋಷ ವಿಧಿಲಿಖಿತವಲ್ಲ ಅದನ್ನು ನಾವಾಗಿಯೇ ಪಡೆಯಬೇಕು
ಖುಷಿ ಯಾರಿಗೆ ಬೇಡ ಹೇಳಿ? ಪ್ರತಿ ದಿನ ಪ್ರತಿ ಕ್ಷಣ ನಾವೆಲ್ಲ ಬೆನ್ನು ಹತ್ತಿರುವುದು ಖುಷಿಯ ಹಿಂದೆ. ಅಂದ ಹಾಗೆ ಖುಷಿ ಎಂದರೇನು? ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟರೆ ಅದೊಂದು ಕೃತಜ್ಞತೆಯ...
ವಿಜಯನಗರ: ನಿವೃತ್ತ ಮುಖ್ಯೋಪಾಧ್ಯಾಯಿನಿ ಅರಳಗುಂಡಿ ಯವರಿಗೆ ಅಭಿನಂದನೆ ಕಾರ್ಯಕ್ರಮ
ಬೆಳಗಾವಿ: ತಾಲೂಕಿನ ವಿಜಯನಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತಾ ಶಿವಶಂಕರ ಅರಳಗುಂಡಿ ಯವರಿಗೆ ಅಭಿನಂದನಾ ಸಮಾರಂಭ ಹಾಗೂ ರಥ ಸಪ್ತಮಿ, ಭೀಷ್ಮಾಷ್ಟಮಿ ನಿಮಿತ್ತ...
“ಮಾತೃಭಾಷೆಯಲ್ಲಿ ಶಿಕ್ಷಣ ಸಿಗುವಂತಾದರೆ ದೇಶ ಉಳಿಯಲು ಸಾಧ್ಯ”- ಡಾ.ಹರೀಶ್ ಅರೋರಾ
ಸವದತ್ತಿ: ಒಂದು ರಾಷ್ಟ್ರ ವಿಕಾಸವಾಗಬೇಕಾದರೆ ಅಲ್ಲಿನ ಸ್ಥಳೀಯ ಭಾಷೆಗಳು ಜೀವಂತವಾಗಿರಬೇಕು. ಭಾಷೆ ಜೀವಂತವಾಗಿದ್ದರೆ ಆ ಜನಾಂಗದ ಸಂಸ್ಕೃತಿ ಜೀವಂತವಾಗಿರುತ್ತದೆ. ಆ ಜನಾಂಗದ ಸಂಸ್ಕೃತಿ ಜೀವಂತವಾಗಿದ್ದರೆ ಅಲ್ಲಿನ ಸಾಮಾಜಿಕ ಪರಿಸರ ಉತ್ತಮವಾಗಿರುತ್ತದೆ.ಅದಕ್ಕಾಗಿ ಮಾತೃಭಾಷೆಯಲ್ಲಿ ಶಿಕ್ಷಣ...
ಶೈಕ್ಷಣಿಕ ಪ್ರವಾಸ ವಿಶೇಷ ಅನುಭವ
ಬೆಳಗಾವಿ: ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿಗಳಿಗೆ ವಿಶೇಷ ಆಕರ್ಷಣೆಯಾಗಿದೆ. ಆದಾಗ್ಯೂ, ಆರ್ಥಿಕ ಪರಿಸ್ಥಿತಿಗಳಿಂದಾಗಿ, ಅನೇಕ ವಿದ್ಯಾರ್ಥಿಗಳು ಪ್ರವಾಸದ ಅನುಭವವನ್ನು ಕಳೆದುಕೊಳ್ಳಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರ ಸಮಾಜ ಸೇವಾ ಸಂಸ್ಥೆಯಾದ ವೇದಾಂತ ಫೌಂಡೇಶನ್ ಸರ್ಕಾರಿ ಶಾಲೆ ನಂ.9ರ...
ಪೆಬ್ರುವರಿ 3 ರಂದು ಬೈಲಹೊಂಗಲ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಆಯ್ಕೆ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಬೈಲಹೊಂಗಲ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಪೆಬ್ರುವರಿ 3 ರಂದು ನಡೆಯಲಿದೆ.ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಡಾ.ಶಾಂತಿನಾಥ...
ಪಂಚಮಸಾಲಿಗಳಿಗೆ ನಾಯಿ ಅಂದ ರಮೇಶ ಜಾರಕಿಹೊಳಿ
ಪಂಚಮಸಾಲಿ ಶಕ್ತಿ ತೋರಿಸಬೇಕಾಗುತ್ತದೆ - ನಿಂಗಪ್ಪ ಫಿರೋಜಿ
ಮೂಡಲಗಿ: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಪಂಚಮಸಾಲಿಗಳ ಬಗ್ಗೆ ಕೇಳಿದ ಪ್ರಶ್ನೆಗೆ ರಮೇಶ ಜಾರಕಿಹೊಳಿ ಅವರು ಉತ್ತರಿಸುವ ಸಂದರ್ಭದಲ್ಲಿ ಪಂಚಮಸಾಲಿಗಳ ಹೋರಾಟದಲ್ಲಿ ಕೆಲವು ನಾಯಿಗಳಿವೆ...
ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಬೆಳಗಾವಿ: ಜ. 29 ಮತ್ತು 30 ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್‌ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆಯಲಿದೆ.ಮ.12 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ...
ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ
ಮೂಡಲಗಿ: ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿರುವ ಮೂಡಲಗಿ ಪಟ್ಟಣಕ್ಕೆ “ಸಹಕಾರ ನಗರ” ಎಂಬ ಬಿರುದನ್ನು ನೀಡಲು ಸರ್ಕಾರದ ಮಟ್ಟದ ಚಿಂತನೆ...
ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕುಲಗೋಡ (ತಾ.ಮೂಡಲಗಿ)- ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ...