Yearly Archives: 2023
ಜ್ಞಾನ ಗಂಗೋತ್ರಿಯಲ್ಲಿ ಸಂಭ್ರಮದ ಪ್ರಜಾ ರಾಜ್ಯೋತ್ಸವ
ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 74ನೇ ಪ್ರಜಾ ರಾಜ್ಯೋತ್ಸವ ದಿನವನ್ನು ಭವ್ಯವಾದ ಮೆರವಣಿಗೆ ಮೂಲಕ ಆಚರಿಸಲಾಯಿತು.ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತರಾದ ರಾಮಚಂದ್ರ ಗುಂಡಪ್ಪಗೋಳ ಇವರು...
ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ – ಅಶೋಕ ಮನಗೂಳಿ
ಸಿಂದಗಿ- ಭಾರತದ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ. ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾದ ಸಂವಿಧಾನವಾಗಿದೆ ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಎಚ್.ಜಿ.ಪದವಿ ಪೂರ್ವ...
ಭೀಮಾ ಯುನಿರ್ವಸಲ್ ಸೆಂಟ್ರಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ
ಸಿಂದಗಿ: ಭಾರತ ದೇಶವು ಜಗತ್ತಿನಲ್ಲಿ ಬಲಾಢ್ಯ ದೇಶವಾಗಿ ಹೊರಹೊಮ್ಮಲು ನಮ್ಮ ಸಂವಿಧಾನದ ಮೂಲಭೂತ ಹಕ್ಕು ಹಾಗೂ ಮೂಲಭೂತ ಕರ್ತವ್ಯ ಅಡಿಯಲ್ಲಿ ಆಡಳಿತವು ಮುಖ್ಯ ಕಾರಣವಾಗಿದೆ, ಅದೇ ರೀತಿ ಜಾತಿ, ಮತ, ಧರ್ಮ ಪಂಗಡವಿಲ್ಲದೆ...
ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಗೋಮಾತೆಗೆ ಒಣ ಹುಲ್ಲು ಸಮರ್ಪಣೆ
ಜನವರಿ: ಹೊಸಗುಂದದ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿರುವ ಶ್ರೀ ಭಾರತೀತೀರ್ಥ ಗೋಶಾಲೆಗೆ ಬೇಕಾಗಿರುವ ಒಣ ಹುಲ್ಲನ್ನು ಸೇವೆಯಾಗಿ ಸಾಗರ ತಾಲೂಕು ಹೊಸಗುಂದ ಗ್ರಾಮದ ಸುತ್ತ ಮುತ್ತಲಿನ ಭಕ್ತರು ನೀಡಿದ್ದ ಒಣ ಹುಲ್ಲನ್ನು ಮಧ್ಯಾಹ್ನ 12 -00...
30 ಗ್ರಾ.ಪಂ. ಗಳಿಗೆ ಸ್ವಚ್ಛವಾಹಿನಿ ವಾಹನ ಹಸ್ತಾಂತರ
ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕುಗಳ 30 ಗ್ರಾಪಂಗಳಿಗೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಸ್ವಚ್ಛ ವಾಹಿನಿ ವಾಹನಗಳನ್ನು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ...
ಸಂವಿಧಾನ ಪಾಲಿಸುವುದೇ ರಚನಾಕಾರರಿಗೆ ನೀಡುವ ಗೌರವ- ಈರಣ್ಣ ಕಡಾಡಿ
ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಗುರುವಾರ...
ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ
ಯಾದವಾಡ(ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು...
ಬಿದರಿ ಕಲೆಯ ಷಾ ರಶೀದ್ ಅಹ್ಮದ್ ಖಾದ್ರಿಗೆ ಒಲಿಯಿತು ಪದ್ಮಶ್ರೀ
ಬೀದರ: ಬಿದರಿ ಕಲೆಯಲ್ಲಿ ವಿಶೇಷ ಸಾಧನೆ ಮಾಡಿರುವ ಬೀದರನ ಷಾ ಅಹ್ಮದ ಖಾದ್ರಿಯವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.1955 ರ ಜೂನ್ ನಲ್ಲಿ ಪ್ರತಿಷ್ಠಿತ ಬಿದ್ರಿ ಕಲೆಗಾರರ ಕುಟುಂಬದಲ್ಲಿ ಜನಿಸಿರುವ ಇವರು...
ಗಾನಯೋಗಿ ಪಂಚಾಕ್ಷರಿ ಅನುಗ್ರಹ ಪ್ರಶಸ್ತಿಗೆ ಆಯ್ಕೆ
ಉತ್ತರದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ದಕ್ಷಿಣಕ್ಕೆ ತಂದವರು, ಅರಮನೆಯ ಸಂಗೀತಕ್ಕೆ ಗುರು ಮನೆಯ ಗೌರವವನ್ನು ದೊರಕಿಸಿಕೊಟ್ಟವರು, ವಚನ ಸಾಹಿತ್ಯವನ್ನು ಸಂಗೀತಕ್ಕೆ ಅಳವಡಿಸಿ ಹಾಡಿದ ಮೊದಲಿಗರು, ಸಂತ ಶಿಶುನಾಳ ಶರೀಫ ಗೀತೆಗಳು ಗ್ರಾಮ ಫೋನುಗಳಿಗೆ...
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು.ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರಿತು ಉತ್ತಮ ನಾಗರಿಕರಾಗಬೇಕು ಎಂದರು.ದೈಹಿಕ ಶಿಕ್ಷಣ...