Yearly Archives: 2023

ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ...

ಜ.22 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಸಿಂದಗಿ: ಜ-22 ರವಿವಾರದಂದು ಪಟ್ಟಣದ ಸಂಗಮೇಶ್ವರ ದೇವಸ್ಥಾನದಲ್ಲಿ ಸಾಯಂಕಾಲ 4 ಗಂಟೆಗೆ 3ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ...

ಜ.22 ರಂದು ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಪ್ ಪರೀಕ್ಷೆ

ಮೂಡಲಗಿ: ಪ್ರಸಕ್ತ ಸಾಲಿನ ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರಶಿಪ್ (ಎನ್‌ಎಮ್‌ಎಮ್‌ಎಸ್) ಸ್ಪರ್ಧಾತ್ಮಕ ಪರೀಕ್ಷೆಗಳು ಜ. ೨೨ ರವಿವಾರದಂದು ಪಟ್ಟಣದ ೧೬ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.ಪ್ರಥಮ ಪತ್ರಿಕೆ ಜಿ-ಮ್ಯಾಟ್ ಬೆಳಗ್ಗೆ ೧೦:೩೦...

ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ‘ಇಂಡಿಯನ್ ಆರ್ಟಿಸಾನ್ಸ್ ಬಜಾರ್’

ಬೆಂಗಳೂರು: ಒಂದು ಕಡೆ ನೋಡಿದರೆ ಆಕರ್ಷಕ ಕಲಾಕೃತಿಗಳು, ಇನ್ನೊಂದು ಕಡೆ ಕಣ್ಣು ಹಾಯಿಸಿದರೆ ನಾನಾ ವಿನ್ಯಾಸದ ಉಡುಪುಗಳು, ಮಕ್ಕಳನ್ನು ತನ್ನತ್ತ ಸೆಳೆಯುತ್ತಿರುವ ಬಣ್ಣ ಬಣ್ಣದ ಆಟಿಕೆಗಳು, ಹೆಂಗಳೆಯರ ಕಣ್ಣುಗಳಲ್ಲಿ ಮಿಂಚು ಮೂಡಿಸುತ್ತಿರುವ ಅಲಂಕಾರಿಕ ವಸ್ತುಗಳು...

22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನ

ಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಶತ ಶತಮಾನಗಳಿಂದ ದಾಸ್ಯದ ಸಂಕೊಲೆಯಲ್ಲಿದ್ದ ದೇಶವನ್ನು ಸ್ವತಂತ್ರಗೊಳಿಸುವ ಸಲುವಾಗಿ ಹೋರಾಡಿದ ಲಕ್ಷಾಂತರ ಜನರ ತ್ಯಾಗ ಬಲಿದಾನಗಳನ್ನು ಎಂದಿಗೂ ಮರೆಯಲಾಗದು, ಸೂರ್ಯ ಮುಳುಗದ...

ಸುರಕ್ಷತೆಗಾಗಿ ವಾಹನ ದಾಖಲಾತಿಗಾಗಿ ಸರಿಯಾಗಿ ಇಡಿ – ಸುನಿಲಕುಮಾರ

ಸಿಂದಗಿ: ನಿಮ್ಮ ವಾಹನದಲ್ಲಿ ಇರಬೇಕಾದ ದಾಖಲಾತಿಗಳ ಮಾಹಿತಿ ನೀವು ಅರಿತಿರಬೇಕು . ನೀವು ವಾಹನ ಚಾಲನೆ ಮಾಡಬೇಕಾದರೆ ಚಾಲನಾ ಪರವಾನಗಿ ಕಡ್ಡಾಯವಾಗಿ ಹೊಂದಿರಲೇಬೇಕು ಅದು ನಿಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬದ ಸುರಕ್ಷತೆಗಾಗಿ ಇದರ...

ಮಾನವ ಕುಲದ ಏಳ್ಗೆಗೆ ಶ್ರಮಿಸಿದವರು ವೇಮನರು – ಸುರೇಶ ಮ್ಯಾಗೇರಿ

ಸಿಂದಗಿ: ವೇಮನ 15ನೆಯ ಶತಮಾನದಲ್ಲಿ ಆಂಧ್ರಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ ಸಮಾಜ ಚಿಂತಕರು; ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದರು. ಕನ್ನಡದಲ್ಲಿ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು, ಮಾಹಾಕವಿ...

ವೇಮನ್‍ರು ಸಮಾಜ ತಿದ್ದಿರುವ ಮಹಾನ್ ದಾರ್ಶನಿಕ – ಶಶಿಧರ ಬಗಲಿ

ಮೂಡಲಗಿ: ‘ವೇಮನರು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಪದ್ಯಗಳನ್ನು ರಚಿಸಿ ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಿರುವ ಮಹಾನ್ ದಾರ್ಶನಿಕ’ ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು.ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಾಲ್ಲೂಕು...

ಮೋದಿ ಭೇಟಿ; ಬಸ್ಸಿಗಾಗಿ ಪ್ರಯಾಣ ಪರದಾಟ

ಬೀದರ: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಕೊಡೇಕಲ್ ಮತ್ತು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳ್ಳಖೇಡ ಗ್ರಾಮಗಳಲ್ಲಿ ಜನರು ಸರಿಯಾದ ಬಸ್ಸು ಸಿಗದೆ ಪರದಾಡುವಂತಾಯಿತು.ಬೀದರ್ ನಲ್ಲಿ...

ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚಿದ ಆಂಗ್ಲ ಭಾಷಾ ನಾಮಫಲಕಗಳ ಹಾವಳಿ: ಡಾ.ಭೇರ್ಯ ರಾಮಕುಮಾರ್ ದೂರು

ಗ್ರಾಮೀಣ ಪ್ರದೇಶಗಳಲ್ಲೂ  ಆಂಗ್ಲ ಭಾಷಾ ನಾಮಫಲಕಗಳ ಹಾವಳಿ ಆರಂಭಗೊಂಡಿದ್ದು, ಕನ್ನಡ ಭಾಷೆಯ ಬಗ್ಗೆ ನಾಮಫಲಕಗಳಲ್ಲಿ ಅಸಡ್ಡೆ ತೋರಲಾಗುತ್ತಿದೆ ಎಂದು ಹಿರಿಯ ಸಾಹಿತಿ,ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಆರೋಪಿಸಿದ್ದಾರೆ.ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ...

Most Read

error: Content is protected !!
Join WhatsApp Group