Yearly Archives: 2023

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದಾಖಲೆಯ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ

ಗೋಕಾಕ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು.ಇಲ್ಲಿನ...

ನಾವೇಕೆ ನೈಸರ್ಗಿಕ ಕೃಷಿ ಮಾಡಬೇಕು?

ಒಬ್ಬರ ಅನ್ನವನ್ನು ಕಿತ್ತುಕೊಂಡು ಮತ್ತೊಬ್ಬರು ತಿನ್ನಲು ಬೋಧಿಸುವ ಆಧುನಿಕ ನಾಗರಿಕತೆಯ ಕರಾಳ ಛಾಯೆಯಿಂದ ರೈತ ಹೊರಬರಲು ನೈಸರ್ಗಿಕ ಕೃಷಿಯನ್ನು ಮಾಡಬೇಕಿದೆ. ಹಲವು ದಶಕಗಳಿಂದ ಆಧುನಿಕ ಕೃಷಿ ಹೆಸರಿನಲ್ಲಿ ಭೂಮಿಯನ್ನು ನಿರ್ಜೀವಮಾಡಿಬಿಟ್ಟಿದ್ದು, ಇಂತಹ ನಿರ್ಜೀವ...

ಅರಭಾವಿ ಕಾಂಗ್ರೆಸ್; ಮನೆಯೊಂದು ಮೂರು ಬಾಗಿಲು !

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಮನೆಯೊಂದು ಮೂರು ಬಾಗಿಲಾದಂತಾಗಿದೆ ಎಂಬಂಥ ಮಾತುಗಳು ಕ್ಷೇತ್ರದಾದ್ಯಂತ ಕೇಳಿಬರುತ್ತಿದೆ.ಇದಕ್ಕೆ ಪುಷ್ಠಿ ಕೊಡುವಂತೆ ದಿ.೧೮ ರಂದು ಮೂಡಲಗಿಯ ಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಅರವಿಂದ ದಳವಾಯಿಯವರ...

ಭಾರತೀಯರ ಸಂಪತ್ತು ಗೋಮಾತಾ; ಅದರ ರಕ್ಷಣೆಗೆ ನಾವೆಲ್ಲರೂ ಕಂಕಣಬದ್ಧರಾಗಬೇಕು: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

ಬೆಳಗಾವಿ: ಗೋಮಾತೆಯ ಒಂದೊಂದು  ಅವಯವದಲ್ಲಿಯೂ ದೇವತೆಗಳು  ನೆಲೆಸಿದ್ದಾರೆ. ಅಂತಹ ಕಾಮಧೇನುವಿನ  ಸೇವೆ ಮಾಡುವುದು ನಮ್ಮೆಲ್ಲರಕರ್ತವ್ಯವಾಗಿದೆ. ಗೋವಿನ ಪ್ರತಿಯೊಂದು  ವಸ್ತು ಅನೇಕ ಬಗೆಯಲ್ಲಿ ಉಪಯೋಗಕ್ಕೆಬರುತ್ತದೆ. ಗೋಸಂತತಿಯನ್ನು  ನಾವೆಲ್ಲರೂ  ಉಳಿಸಿ ಬೆಳೆಸಬೇಕಾಗಿದೆ ಎಂದು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿಅಭಿಪ್ರಾಯ ಪಟ್ಟರು.    ಬೆಳಗಾವಿಯ ಭೂಕೈಲಾಸ ಪುಣ್ಯಕ್ಷೇತ್ರ ಮುಕ್ತಿಮಠದಲ್ಲಿ ಜಾತ್ರಾ ಮಹೋತ್ಸವದ  ಅಂಗವಾಗಿ ನಡೆಯುತ್ತಿರುವ ಧರ್ಮಸಭೆಯ ಗೋಮಾತಾ ದೇವೋಭವಕಾರ್ಯಕ್ರಮದಲ್ಲಿ ಆಶಯ ಭಾಷಣಮಾಡುತ್ತಾ ಅವರು ನುಡಿದರು.          ...

ತಾಯಿ ಮಕ್ಕಳ ಸಂದೇಹಾತ್ಮಕ ಸಾವು

  ಬೀದರ್ ನಲ್ಲಿ  ಒಂದು ಮನಕಲಕುವ ಘಟನೆ ಬೀದರ - ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಮಲಗಿದ್ದ ಸ್ಥಳದಲ್ಲೇ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಮನಕಲಕುವ ಘಟನೆ ಬೀದರನಿಂದ ವರದಿಯಾಗಿದೆ.ಬೀದರ್ ನ ಭಾಲ್ಕಿ ತಾಲೂಕಿನ ನೀಲಮನಳ್ಳಿ...

ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಕನ್ನಡದಲ್ಲಿ ಪರೀಕ್ಷೆಗಳು ನಡೆದರೇ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಶಿವಾಪೂರ(ಹ) ಗ್ರಾಮದಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶಿವಾಪೂರ(ಹ)(ತಾ:ಮೂಡಲಗಿ: ಪಾರಿಜಾತ ಪಿತಾಮಹ ಕುಲಗೋಡ...

ಖದಿರಾ

ಖದಿರಾ ದಶಮೂಲ ಅರಿಷ್ಟದಲ್ಲಿ ಉಪಯೋಗಿಸುವ ಒಂದು ಮೂಲ.ದೈವಿಕವಾಗಿ ಯಜ್ಞದಲ್ಲಿ ಉಪಯೋಗ.ಗಿಡದಲ್ಲಿ ಮುಳ್ಳು ಹೊಂದಿದ್ದರು ತುಂಬಾ ಔಷಧೀಯ ಗುಣವನ್ನೂ ಹೊಂದಿದೆ.ಇದರ ಸೊಪ್ಪು ಚಕ್ಕೆ ಕಾಯಿ ಇವುಗಳು ಹೆಚ್ಚು ಔಷಧಿಯ ರೂಪದಲ್ಲಿ ಉಪಯುಕ್ತ.ಚಕ್ಕೆಯನ್ನು ಕುದಿಸಿ...

ಯಶಸ್ಸಿಗೆ ಸಾಮರ್ಥ್ಯ ಮತ್ತು ಪ್ರಯತ್ನ ಮುಖ್ಯ: ಡಾ.ಶಿವಕುಮಾರ ಸ್ವಾಮೀಜಿ

ಮೂಡಲಗಿ: ದೊಡ್ಡ ದೊಡ್ಡವರ ಮಾತುಗಳನ್ನು ಕೇಳಿದರೆ ಮನುಷ್ಯ ದೊಡ್ಡ ವ್ಯಕ್ತಿಯಾಗುವುದಿಲ್ಲ,  ಬದಲಾಗಿ ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು, ಆ ಕನಸಿನ ಮೇಲೆ ಆತ್ಮವಿಶ್ವಾಸ ಇರಬೇಕು, ಜೊತೆ ಜೊತೆಗೆ ತ್ಯಾಗ ಮನೋಭಾವದಿಂದ ನೀತಿ ಮಾರ್ಗದಲ್ಲಿ...

ಲೋಕ ಕಲ್ಯಾಣಕ್ಕಾಗಿ ಹೋಮ ಹವನ

ಗುರ್ಲಾಪೂರ: ಸಮೀಪದ ಇಟ್ನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಾರ್ತಾಂಡ ಮಲ್ಲಯ್ಯ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ನಿಮಿತ್ತ ಸಕಲ ಜೀವರಾಶಿಗಳ ಲೋಕ ಕಲ್ಯಾಣಕ್ಕಾಗಿ ಮಾರ್ತಾಂಡ ಮಲ್ಲಯ್ಯ ಆರಾಧಕರಾದ ಶ್ರೀ ಸಿದ್ಧೇಶ್ವರ ಶರಣರ ಸಾನ್ನಿಧ್ಯದಲ್ಲಿ...

ಮೂಡಲಗಿ ತಾಲೂಕ ೨ ನೇ ಸಾಹಿತ್ಯ ಸಮ್ಮೇಳನ

ಮೂಡಲಗಿ: ಮೂಡಲಗಿ ತಾಲೂಕಾ ೨ ನೇ ಸಾಹಿತ್ಯ ಸಮ್ಮೇಳನವು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಿ. ೧೮ ರಂದು ಶಿವಾಪೂರ ಗ್ರಾಮದ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆಯಲ್ಲಿ ನಡೆಯಲಿದೆ.ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ...

Most Read

error: Content is protected !!
Join WhatsApp Group