Yearly Archives: 2023
ಸಿಂದಗಿ ಮತಕ್ಷೇತ್ರಕ್ಕೆ ಪಂಚರತ್ನ ಯಾತ್ರೆ ಜ.18 ರಂದು
ಸಿಂದಗಿ: ಜ. 18ರಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಮಹತ್ವದ ಪಂಚರತ್ನ ಯೋಜನೆ ರಥಯಾತ್ರೆ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲರ ನೇತೃತ್ವದಲ್ಲಿ ಸಿಂದಗಿ ಮತಕ್ಷೇತ್ರದಲ್ಲಿ ಸಂಚರಿಸಲಿದೆ.ಕನ್ನೋಳ್ಳಿಯಲ್ಲಿ ಸ್ವಾಗತಿಸಿ ಬೆಳಿಗ್ಗೆ...
ವಿವಿಧ ಕಾಮಗಾರಿಗೆ ಚಾಲನೆ
ಸಿಂದಗಿ: ಪಟ್ಟಣದ 11 ವಾರ್ಡಿನಲಿರುವ ಶಾಂತೇಶ್ವರ ಮಠದ (ಊರಿನ ಮಠ) ಹಿಂಬಾಗದಲ್ಲಿರುವ ಬಾಲಕಿಯರ ಹಾಸ್ಟೆಲ್ ಹತ್ತಿರದಲ್ಲಿ ಸನ್ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ರೂ. 2.50 ಲಕ್ಷ ರೂ ಮೊತ್ತದಲ್ಲಿ ಬೊರ್ ...
ಮಸೀದಿ, ಮಂದಿರಗಳಲ್ಲಿ ಮದ್ಯ ಮಾರಾಟ; ಮಾಜಿ ಶಾಸಕ ಅಶೋಕ ಖೇಣಿ ವಿವಾದಾತ್ಮಕ ಹೇಳಿಕೆ
ಬೀದರ: ಅಕ್ರಮವಾಗಿ ಮಸೀದಿ ಹಾಗೂ ಮಂದಿರ ಗಳಲ್ಲಿ ಮದ್ಯ ಮಾರಾಟ ಮಾಡುತ್ತಾರೆ ಎಂದು ಬೀದರ್ ನಲ್ಲಿ ನೈಸ್ ಖ್ಯಾತಿಯ ಅಶೋಕ್ ಖೇಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಇವರ ಈ ಮಾತಿಗೆ ಬೀದರ ನಗರದಾದ್ಯಂತ ಮುಸ್ಲಿಂ...
ರಸ್ತೆ ಸುರಕ್ಷತಾ ಸಪ್ತಾಹ
ಸಿಂದಗಿ: ಯಾವುದೇ ತಾಂತ್ರಿಕ ದೋಷಗಳು ತಮ್ಮ ವಾಹನಗಳಲ್ಲಿ ಇದ್ದಾಗ ಮುಂಜಾಗ್ರತೆ, ಸಮಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಿ ಯಾವುದೇ ಅಪಾಯ ಹಾಗು ಅನಾಹುತಗಳಾಗದಂತೆ ಎಚ್ಚರ ವಹಿಸಬೇಕು ಎಂದು ಆರಕ್ಷಕ ಉಪನಿರೀಕ್ಷಕ ಸೋಮೇಶ ಗೆಜ್ಜಿ ಕಿವಿಮಾತು...
ಬೀದರ್ ನಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
ಬೀದರ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ವಿಕ್ರಮ್ ಜಾಲಿಂದರ್ ಬಿರಾದಾರ (32), ಸಂಗಮೇಶ (6), ದರ್ಶನ (8), ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಲಂಜವಾಡ ಗ್ರಾಮದಲ್ಲಿ ಈ...
ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ
ಬೀದರ: ಬೀದರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಹಾಗೂ ಗಾಂಜಾಕೋರರನ್ನು ಹಡೆಮುರಿ ಕಟ್ಟಿದ ಪೊಲೀಸರು ೩೫ ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.ಮೂರು ಸಲ ಗಾಂಜಾ...
ಕೆ.ಆರ್.ನಗರದಲ್ಲಿ ಭಗತ್ ಸಿಂಗ್ ಫೌಂಡೇಶನ್ ಸಂಸ್ಥೆಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಮೈಸೂರು: ಯುವಜನತೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಪಡೆದು ಭವಿಷ್ಯದ ಸದೃಡ ಭಾರತಕ್ಕೆ ಸುಭದ್ರ ಅಡಿಪಾಯ ಹಾಕಬೇಕೆಂದು ಕೆ.ಆರ್.ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಕರೆ ನೀಡಿದರು.ಕೆ.ಆರ್.ನಗರದ ಕರುನಾಡು ಶಿಕ್ಷಣ ಸಂಸ್ಥೆಯಲ್ಲಿ ಭಗತ್...
ಸಮಾಜದ ಋಣವನ್ನು ತೀರಿಸೋಣ – ಡಾ.ಎತ್ತಿನಮನಿ
ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು.ಬುಧವಾರದಂದು ನಗರದಲ್ಲಿ ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನವರು...
ಮಡಗಾಂವ ಬಸ್ ಪುನರಾರಂಭಿಸಲು ಮನವಿ
ಗೋಕಾಕ: ಇಲ್ಲಿಯ ಬಸ್ ಘಟಕದಿಂದ ಗೋವಾದ ಮಡಗಾಂವ ವರೆಗೆ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಬಿಡುವ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡ ಸತ್ತೆಪ್ಪ ಕರೆವಾಡಿ ಅವರ ನೇತೃತ್ವದಲ್ಲಿ ಬುಧವಾರ...
ಡಾ. ಕೆ.ಜಿ.ಲಕ್ಷ್ಮೀನಾರಾಯಣಪ್ಪರವರ ಕೃತಿ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಲೋಕಾರ್ಪಣೆ
ಬೆಂಗಳೂರು: ಭಾರತ ಸರ್ಕಾರದ ಕೇಂದ್ರ ಅಬಕಾರಿ ಮತ್ತು ಸುಂಕ ಇಲಾಖೆಯ ನಿವೃತ್ತ ಅಧೀಕ್ಷಕರು, ಸಾಹಿತ್ಯಾಸಕ್ತರು ಆದ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪನವರು 2019ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದುಕೊಂಡ ಮಹಾಪ್ರಬಂಧ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’...