Yearly Archives: 2023
ಬೆಳಗಾವಿ-ಮಣುಗೂರ ಎಕ್ಸ್ ಪ್ರೆಸ್ ರೈಲು ಜ.17ರಿಂದ ಪ್ರಾರಂಭ; ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ
ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್ ಪ್ರೆಸ್ ವಿಶೇಷ ರೈಲು (07335/07336) ಸಂಚಾರ ಜ.17 ಮಂಗಳವಾರ ಬೆಳಗಾವಿಯಿಂದ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ...
ಜನವರಿ 13 ಕಲಾವಿದೆ ಸುಧಾ ಪ್ರಸನ್ನ ಅಭಿನಯದ ‘ಪಾಂಚಾಲಿ’ ನಾಟಕ ಪ್ರದರ್ಶನ
ಬೆಂಗಳೂರಿನ ನಾಟ್ಯ ದರ್ಪಣ ಸಂಸ್ಥೆಯ ವತಿಯಿಂದ ಖ್ಯಾತ ರಂಗಕರ್ಮಿ ಅಬ್ಬೂರು ಜಯತೀರ್ಥ ನಿರ್ದೇಶಿಸಿರುವ, ಹಿರಿಯ ರಂಗ ಕಲಾವಿದೆ ಸುಧಾ ಪ್ರಸನ್ನ ಅಭಿನಯದ ‘ಪಾಂಚಾಲಿ’ ನಾಟಕ ಪ್ರದರ್ಶನವನ್ನು ಇದೇ ಜನವರಿ 13 ಶುಕ್ರವಾರ ಸಂಜೆ...
ಗುರ್ಲಾಪೂರದ ಅಯ್ಯಪ್ಪನಿಗೆ ಪಟ್ಟಾಭಿಷೇಕ
ಗುರ್ಲಾಪೂರ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹೃದಯ ಭಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಶನಿವಾರ ದಿ.14 ರಂದು ಮಕರ ಸಂಕ್ರಮಣ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನ್ನಿಧ್ಯದಲ್ಲಿ ಅತಿ ವಿಜೃಂಭಣೆಯಿ0ದ...
ಜ.13ರಂದು ಪಂಚಮಸಾಲಿಗೆ ಮೀಸಲಾತಿಗಾಗಿ ಮುಖ್ಯಮಂತ್ರಿ ಮನೆ ಮುಂದೆ ಸತ್ಯಾಗ್ರಹ- ಫಿರೋಜಿ
ಮೂಡಲಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜ.13 ರಂದು ಶಿಗ್ಗಾವಿಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ...
ಸಹೃದಯ ಸಾಹಿತ್ಯ ಪ್ರತಿಷ್ಠಾನದ ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ
ಸವದತ್ತಿ- ತಾಲೂಕಿನ ಸಹೃದಯ ಸಾಹಿತ್ಯ ಪ್ರತಿಷ್ಠಾನವು ೨೦೨೨ ರಲ್ಲಿ ಪ್ರಕಟವಾದ ಅತ್ಯುತ್ತಮ ಕವನ ಹಾಗೂ ಗಜಲ್ ಸಂಕಲನಗಳಿಗೆ ಕಾವ್ಯ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.ಕಾವ್ಯ ಪ್ರಶಸ್ತಿಯು ರೂ. ೫೦೦೦ ನಗದು...
ಚುನಾವಣೆ ಹೊಸ್ತಿಲಲ್ಲಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ; ಡಿಸಿ
ಸಿಂದಗಿ: ಚುನಾವಣೆ ಹೊಸ್ತಿಲಲ್ಲೆ ಇರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಮತ್ತು ಮತಗಟ್ಟೆಯಲ್ಲಿ ಮೂಲ ಸೌಕರ್ಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಬೆಂಗಳೂರಿನಿಂದ ಆಗಮಿಸಿದ ಜಿಲ್ಲಾಧಿಕಾರಿಗಳು...
ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ಮೂಡಲಗಿ - ದಿ. ೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲ್ಲೂಕು ೨ ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರೇ.ಭಾಸ್ಕರ ಸಣ್ಣಕ್ಕಿಯವರಿಗೆ ತಾಲೂಕಾ ಕಸಾಪ ವತಿಯಿಂದ ಆಹ್ವಾನ ನೀಡಲಾಯಿತು.ತಾಲೂಕಾ ಕಸಾಪ...
ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ
ಮೂಡಲಗಿ: ಕೆಲವರಿರುತ್ತಾರೆ, ಡ್ರಾಯಿಂಗ್ ಮಾಡಿದ್ದೋ ಅಥವಾ ಕ್ಯಾಮೆರಾದಲ್ಲಿ ತೆಗೆದ ಫೋಟೋವೋ ಎಂದು ಅಚ್ಚರಿ ಪಡುವಷ್ಟರ ಮಟ್ಟಿಗೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುತ್ತಾರೆ.ಅಂಥ ಕಲಾವಿದರೊಬ್ಬರು ಮೂಡಲಗಿಯಲ್ಲಿ ಇದ್ದಾರೆ. ಅವರೇ ಹಣಮಂತ ಗುಬಚಿ. ಬ್ಯಾನರ್ ಗಳ ಈ ಕಾಲದಲ್ಲಿಯೂ...
ದೈಹಿಕ, ಮಾನಸಿಕ ದೃಢತೆಗೆ ಕ್ರೀಡೆಗಳು ಸಹಕಾರಿ- ಸರ್ವೋತ್ತಮ ಜಾರಕಿಹೊಳಿ
ಹಲಗಿ: ಕುಸ್ತಿ, ಕಬಡ್ಡಿ, ಖೋಖೋ, ವಾಲಿಬಾಲ್‍ದಂತಹ ಗ್ರಾಮೀಣ ಕ್ರೀಡೆಗಳು ಮನುಷ್ಯನಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗಿವೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಸೋಮವಾರದಂದು ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,...
ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕ ಪ್ರದರ್ಶನ
ಮೂಡಲಗಿ: ತಾಲೂಕಿನ ಹೊಸಯರಗುದ್ರಿ ಗ್ರಾಮದಲ್ಲಿ ಶ್ರೀ ಈರಾಲಿಂಗೇಶ್ವರ ಜಾತ್ರಾಮಹೋತ್ಸವ ನಿಮಿತ್ತವಾಗಿ ಜ.11 ರಂದು ರಾತ್ರಿ 9-30ಕ್ಕೆ ಗ್ರಾಮದ ಶ್ರೀ ಲಕ್ಷ್ಮೀ ದೇವಿ ನಾಟ್ಯ ಸಂಘ ಅರ್ಪಿಸುವ 5ನೇ ಕಲಾಕುಸುಮ ದಿಲ್ಲಿ ಹೊಕ್ಕ ಪುಂಡ...