Monthly Archives: January, 2024
ರಾಜಾಪೂರ ಜ್ಞಾನ ಗಂಗೋತ್ರಿ ಶಾಲೆಯಲ್ಲಿ ಸ್ಪಂದನ ಸಮಾರಂಭ
ಮೂಡಲಗಿ: ಗುಣಾತ್ಮಕ ಶಿಕ್ಷಣ ಕ್ರಿಯಾಶೀಲ ಎಂಬ ಪರಿಕಲ್ಪನೆಯೊಂದಿಗೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯು ಕಳೆದ 11 ವರ್ಷಗಳಿಂದ ಶ್ರಮಿಸುತ್ತಿದೆ.2012 ರಲ್ಲಿ 140...
ಕಷ್ಟದಲ್ಲಿರುವವರಿಗೆ ನೆರವಾದರೆ ಜೀವನ ಸಾರ್ಥಕ – ಶಾಸಕ ಕೌಜಲಗಿ
ಮೂಡಲಗಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವರ ಷಷ್ಟ್ಯಬ್ಧಿ ಸಂಭ್ರಮದ...
ಭಗವಂತನನ್ನು ಭಕ್ತಿಯಿಂದ ಕಾಣಬೇಕು – ಚಂದ್ರಶೇಖರ ಶ್ರೀಗಳು
ಮೂಡಲಗಿ: ಭಗವಂತನನ್ನು ಭಕ್ತಿಯಿಂದ ಕಾಣಬೇಕು. ಆತನಲ್ಲಿ ಶೃದ್ಧೆ, ನಂಬಿಕೆ ಇಟ್ಟರೇ ಜೀವನದಲ್ಲಿ ಸುಖ ಜೀವನ ನಡೆಸಬಹುದು ಎಂದು ಷಷ್ಟ್ಯಬ್ಧಿ ಸಂಭ್ರಮದ ಗೌರವಾಧ್ಯಕ್ಷರು ಹಾಗೂ ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ...
ಮನೆ ಮನೆ ಬಾಗಿಲಿಗೆ ಮೋದಿ ಗ್ಯಾರಂಟಿ ತಲುಪಿಸಲಾಗುವುದು – ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ದೇಶದ ಆರ್ಥಿಕತೆ, ಮೂಲಸೌಕರ್ಯ, ಸಾಮಾಜಿಕ ಕಲ್ಯಾಣ ಮತ್ತು ರಕ್ಷಣೆಯನ್ನು ಬಲಪಡಿಸುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ...
ಜ.6ರಂದು ವಿಶೇಷ ‘ಸ್ವಾತಿ’ ಪೂಜೆ
ಮೈಸೂರು - ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜ.6ರಂದು ಶನಿವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ...
ರೈತರಿಗೆ ತೂಕದಲ್ಲಿ ಮೋಸ ; ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ ಸಕ್ಕರೆ ಸಚಿವ
ಸಿಂದಗಿ; ಇಡೀ ರಾಜ್ಯದಲ್ಲಿ ರೈತರ ಕಬ್ಬು ಕಾರ್ಖಾನೆಗಳಿಗೆ ರವಾನಿಸಲಾಗುತ್ತಿದೆ ಆದರೆ ಕೆಲವು ಕಾರ್ಖಾನೆಗಳಲ್ಲಿ ತೂಕದಲ್ಲಿ ಮೋಸವಾಗುತ್ತಿದೆ ಎಂದು ರೈತರಿಂದ ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿವೆ ಅದಕ್ಕೆ ಕಬ್ಬು ಬೆಳೆಯುವ ರೈತರಿಗೆ ಕೃಷಿ ಉತ್ಪನ್ನ...
ನಿಜಗುಣ ದೇವರ ಬದುಕು-ಬರಹ ಕೃತಿಯನ್ನು ಬಿಡುಗೊಳಿಸಿದ ಸುತ್ತೂರು ಜಗದ್ಗುರುಗಳು
ಮೂಡಲಗಿ: ನಿಜಗುಣ ದೇವರು ಒಬ್ಬ ಅಪರೂಪದ ಸಾಹಿತಿಯಾಗಿದ್ದಾರೆ, ನಿಜಗುಣ ದೇವರು ಓದಿದ್ದು ಒಂದಿಷ್ಟು ಆದರೆ ಬರೆದಿದ್ದು ಬಹಳಷ್ಟು ಇದೆ ಎಂದು ಸುತ್ತೂರು ವೀರಸಿಂಹಾಸನಮಠ ಜಗದ್ಗುರು ಡಾ: ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.ಅವರು ಬುಧವಾರದಂದು...
ಮಠಮಾನ್ಯಗಳು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿವೆ -ಸಚಿವ ಎಚ್.ಕೆ.ಪಾಟೀಲ
ಮೂಡಲಗಿ: ಸಮಾಜದ ಸ್ವಾಸ್ಥ್ಯವನ್ನು ಕಾಯುವಲ್ಲಿ ನಾಡಿನ ಮಠಮಾನ್ಯಗಳ ಪಾತ್ರ ಮಹತ್ವದಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.ತಾಲ್ಲೂಕಿನ ಹುಣಶ್ಯಾಳ ಪಿಜಿಯ ಕೈವಲ್ಯಾಶ್ರಮದ ಸಿದ್ಧಲಿಂಗೇಶ್ವರ ಮಠದ ಶ್ರೀ ನಿಜಗುಣ ದೇವರ ಷಷ್ಟ್ಯಬ್ಧಿ ಕಾರ್ಯಕ್ರಮದಲ್ಲಿ...
ಯಾದವಾಡದಲ್ಲಿ ಕಾರ್ತಿಕೋತ್ಸವದ ನಿಮಿತ್ತ ಜ.6 ರಂದು ಶಿರಕೋಳ ಶಿವಾಚಾರ್ಯರಿಂದ ಪ್ರವಚನ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಪೇಟೆ ಓಣಿಯ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ಆಧ್ಯಾತ್ಮಿಕ ಪ್ರವಚನ ಆಯೋಜಿಸಲಾಗಿದೆ ಎಂದು ಸಂಘಕರು...
ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪಿಯು ಕಾಲೇಜಿಗೆ ಬೆಳ್ಳಿ ಹಬ್ಬದ ಸಂಭ್ರಮ
ಮೈಸೂರು -ನಗರದ ಭೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಕಾಲೇಜಿನ ವತಿಯಿಂದ ಇತ್ತೀಚೆಗೆ ಮೈಸೂರಿನ ಕರ್ನಾಟಕ ಮುಖ್ಯ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬೆಳ್ಳಿ ಮಹೋತ್ಸವದ ಸಮಾರಂಭವನ್ನು ಸಂಭ್ರಮ, ಸಡಗರದಿಂದ...