Monthly Archives: January, 2024

ದೇಹಕ್ಕಷ್ಟೇ ಅಲ್ಲ ದೇಶಕ್ಕೂ ಶಾಪ ಮಾದಕ ವ್ಯಸನ

ಹೊಸವರ್ಷವನ್ನು ಸಂಭ್ರಮದೊಂದಿಗೆ ಆಚರಿಸಿದ ಅನೇಕರ ನಶೆ ಇನ್ನೂ ಪೂರ್ತಿ ಇಳಿದಿರಲಿಕ್ಕಿಲ್ಲ ! ಅನೇಕರ ಪಾಲಿಗೆ ಈ ಸಂಭ್ರಮಾಚರಣೆಯ ಹೆಸರಿನಲ್ಲಿ ಏರಿದ ನಶೆಯೇ ವ್ಯಸನಕ್ಕೆ ಮೂಲ ಕಾರಣವೂ ಹೌದು. ಹೊಸದನ್ನು ಉಲ್ಲಾಸದಾಯಕವಾಗಿ ಸಂಭ್ರಮಿಸಬೇಕಾಗಿದ್ದ ಯುವಕ ಯುವತಿಯರ ಪಾಲಿಗೆ ಕೇವಲ ಥ್ರಿಲ್‍ಗಾಗಿ ಕುಡಿದ ಮದ್ಯ, ಸೇವಿಸಿದ ಡ್ರಗ್ಸ್ ಮುಂದೆ ಜೀವನದ ಶಾಶ್ವತ ಸಂಗಾತಿಯಾಗಿ, ವ್ಯಸನವಾಗಿ ಪರಿಣಮಿಸಿದ ಉದಾಹರಣೆಗಳಿವೆ....

ಸಾಹಿತಿ ಭೇರ್ಯ ರಾಮಕುಮಾರ್ ದೂರಿನ ಪ್ರತಿಫಲ: ಕನ್ನಡ ನಾಮಫಲಕ ಅಳವಡಿಸಿದ ಜೆಕೆ ಟೈಯರ್ಸ್ ಸಂಸ್ಥೆ

ಮೈಸೂರಿನ ಹಲವು ಪ್ರದೇಶಗಳಲ್ಲಿ ಬಸ್ ನಿಲುಗಡೆಗಳಲ್ಲಿ  ಜೆಕೆ ಟೈಯರ್ಸ್ ಕಂಪನಿ ವತಿಯಿಂದ ಈ ಹಿಂದೆ ನಾಮಫಲಕಗಳನ್ನು ಅಳವಡಿಸಲಾಗಿತ್ತು. ಸುಮಾರು ಇಪ್ಪತಕ್ಕೂ ಹೆಚ್ಚು ಬಸ್ ನಿಲ್ದಾಣಗಳಲ್ಲಿ ಆಂಗ್ಲ ಭಾಷಾ ನಾಮಫಲಕಗಳನ್ನು ಜೆಕೆ ಟೈರ್ಸ್ ಸಂಸ್ಥೆ ಅಳವಡಿಸಿತ್ತು. ಈ ನಾಮಫಲಕಗಳಲ್ಲಿ ಒಂದು ಕನ್ನಡ ಅಕ್ಷರವೂ ಇರಲಿಲ್ಲ. ಸಾಹಿತಿ, ಹಿರಿಯ ಪತ್ರಕರ್ತರು ಹಾಗೂ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ...

ಅಪ್ಸರೆಯ ಅಸ್ಥಿಪಂಜರ…!

ಹಾಸನ ನಗರದಿಂದ ಸುಮಾರು ಇಪ್ಪತ್ತು ಕಿಲೋಮೀಟರ್ ದೂರದಲ್ಲಿ ನಮ್ಮ ಊರು ಚಿಕ್ಕನಾಯಕನಹಳ್ಳಿ  ( ಗೊರೂರು ) ಬಳಿ ಹೇಮಾವತಿ ಹಾಗೂ ಯಗಚಿ ನದಿಗಳ ಸಂಗಮ ಸ್ಥಾನದಲ್ಲಿ ನದಿಗೆ ಅಡ್ಡಲಾಗಿ ಹೇಮಾವತಿ ಅಣೆಕಟ್ಟು ಕಟ್ಟಲಾಗಿದೆ. ಇಂಥಹ ದೊಡ್ಡ ಅಭಿವೃದ್ದಿ ಯೋಜನೆಗಳ ಸಂತ್ರಸ್ತರ ಕಷ್ಟ ನಿಜಕ್ಕು ಭಯಾನಕ. ಮೂಲ ನೆಲೆಯನ್ನು ಬಿಟ್ಟು, ಪ್ರಭುತ್ವಗಳು ತಂದು ಹಾಕಿದ ನೆಲದಲ್ಲಿ...

ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಪ್ರಿಂಟ

ಸಿಂದಗಿ- ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಅನ್ನಪೂರ್ಣೇಶ್ವರಿ ಫೌಂಡೇಶನದಿಂದ ತಾಲೂಕಿನ ವಿವಿಧ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಲ್ಯಾಪ್ ಟ್ಯಾಪ್ ಮತ್ತು ಕಲರ್ ಪ್ರಿಂಟರ್‍ಗಳನ್ನು ನೀಡಿದ್ದಾರೆ ಎಂದು ಸಿದ್ದು ನಾಯಕ ಹೇಳಿದರು. ತಾಲೂಕಿನ ಗುಬ್ಬೇವಾಡ, ನಾಗಾವಿ ಬಿ.ಕೆ, ಗಬಸಾವಳಗಿ, ಬಳಗಾನೂರ, ಸಿಂದಗಿ ಸೇರಿದಂತೆ ವಿವಿಧ ಗ್ರಾಮಗಳ ಶಾಲೆಗಳಿಗೆ ಲ್ಯಾಪ್ ಟಾಪ್ ಮತ್ತು ಕಲರ್ ಪ್ರಿಂಟರ್ಗಳನ್ನು...

ಹುಣಶ್ಯಾಳ ಪಿಜಿಯ ಶ್ರೀ ನಿಜಗುಣ ದೇವರ ಷಷ್ಠ್ಯಬ್ಧಿ ಸಂಭ್ರಮಕ್ಕೆ ಕನ್ನೇರಿ ಶ್ರೀಗಳಿಂದ ಚಾಲನೆ

ಮೂಡಲಗಿ: ನಿಜಗುಣ ದೇವರು ಎಲ್ಲಾ ಸಂಪ್ರದಾಯದೊಂದಿಗೆ ಬೆರೆತು ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಕೊಲ್ಲಾಪೂರದ ಶ್ರೀ ಸಿದ್ಧಗಿರಿ ಕನ್ನೇರಿಮಠದ ಡಾ: ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಸೋಮವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜರುಗಿದ ಶ್ರೀ ನಿಜಗುಣ ದೇವರ ಷಷ್ಠ್ಯಬ್ಧಿ ಸಂಭ್ರಮ ಸಮಾರಂಭದ 25ನೇ ಸತ್ಸಂಗ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ...

‘ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಬೇಕು’ – ಅಜಿತ ಮನ್ನಿಕೇರಿ

ಮೂಡಲಗಿ: 'ಮಕ್ಕಳಲ್ಲಿ ಶಿಕ್ಷಣದೊಂದಿಗೆ ತಂದೆ, ತಾಯಿ ಮತ್ತು ಗುರುವಿಗೆ ಗೌರವ ಕೊಡುವಂಥ ಮೌಲ್ಯಗಳನ್ನು ಬಿತ್ತುವುದು ಅವಶ್ಯವಿದೆ' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಜರುಗಿದ ‘ಚೈತನ್ಯ ಸಾಂಸ್ಕೃತಿಕ ಉತ್ಸವ-2023' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸುವ ಮೂಲಕ...

ನಮ್ಮ ಕನಸುಗಳನ್ನು ಸಾಕಾರಗೊಳಿಸೋಣ

ಹೊಸ ವರುಷವು ಎಲ್ಲರಿಗೂ ಸಂಭ್ರಮೋಲ್ಲಾಸ ತರಲಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶುಭಾಶಯ ಗೋಕಾಕ- ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ಚೈತನ್ಯದೊಂದಿಗೆ 2024 ರ ಹೊಸ ವರ್ಷವನ್ನು ಸಡಗರದಿಂದ ಬರಮಾಡಿಕೊಳ್ಳೋಣ. ಕಳೆದಿರುವ ಕೆಲವು ಕಹಿ ಘಟನೆಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ...

ಗಣಿಹಾರ ಶಾಲೆಗೆ ಮಹಿಳಾ ಸಂಘಟನೆಯವರಿಂದ ಗ್ಲಾಸ್ ಕಾಣಿಕೆ

ಸಿಂದಗಿ: ತಾಲೂಕಿನ  ಗಣಿಹಾರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಮಹಿಳಾ ಸಂಘಟನೆಯವರು ವಿದ್ಯಾರ್ಥಿಗಳಿಗೆ ಪ್ರತಿ ದಿನವು ಹಾಲು ಕುಡಿಯಲು 300 ಗ್ಲಾಸ್ ಕಾಣಿಕೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕ  ಶಿಕ್ಷಣ ಇಲಾಖೆ ವಿಜಯಪುರ,  ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಸಿಂದಗಿ ಹಾಗೂ ಗಣಿಹಾರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಮಹಿಳಾ...
- Advertisement -spot_img

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -spot_img
close
error: Content is protected !!
Join WhatsApp Group